
ಮನೆಯಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಿನ್ನೆ (ಏ.13) ರಾತ್ರಿ ನಡೆದಿದೆ…
ವಿನೋದ್ ಕುಮಾರ್(44), ನೇಣಿಗೆ ಶರಣಾದ ವ್ಯಕ್ತಿ.
ಮೂಲ ಚಿಕ್ಕಹೆಜ್ಜಾಜಿ ಗ್ರಾಮದವರಾಗಿದ್ದು, ದೊಡ್ಡಬೆಳವಂಗಲದಲ್ಲಿ ವಾಸವಿದ್ದರು ಎನ್ನಲಾಗಿದೆ…
ಸಾವಿಗೆ ಇನ್ನೂ ನಿಖರ ಕಾರಣ ತಿಳಿದು ಬಂದಿರುವುದಿಲ್ಲ..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…