ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ- ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ- ಶಾಸಕ ಧೀರಜ್‌ ಮುನಿರಾಜ್

11 months ago

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್‌ ಮುನಿರಾಜ್ ಹೇಳಿದರು. ದೊಡ್ಡಬಳ್ಳಾಪುರ ತಾಲೂಕಿನ ವ್ಯವಸಾಯ…

ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

11 months ago

ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2 (ಎ) ಯಿಂದ 2(ಎಫ್)…

ದೊಡ್ಡಬಳ್ಳಾಪುರ ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕ: ಶ್ರೀ ಘಾಟಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ನೂತನ ತಹಶೀಲ್ದಾರ್ ಮಲ್ಲಪ್ಪ

11 months ago

ದೊಡ್ಡಬಳ್ಳಾಪುರದ ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕಗೊಂಡಿದ್ದಾರೆ. ಈ ಹಿನ್ನೆಲೆ ಇಂದು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.…

ಆಹಾರ ಸೇವಿಸಿ ಒಂದೇ ಕುಟುಂಬದ 8 ಮಂದಿ ಅಸ್ವಸ್ಥ: ಎರಡು ಕುಟುಂಬಗಳ ನಡುವೆ ದ್ವೇಷ…?, ಸಾಂಬಾರ್‌ಗೆ ವಿಷ ಹಾಕಿರುವ ಶಂಕೆ ವ್ಯಕ್ತ

11 months ago

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ದೇವರೆಡ್ಡಿಪಲ್ಲಿ ಗ್ರಾಮದಲ್ಲಿ ಆಹಾರ ಸೇವಿಸಿ ಒಂದೇ ಕುಟುಂಬದ 8 ಮಂದಿ ಅಸ್ವಸ್ಥಗೊಂಡಿದ್ದು. ಮೂವರ ಪರಿಸ್ಥಿತಿ ಗಂಭೀರವಾಗಿದೆ. ಬಾಗೇಪಲ್ಲಿಯ ದೇವರೆಡ್ಡಿಪಲ್ಲಿ ಗ್ರಾಮದ ಒಂದೇ…

ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ(114) ನಿಧನ

11 months ago

ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ(114) ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ತಿಮ್ಮಕ್ಕ ಕೊನೆಯುಸಿರೆಳೆದಿದ್ದಾರೆ. ತುಮಕೂರು ಜಿಲ್ಲೆಯ…

ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ವರ್ಗಾವಣೆ: ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕ

11 months ago

ದೊಡ್ಡಬಳ್ಳಾಪುರ ತಾಲೂಕಿನ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ಕುರಿತಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆಯ ಮುಕ್ತಾರ್ ಪಾಷಾ ಹೆಚ್‌.ಜಿ. ಆದೇಶಿಸಿದ್ದಾರೆ.…

ಘಾಟಿ ಭಾರೀ ದನಗಳ ಜಾತ್ರೆಗೆ ದಿನಗಣನೆ: ರೈತರಿಗೆ ಸುಂಕ ವಿನಾಯಿತಿ: ಮೂಲಭೂತ ಸೌಕರ್ಯ ಒದಗಿಸುವಂತೆ ರೈತ ಸಂಘ ಮನವಿ

11 months ago

ಡಿಸೆಂಬರ್ ತಿಂಗಳಿನಲ್ಲಿ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರಖ್ಯಾತ ಭಾರೀ ದನಗಳ ಜಾತ್ರೆ ನಡೆಯಲಿದ್ದು, ದನಗಳ ಜಾತ್ರೆಗೆ ಆಗಮಿಸುವ ರಾಸುಗಳಿಗೆ ಸುಂಕ ವಿನಾಯಿತಿ ಸೇರಿದಂತೆ…

ಉಸಿರಾಟ ನಿಲ್ಲಿಸಿದ್ದ ಶಿಶುವಿಗೆ ಜೀವತುಂಬಿದ ಸರ್ಕಾರಿ ಆಸ್ಪತ್ರೆ ವೈದ್ಯರು: ಕೃತಜ್ಞತೆ ಸಲ್ಲಿಸಿದ ಪೋಷಕರು: ಸಾರ್ವಜನಿಕರಿಂದ ವ್ಯಾಪಕ‌ ಪ್ರಶಂಸೆ

11 months ago

ದೊಡ್ಡಬಳ್ಳಾಪುರ: ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ ನವಜಾತಾ ಶಿಶುವನ್ನು ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯ ವೈದ್ಯರು ಸಕಾಲಕ್ಕೆ ಚಿಕಿತ್ಸೆ ನೀಡುವ ಮೂಲಕ ಜೀವ ಉಳಿಸಿದ್ದಾರೆ. ವೈದ್ಯರ ಸಮಯಪ್ರಜ್ಞೆ ಹಾಗೂ…

ರೈತರ ಜಮೀನಿಗೆ ಅರಣ್ಯ ಇಲಾಖೆ ಅಕ್ರಮ ಪ್ರವೇಶ: ಎಸ್ಐಟಿ ನಿಯಮಗಳ ಉಲ್ಲಂಘನೆ ವಿರುದ್ದ ಕ್ರಮಕ್ಕೆ ಒತ್ತಾಯ

11 months ago

ಕೋಲಾರ: ಜಿಲ್ಲೆಯಲ್ಲಿ ಅರಣ್ಯ ಒತ್ತುವರಿ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನ ಆದೇಶದ ಪ್ರಕಾರ ಎಸ್.ಐ.ಟಿ. ರಚನೆಯಾಗಿದ್ದು ಅರಣ್ಯ ಇಲಾಖೆಯ ವತಿಯಿಂದ ನಿಯಮಗಳು ಉಲ್ಲಂಘನೆಯಾಗಿದ್ದು ಕೂಡಲೇ ಸಂಬಂಧಿಸಿದ ಅರಣ್ಯ ಅಧಿಕಾರಗಳ…

2027ಕ್ಕೆ ಜನಗಣತಿ ಶುರು- ಜಿಲ್ಲಾಧಿಕಾರಿ ಎ.ಬಿ ಬಸವರಾಜು

11 months ago

2027 ಕ್ಕೆ ಜನಗಣತಿ ಶುರುವಾಗಲಿದ್ದು ಜಿಲ್ಲೆಯಲ್ಲಿ ಜನಗಣತಿ ಕಾರ್ಯ ಕೈಗೊಳ್ಳಲು ಇಂದಿನಿಂದಲೇ ಪೂರ್ವ ಸಿದ್ಧತೆ ಕೈಗೊಂಡು ಗ್ರಾಮ, ಪಟ್ಟಣಗಳ ಗಡಿ ಗುರುತಿಸುವಿಕೆ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ…