ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪ್ರಮಾಣ ವಚನ ಸ್ವೀಕರಿಸಲಿರುವ ಸಚಿವರ ಪಟ್ಟಿಯನ್ನು ಲೋಕಭವನಕ್ಕೆ ರವಾನಿಸಲಾಗಿದೆ..

ಡಿಕೆಶಿ ಕ್ಯಾಬಿನೆಟ್…

ಸಿಎಂ ಡಿಕೆಶಿ, ಡಿಸಿಎಂ ಡಾ.ಜಿ.ಪರಮೇಶ್ವರ್,‌ ಸಚಿವರಾಗಿ ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಯು.ಟಿ.ಖಾದರ್, ಕೆ.ಎಚ್.ಮುನಿಯಪ್ಪ, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಯತೀಂದ್ರ ಸಿದ್ದರಾಮಯ್ಯ, ಈಶ್ವರ್ ಖಂಡ್ರೆ, ಬೈರತಿ ಸುರೇಶ್, ಶರಣ್ ಪ್ರಕಾಶ್ ಪಾಟೀಲ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ..

Leave a Reply

Your email address will not be published. Required fields are marked *

error: Content is protected !!