ವ್ಯಕ್ತಿಯೋರ್ವ ನೇಣಿಗೆ ಶರಣು

 

ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸಾದುಮಠದಲ್ಲಿ ನಡೆದಿದೆ..

ಊರ ಹೊರವಲಯದಲ್ಲಿರುವ ಹಲಸಿನ ಮರಕ್ಕೆ ವ್ಯಕ್ತಿ ನೇಣಿಗೆ ಶರಣಾಗಿದ್ದಾನೆ..

ಸಾದುಮಠ ನಿವಾಸಿ ಉಮೇಶ್ (48), ಮೃತ ದುರ್ದೈವಿ.

ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.

ಸಾವಿಗೆ ನಿಖರ ಕಾರಣ ತಿಳಿದುಬಂದಿರುವುದಿಲ್ಲ….

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Leave a Reply

Your email address will not be published. Required fields are marked *

error: Content is protected !!