ಮಹಿಳೆಯರಿಂದ ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿತವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ... ನಲ್ಲಗುಟ್ಟಹಳ್ಳಿ ಗ್ರಾಮದ ಆನಂದ್ ಗೆ ಮಹಿಳೆಯರಿಂದ ಹಿಗ್ಗಾಮುಗ್ಗ ಥಳಿತವಾಗಿದೆ. ಈ ಆನಂದ್ ಓರ್ವ ಮಹಿಳೆಯೊಂದಿಗೆ…
ಎಲ್ಲೆಂದರಲ್ಲಿ ಕೆಟ್ಟು ನಿಲ್ಲುವ ಸರ್ಕಾರಿ ಬಸ್ಸುಗಳಿಂದ ಪ್ರತಿನಿತ್ಯ ಪ್ರಯಾಣಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಸಾರಿಗೆ ಇಲಾಖೆ ಯಾವ ಕ್ರಮಕೈಗೊಳ್ಳದೆ ಕಣ್ಣುತೆರೆದು ಹಗಲು ನಿದ್ದೆ ಮಾಡುತ್ತಿದೆ. ಉಜ್ಜನಿ…
ಕೋಲಾರ: ಕೆ.ಸಿ.ವ್ಯಾಲಿ ಕಾಲುವೆಯಲ್ಲಿ ಹರಿಯುತ್ತಿರುವ ನೀರು ಅವೈಜ್ಞಾನಿಕ ಕಾಮಗಾರಿಯಿಂದ ಉಕ್ಕಿ ಹರಿದು ಬೆಳೆಗಳು ನಾಶವಾಗಿದ್ದು ಕೂಡಲೇ ಕಾಲುವೆ ನವೀಕರಣಗೊಳಿಸಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಒತ್ತಾಯಿಸಿದರು. ತಾಲ್ಲೂಕಿನ ಶ್ರೀನಿವಾಸಪುರ…
ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಪ್ರಕರಣ ನ್ಯಾಯಾಲಯದಲ್ಲಿದ್ದು, ಎಂದು ಮಾಡಬೇಕೆಂದು ನ್ಯಾಯಾಲಯವು ಸೂಚಿಸುತ್ತದೋ ಆಗ ಚುನಾವಣೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಪರಪ್ಪನ ಅಗ್ರಹಾರದಲ್ಲಿ…
ನಿರ್ಜನ ಪ್ರದೇಶದಲ್ಲಿ ನವಜಾತ ಹಸಗೂಸು ಪತ್ತೆಯಾಗಿರುವ ಘಟನೆ ಹಾಡೋನಹಳ್ಳಿ ಹಾಗೂ ತಿರುಮಗೊಂಡನಹಳ್ಳಿ ಸಮೀಪವಿರುವ ಖಾಲಿ ಲೇಔಟ್ ನಲ್ಲಿ ಕಳೆದ ರಾತ್ರಿ ಸುಮಾರು 8 ಗಂಟೆಯಲ್ಲಿ ಪತ್ತೆಯಾಗಿದೆ. ಲೇಔಟ್…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಗಣಪತಿ ಅವಟಿ ಅವರು ಗ್ರಾಮ ಗಸ್ತು ಸಂದರ್ಭದಲ್ಲಿ ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಸ್ಥಳೀಯ ಪರಿಸ್ಥಿತಿ…
ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವ ಸಂಬಂಧ ನಡೆದ ಸತತ ಏಳು ಗಂಟೆಗಳ ನಿರಂತರ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು, ಮಾತನಾಡಿದರು. ಸಭೆಯ ಮುಖ್ಯಾಂಶಗಳು…
ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (ಎನ್‌ಸಿಇಟಿ)ಯಲ್ಲಿ ಹೆಮ್ಮೆಯಿಂದ ರಾಷ್ಟ್ರಗೀತೆ ವಂದೇ ಮಾತರಂನ 150 ವರ್ಷಗಳ ವಾರ್ಷಿಕೋತ್ಸವವನ್ನು ಮಹತ್ತರವಾದ ದೇಶಭಕ್ತಿ ಮತ್ತು ಉತ್ಸಾಹದಿಂದ ಆಚರಿಸಲಾಯಿತು. 1875…
ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು • ಕಬ್ಬು ಬೆಳೆಗಾರರಿಗೆ ನೆರವಾಗುವುದು…
ಇಂದು ಭಾರತದ 100 ಲೋಕಸಭಾ ಕ್ಷೇತ್ರಗಳಲ್ಲಿ ಮತ ಚೋರಿಯಾಗಿರುವುದನ್ನು ಗುರುತಿಸಲಾಗಿದೆ. ಅಲ್ಲದೇ ನಮ್ಮ ರಾಜ್ಯದ ಮಹದೇವಪುರ ಲೋಕಸಭಾ ಕ್ಷೇತ್ರದಲ್ಲಿ ಮಾತಾಚೋರಿಯಾಗಿರುವುದು ಸಾಭೀತಾಗಿದೆ. ಈ ಮತಚೋರಿ ಕುರಿತು ದೇಶದ…