
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ KF17-Jakkasandra, ಫೀಡರ್‌ಗಳಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ ಸದರಿ, ಫೀಡರ್‌ಗಳ ಮಾರ್ಗದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸ ಬೇಕಾಗಿ ಬೆಸ್ಕಾಂ ಅಧಿಕಾರಿಗಳು ಕೋರಿದ್ದಾರೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ಕುರುಬರಹಳ್ಳಿ, ರಾಜೀವ್‌ಗಾಂಧಿ ಬಡಾವಣೆ, ಮಾದಗೊಂಡನಹಳ್ಳಿ, ಕೋಳೂರು, ಹಸನ್‌ಘಟ್ಟ, ತಳಗವಾರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹಮಾಮ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.