ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

1 month ago

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ ಗ್ರಾಮದಲ್ಲಿ  ಗುರುವಾರ ಮುಂಜಾನೆ ನಡೆದಿದೆ. ಪಚ್ಚಾರ್ಲಳ್ಳಿ…

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

1 month ago

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ಮಾಡಬೇಕು ಎಂದು…

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

1 month ago

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ. ಆದರೆ, ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ…

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

1 month ago

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ ಕ್ಷೇತ್ರದಲ್ಲಿ ಯಾವ ವರ್ಗಕ್ಕೆ ಮೀಸಲಾತಿ ದೊರೆತಿದೆ…

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

1 month ago

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ ಸರಕು ಸಾಗಣೆ ವಾಹನಗಳ ಅನಧಿಕೃತ ಪಾರ್ಕಿಂಗ್…

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

1 month ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ, 2026ರ ಜನವರಿಯಿಂದ ಜುಲೈವರೆಗೆ ನಾಲ್ಕು ತಾಲ್ಲೂಕುಗಳಲ್ಲಿ…

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

1 month ago

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ ಅಂಗವಾಗಿ ಕ್ಷೇತ್ರಕ್ಕೆ ಬೆಳಗ್ಗಿನಿಂದಲೇ ರಾಜ್ಯದ ವಿವಿಧ…

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

1 month ago

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ…

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

1 month ago

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ, ಎಸ್.ಡಿ. ಮುನಿರಾಜು, ಬೈರೇಗೌಡ ಎಂ. ಹಾಗೂ…

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

1 month ago

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ ಸಮಾಜದ ಎಲ್ಲರ ಸಹಕಾರ ಅಗತ್ಯ ಎಂದು…