ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ.

ಗೋಡೆ ಕೊರೆದು 1.20 ಕೋಟಿ ಬೆಲೆ ಬಾಳುವ 70 ಕೆಜಿ ಬೆಳ್ಳಿ ದೋಚಲಾಗಿದೆ.. ಹಾವನೂರು ಬಳಿಯಿರುವ ಎಂಬಿ ಜ್ಯವೆಲ್ಲರ್ಸ್ ನಲ್ಲಿ ಕಳ್ಳತನ ನಡೆದಿದೆ. ಹಿಂಬದಿಯಿಂದ ಬೀಗ ಹೊಡೆದು ಒಳ ನುಗ್ಗಿ ಗೋಡೆ ಕೊರೆದು ಕಳ್ಳತನ ಮಾಡಲಾಗಿದೆ.

ಘಟನೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Leave a Reply

Your email address will not be published. Required fields are marked *

error: Content is protected !!