ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಡಾ.ನವೀನ್ ಕುಮಾರ್ ಎಂ.ಬಿ ನೇಮಕ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಡಾ.ನವೀನ್ ಕುಮಾರ್ ಎಂ.ಬಿ ಅವರನ್ನು ನೇಮಕ ಮಾಡಲಾಗಿದೆ. ಗ್ರಾಮಾಂತರ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ಅವರನ್ನು ಬೆಂಗಳೂರು ನಗರದ ವೈಟ್ ಫೀಲ್ಡ್ ಠಾಣೆಯ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ… ಇವರ ಸ್ಥಾನಕ್ಕೆ ಬೆಂ ಗ್ರಾ ಮಹಿಳಾ ಠಾಣಾ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ ಅವರನ್ನು ನೇಮಕ ಮಾಡಲಾಗಿದೆ..

ಮಹಿಳಾ ಠಾಣೆಗೆ ಎಚ್ ಮುತ್ತುರಾಜ್ ರವರನ್ನು ನೇಮಕ ಮಾಡಲಾಗಿದೆ..

Leave a Reply

Your email address will not be published. Required fields are marked *

error: Content is protected !!