ಕನಸವಾಡಿ ಶನಿಮಹಾತ್ಮಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ಜಿ.ಸತ್ಯನಾರಾಯಣಸ್ವಾಮಿ ನಿಧನ

ದೊಡ್ಡಬಳ್ಳಾಪುರ: ತಾಲೂಕಿನ ಕನಸವಾಡಿಯ ಇತಿಹಾಸ ಪ್ರಸಿದ್ಧ ಶನಿಮಹಾತ್ಮಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾಗಿದ್ದ ಜಿ. ಸತ್ಯನಾರಾಯಣಸ್ವಾಮಿ (74) ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅರ್ಚಕ ಗಿರೀಶ್ ಸೇರಿದಂತೆ ಭಕ್ತರು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಶುಕ್ರವಾರ ಸಂಜೆ 4 ಗಂಟೆಗೆ ಕನಸವಾಡಿಯಲ್ಲಿ (ಚಿಕ್ಕಮಧುರೆ) ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!