ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್.ತೇಜಸ್ ಕುಮಾರ್ ಅವರನ್ನು ವರ್ಗಾಯಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅಧಿಸೂಚನೆ ಹೊರಡಿಸಿದ್ದಾರೆ.
ತೇಜಸ್ ಕುಮಾರ್ ಅವರ ಸ್ಥಾನಕ್ಕೆ ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿ ಆಡಳಿತಾಧಿಕಾರಿಯಾಗಿದ್ದ ಎಂ.ಶ್ರೀನಿವಾಸ್ ಅವರನ್ನು ನೇಮಕ ಮಾಡಲಾಗಿದೆ.
ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವಿವಿಧ ಹುದ್ದೆಗಳಿಗೆ ವರ್ಗಾವಣೆ ಮಾಡಲಾಗಿರುತ್ತದೆ.
ಕೆಎಎಸ್ (ಕಿರಿಯ ಶ್ರೇಣಿ ವೃಂದದ ನಾಲ್ವರು ಅಧಿಕಾರಿಗಳನ್ನು ಇಂದು ವರ್ಗಾವಣೆ ಮಾಡಲಾಗಿದೆ.