ದೊಡ್ಡಬಳ್ಳಾಪುರ ನೂತನ ಉಪವಿಭಾಗಾಧಿಕಾರಿಯಾಗಿ ಎಂ.ಶ್ರೀನಿವಾಸ್‌ ಅಧಿಕಾರ ಸ್ವೀಕಾರ

ದೊಡ್ಡಬಳ್ಳಾಪುರ ನೂತನ ಉಪವಿಭಾಗಾಧಿಕಾರಿಯಾಗಿ ಎಂ.ಶ್ರೀನಿವಾಸ್‌ ಅವರು ನಗರದ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ನೂತನ ಉಪವಿಭಾಗಾಧಿಕಾರಿ ಎಂ.ಶ್ರೀನಿವಾಸ್ ಅವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿದ ಸಾರ್ವಜನಿಕರು ಹಾಗೂ ಸಿಬ್ಬಂದಿ ವರ್ಗ.

ಈ ಹಿಂದೆ ನೆಲಮಂಗಲ ತಾಲೂಕಿನ ತಹಶೀಲ್ದಾರ್ ಸಹ ಆಗಿದ್ದ ಎಂ.ಶ್ರೀನಿವಾಸ್‌.

Leave a Reply

Your email address will not be published. Required fields are marked *