ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

2 months ago

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ, ವಯೋವೃದ್ಧರಿಗೆ ಹೊದಿಕೆ ಹಾಗೂ ವಸ್ತ್ರವಿತರಣೆ ಜೊತೆಗೆ…

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

2 months ago

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪ್ರಾಣಿಗಳು ಮಣ್ಣು ತೋಡಿದ…

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

2 months ago

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮ ಕೈಗೊಳ್ಳುವಂತೆ…

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

2 months ago

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ ಶೇ.66ರಷ್ಟು ಮಳೆ ಕೊರತೆ ದಾಖಲಾಗಿರುವುದರಿಂದ ರೈತರು…

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

2 months ago

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ ನನ್ನೋರು........... ಒಂದು ಚಿತ್ರ ಗೀತೆಯ ಹಾಡಿನ…

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

2 months ago

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.…

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

2 months ago

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ ಒಂದು ವಾರದಿಂದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದರೂ,…

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

2 months ago

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ…

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

2 months ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ರಾಜಸ್ಥಾನ…

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

2 months ago

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ ಆತಂಕಕ್ಕೆ ಸಿಲುಕುತ್ತದೆ. ಇಂತಹ ಸಂದರ್ಭಗಳಲ್ಲಿ ವೈಜ್ಞಾನಿಕ…