ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಹಿನ್ನೆಲೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯಾ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಾಂಗ್ರೆಸ್ ನಾಯಕ ರಮೇಶ್ ಬಾಬು ನೀಡಿದ್ದ ದೂರಿನನ್ವಯ IPC ಸೆಕ್ಷನ್ 153A, 120b, 505(2), 34 ಅಡಿ ಎಫ್ಐಆರ್ ದಾಖಲು ಮಾಡಲಾಗಿದೆ.
ಜೂ.17ರಂದು ಅಮಿತ್ ಮಾಳವೀಯ ವಿರುದ್ಧ ಕಾಂಗ್ರೆಸ್ ನಾಯಕ ರಮೇಶ್ ಬಾಬು ದೂರು ನೀಡಿದ್ದರು.