‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

3 weeks ago

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0' (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ…

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

3 weeks ago

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್ ಮಾಡಿದ ತಪ್ಪಿಗೆ ಪೊಲೀಸರಿಗೆ ಫೈನ್ ಕಟ್ಟಿದ್ದಾನೆ.…

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

3 weeks ago

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ ಖಂಡನೀಯ ಹಾಗೂ ರೈತರ ಆಕ್ರೋಶವನ್ನು ಆಹ್ವಾನಿಸುವಂತದ್ದಾಗಿದ್ದು,…

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

4 weeks ago

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು ಕುಮಟಾದಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಓರ್ವ…

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

4 weeks ago

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌ ಸಮಾಜ ಪಕ್ಷವನ್ನು ಹುಟ್ಟುಹಾಕಿದ್ದರು. ಮಹಾತ್ಮ ಗಾಂಧಿ,…

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

4 weeks ago

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ ಸಾರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು…

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

4 weeks ago

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ ನಡೆದಿದೆ. ಪ್ರೀತಿ ವಿಫಲವಾದ ಕೋಪದಲ್ಲಿ ಯುವಕನೊಬ್ಬ…

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

4 weeks ago

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಸಾವಿತ್ರಿಬಾಯಿ ಪುಲೆ…

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

4 weeks ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂತೋಷ್ ಮ್ಯಾಗೇರಿ…

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

4 weeks ago

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ ಮತ್ತೆ ಒಂದಾಗಿ ಪರಸ್ಪರ ಪ್ರೀತಿ ಹಂಚಿಕೊಂಡಿರುವ…