ದೊಡ್ಡಬಳ್ಳಾಪುರ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಅಮರೇಶ್ ಗೌಡ ವರ್ಗಾವಣೆ

ದೊಡ್ಡಬಳ್ಳಾಪುರ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಅಮರೇಶ್ ಗೌಡ ಅವರನ್ನು ವರ್ಗಾವಣೆ ಮಾಡಲಾಗಿದೆ. ಇವರ ಸ್ಥಳಕ್ಕೆ ಇನ್ನೂ ಯಾರನ್ನು ನಿಯುಕ್ತಿಗೊಳಿಸಿಲ್ಲ.

ಇನ್ಸ್‌ಪೆಕ್ಟರ್ ಅಮರೇಶ್ ಗೌಡ ಅವರನ್ನು ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ…

Leave a Reply

Your email address will not be published. Required fields are marked *

error: Content is protected !!