Oplus_0
ಮಹಿಳೆಯೋರ್ವರು ಚಲಿಸುತ್ತಿದ್ದ KSRTC ಬಸ್ಸಿಂದ ಆಯತಪ್ಪಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡರಾಯಪ್ಪನಹಳ್ಳಿ ಬಳಿ ಇಂದು ಮಧ್ಯಾಹ್ನ ನಡೆದಿದೆ.
ಮೃತ ದುರ್ದೈವಿಯನ್ನು ದೊಡ್ಡರಾಯಪ್ಪನಹಳ್ಳಿ ನಿವಾಸಿ ಶಶಿಕಲಾ (45) ಎಂದು ಗುರುತಿಸಲಾಗಿದೆ.
ಮೆಳೇಕೋಟೆ ಕ್ರಾಸ್‌ಗೆ KSRTC ಬಸ್ಸಿನಲ್ಲಿ ಬರುವ ವೇಳೆ ಬಸ್ಸಿನ ಹಿಂದಿನ ಬಾಗಿಲಿಂದ ಆಯತಪ್ಪಿ ಬಿದ್ದು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…