ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು 6ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಗುಂಡಮ್ಮಗೆರೆ ಕ್ರಾಸ್ ಬಳಿ ನಡೆದಿದೆ…
ಹಿಂದೂಪುರ-ಯಲಹಂಕ ಹೆದ್ದಾರಿಯಲ್ಲಿ ತೋಂಡೇಬಾವಿಯಿಂದ ದೊಡ್ಡಬಳ್ಳಾಪುರದ ಕಡೆಗೆ ಖಾಸಗಿ ಕಂಪನಿ ಬಸ್ ಬರುವ ವೇಳೆ ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ ಗೆ ಡಿಕ್ಕಿ ಹೊಡೆದಿದೆ..
ಡಿಕ್ಕಿ ರಭಸಕ್ಕೆ ಬೈಕ್ ಬಸ್ಸಿನಡಿ ಸಿಲುಕಿಕೊಂಡಿದ್ದು, ಹಲವು ಮೀಟರ್ ದೂರದಷ್ಟು ಎಳೆದೊಯ್ದಿದೆ. ಬಸ್ ಚಾಲಕ ಪರಾರಿಯಾಗಿದ್ದಾನೆ. ಸ್ಥಳೀಯರ ಸಹಾಯದಿಂದ ಬೈಕ್ ಸವಾರನನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿತ್ತು, ಆದರೆ, ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ ಎಂದು ಸ್ಥಳೀಯರಿಂದ ಮಾಹಿತಿ ಒದಗಿಬಂದಿದೆ…
ಮೃತನನ್ನು ಅಲ್ಲಾಳ್ ಸಂದ್ರದ ರಾಮ್ ಕುಮಾರ್ (28) ಎಂದು ಗುರುತಿಸಲಾಗಿದೆ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…
ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…
ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…