ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ 300ಕ್ಕೂ ಹೆಚ್ಚು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಪೂರ್ಣ- ನೇತ್ರ ತಜ್ಞ ಡಾ. ಅರುಣ್ ಹನುಮಂತರಾಯ

8 months ago

ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ 2025ನೇ ಸಾಲಿನಲ್ಲಿ 300ಕ್ಕೂ ಹೆಚ್ಚು ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸುವ ಮೂಲಕ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳಲ್ಲಿ ಉನ್ನತ ಕಾರ್ಯಕ್ಷಮತೆ ಹೊಂದಿರುವ ತಾಲ್ಲೂಕು ಆಸ್ಪತ್ರೆಗಳಲ್ಲಿ…

800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರ ದಂಡು

8 months ago

ಇಂದು ಹೊಸ ವರ್ಷ ಹಿನ್ನೆಲೆ 800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ ದರ್ಶನ ಪಡೆದು ಪುನೀತರಾದರು.... ತಿಮ್ಮರಾಯಸ್ವಾಮಿ ದೇವಾಲಯ…

12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ: ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸುವುದು ಸರ್ಕಾರದ ಕರ್ತವ್ಯ- ಸಿಎಂ ಸಿದ್ದರಾಮಯ್ಯ

8 months ago

ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ, ಇಂಗ್ಲೀಷ್ ಕ್ಯಾಲೆಂಡರ್ ನಂತೆ ಇಂದು ಪ್ರಾರಂಭವಾಗುವ…

ಬೆಂ. ಗ್ರಾ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಂದ್ರಕಾಂತ್ ಎಂ.ವಿ ಅಧಿಕಾರ ಸ್ವೀಕಾರ

8 months ago

ಇಂದು ಬೆಂಗಳೂರಿನ ಎಸ್ಪಿ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಂದ್ರಕಾಂತ್ ಎಂ.ವಿ ಅಧಿಕಾರ ವಹಿಸಿಕೊಂಡಿದ್ದಾರೆ.... ​ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ…

ಬಾಶೆಟ್ಟಿಹಳ್ಳಿ ಅಜಾಕ್ಸ್ ಶಾಲೆ ಹಿಂಭಾಗ ಯುವಕನ ಶವ ಪತ್ತೆ

8 months ago

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಅಜಾಕ್ಸ್ ಶಾಲೆ ಹಿಂಭಾಗ ಶವ ಪತ್ತೆಯಾಗಿದೆ... ಮೃತ ದುರ್ದೈವಿಯನ್ನು ಒರಿಸ್ಸಾ ಮೂಲದ ಸುಮಂತ್(24) ಎಂದು ಗುರುತಿಸಲಾಗಿದೆ.... ನಿನ್ನೆ ರಾತ್ರಿ ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ....…

ಕ್ಯಾಲೆಂಡರಿನ ಮೊದಲನೇ ದಿನಕ್ಕೆ ಏನೇನು ಅವತಾರಗಳೋ…….

8 months ago

ಏನೇನು ಅವತಾರಗಳೋ, ಅಬ್ಬಬ್ಬಾ......... ಹೊಸ ವರ್ಷವೆಂಬ ಸಂಭ್ರಮ ಮತ್ತು ಉನ್ಮಾದ........... ಸಾವಿರಾರು ಪೋಲೀಸರ ಬಿಗಿ ಬಂದೋ ಬಸ್ತ್, ದ್ರೋಣ್ ಕ್ಯಾಮರಾದ ಕಣ್ಗಾವಲು, ಕೆಲವು ರಸ್ತೆಗಳ ಬಂದ್, ಕುಡುಕ…

ಬೆಂಗಳೂರು ಗ್ರಾಮಾಂತರ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಂದ್ರಕಾಂತ್ ಎಂ.ವಿ ನೇಮಕ

8 months ago

ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ ನೀಡಿ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ (DIG) ಯಾಗಿ ನೇಮಕ ಮಾಡಲಾಗಿದೆ. ಸಿ…

ಬೆಂ. ಗ್ರಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಕೆ ಬಾಬಾ ವರ್ಗಾವಣೆ- ನೂತನ ಎಸ್ಪಿ ಯಾರು ಗೊತ್ತಾ….?

8 months ago

ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಮತ್ತು ವಿವಿಧ ಜಿಲ್ಲೆಗಳ ಪೊಲೀಸ್…

“ಗುಣಮಟ್ಟದ ಚಿಕಿತ್ಸೆಗೆ ಸಹ್ಯಾದ್ರಿ ಆಸ್ಪತ್ರೆ ಬದ್ಧ”

8 months ago

ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ, ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯು 2025ರ ಮೇ.11ರಂದು ಪ್ರಾರಂಭವಾಗಿ ಆಧುನಿಕ ತಂತ್ರಜ್ಞಾನ, ನುರಿತ ವೈದ್ಯಕೀಯ ಸಿಬ್ಬಂದಿ ಹಾಗೂ ಸಮಗ್ರ…

ಚಳಿಗಾಲದ ಪಾರ್ಟಿಗಳಿಂದ ಹೊಟ್ಟೆಗೆ ಕಾಟ: ಗ್ಯಾಸ್ಟ್ರೋ ಪ್ರಕರಣಗಳಲ್ಲಿ 25% ಏರಿಕೆ

8 months ago

ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು ತುರ್ತು ಚಿಕಿತ್ಸಾ ಪ್ರಕರಣಗಳಲ್ಲಿ ಸುಮಾರು 20–25%…