ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ.‌ ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ.

ಅಡ್ಡಬಂದ ದ್ವಿಚಕ್ರ ವಾಹನವನ್ನು ಅಪಘಾತದಿಂದ ಪಾರು ಮಾಡುವಾಗ ಘಟನೆ ನಡೆದಿದೆ…

ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್, ಕಾರುಗಳು ಜಖಂಗೊಂಡಿವೆ. ಸ್ಥಳಕ್ಕೆ ನಗರ ಠಾಣೆ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

Leave a Reply

Your email address will not be published. Required fields are marked *

error: Content is protected !!