ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲು

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದೆ. ವಿಧೇಯಕ ಅಂಗೀಕಾರವಾಗಲು 326 ಸದಸ್ಯರ ಬೆಂಬಲ‌ ಬೇಕಿತ್ತು.‌ ಒಟ್ಟಾರೆ 489 ಸದಸ್ಯರು ಮತ ಚಲಾಯಿಸಿದ್ದರು. ಮಸೂದೆ ಪರವಾಗಿ 278 ಸದಸ್ಯರು ಮತ ಚಲಾಯಿಸಿದ್ದರೆ, ವಿರುದ್ಧವಾಗಿ 211 ಸದಸ್ಯರು ಮತ ಚಲಾಯಿಸಿದ್ದಾರೆ. 2/3 ಮೆಜಾರಿಟಿ ಪಡೆಯುವಲ್ಲಿ ಎನ್ ಡಿಎ ಸರ್ಕಾರ ವಿಫಲವಾಗಿದೆ.. ಈ ಹಿನ್ನೆಲೆ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದೆ. ಲೋಕಸಭಾ ಕಲಾಪ ನಾಳೆಗೆ ಮುಂದೂಡಲಾಗಿದೆ….

Leave a Reply

Your email address will not be published. Required fields are marked *

error: Content is protected !!