Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ

Leave a Reply

Your email address will not be published. Required fields are marked *

error: Content is protected !!