ಲೈಂಗಿಕ ದೌರ್ಜನ್ಯಕ್ಕೊಳಗಾದ, ದಲಿತ, ಸಂತ್ರಸ್ತ, ನಿರಾಶ್ರಿತ ಮಹಿಳೆ ವಾಸವಿದ್ದ ಗುಡಿಸಲು ನೆಲಸಮ: ಆಶ್ರಯ, ರಕ್ಷಣೆ ನೀಡಬೇಕಾದವರಿಂದಲೇ ಬೀದಿಪಾಲಾದ ನಿರಾಶ್ರಿತ ಬಡ ಕುಟುಂಬ: ನ್ಯಾಯಕ್ಕಾಗಿ ಕಚೇರಿಗಳ ಅಲೆದಾಟ

10 months ago

ಆ ಊರು ದೊಡ್ಡಬಳ್ಳಾಪುರ ತಾಲೂಕು ಕೇಂದ್ರದಿಂದ ಸುಮಾರು 35 ಕಿಮೀ ದೂರವಿದೆ. ಅಲ್ಲಿ ಏನು ನಡೆದರೂ ಯಾರಿಗೂ ಗೊತ್ತಾಗುವುದಿಲ್ಲ. ಅಲ್ಲಿನ ದಲಿತರ ಪಾಡು ಕೇಳೋರಿಲ್ಲ, ಹೇಳೋರಿಲ್ಲ. ಮೇಲ್ಜಾತಿಯವರ…

ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಭೀಕರ ಕೊಲೆ: ಶವದ ಬಳಿ ರಕ್ತಸಿಕ್ತವಾದ ಕಲ್ಲು ಪತ್ತೆ

10 months ago

ವ್ಯಕ್ತಿಯನ್ನು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಬಿ.ಬಿ ರಸ್ತೆಯ ಎಸ್ ಬಿಐ ಬ್ಯಾಂಕ್ ಬಳಿ ಇಂದು ಮುಂಜಾನೆ ನಡೆದಿದೆ. ಹತ್ಯೆಯಾದ…

ಚೊಚ್ಚಲ ಐಪಿಎಲ್ ಟ್ರೋಫಿಗೆ ಮುತ್ತಿಟ್ಟ “ಕೊಹ್ಲಿ”: ಕಪ್ ಪಡೆದ ನಂತರ “ವಿರಾಟ್” ಭಾವುಕ

10 months ago

ಬರೊಬ್ಬರಿ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದು, ಈ ಬಗ್ಗೆ ತಂಡದ ಸ್ಟಾರ್ ಆಟಗಾರ ವಿರಾಟ್…

‘ಈ ಸಲ ಕಪ್ ನಮ್ದು’: 18 ವರ್ಷಗಳ ಬಳಿಕ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಆರ್ ಸಿಬಿ: ಅಭಿಮಾನಿಗಳಿಗೆ ಖುಷಿಯೋ ಖುಷಿ

10 months ago

ಹಾಲಿ ಐಪಿಎಲ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿದೆ..... ಅಹ್ಮದಾಬಾದ್…

ಜೂ.7ರಂದು ಬಕ್ರೀದ್ ಹಬ್ಬ: ಡಿಸಿ,‌ ಎಸ್ಪಿ ನೇತೃತ್ವದಲ್ಲಿ ಶಾಂತಿ ಸಭೆ: ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಹಬ್ಬ ಆಚರಿಸಿ- ಜಿಲ್ಲಾಧಿಕಾರಿ ಎ.ಬಿ.ಬಸವರಾಜು

10 months ago

ಜೂ.7ರಂದು ಬಕ್ರೀದ್ ಹಬ್ಬವನ್ನು ಅರ್ಥಪೂರ್ಣವಾಗಿ ಸಂಭ್ರಮದಿಂದ ಆಚರಿಸಲು ಮುಸ್ಲಿಂ ಬಾಂಧವರು ಸಕಲ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಿರಲು ಪೊಲೀಸ್‌…

#IPL:18ನೇ ಆವೃತ್ತಿಯ ಐಪಿಎಲ್‌ ಫೈನಲ್‌: ಆರ್ ಸಿಬಿಗೆ ಸಪೋರ್ಟ್ ಮಾಡುವಂತೆ ಡಂಗೂರ ಸಾರಿದ ಆರ್ ಸಿಬಿ ಫ್ಯಾನ್ಸ್

10 months ago

ಸುಮಾರು 60 ದಿನಗಳ ಕಾಲ ಕ್ರಿಕೆಟ್‌ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣ ಬಡಿಸಿದ್ದ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಇಂದು ತೆರೆ ಬೀಳಲಿದೆ. 18ನೇ ಆವೃತ್ತಿಯ ಐಪಿಎಲ್‌ ಫೈನಲ್‌ನಲ್ಲಿ ರಾಯಲ್‌…

ವಿಶ್ವ ಪರಿಸರ ದಿನ ಎಂಬ ನಾಟಕ….ಹಸಿರೇ ಉಸಿರು, ಗಿಡ ನೆಡಿ ಎಂಬ ಫ್ಯಾಷನ್….

10 months ago

ನಮಗಾಗಿ ಪರಿಸರ ಮುಗಿದು, ಪರಿಸರಕ್ಕಾಗಿ ನಾವು ಎಂಬ ದುಸ್ಥಿತಿಯಲ್ಲಿ......... ಜೂನ್ ತಿಂಗಳೆಂದರೆ ಮೊದಲು ನೆನಪಾಗುವುದು ವಿಶ್ವ ಪರಿಸರ ದಿನ......... ಈ ವರ್ಷದ World environment day ಜೂನ್…

ಇಂದು (ಜೂ.3) ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

10 months ago

ದೊಡ್ಡಬಳ್ಳಾಪುರ ನಗರದಲ್ಲಿ ಇಂದು (ಜೂ.3) 220/66/1142 ಕೆಐಏಡಿಬಿ 0 2 ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ ಸದರಿ, F02-Birla Super ಫೀಡರ್‌ನ ಮಾರ್ಗದಲ್ಲಿ…

03.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10 months ago

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಾಗ ಬಿಸಿಲು, ಮೋಡದ ಜೊತೆಗೆ ಅಲ್ಲಲ್ಲಿ ದಿನದಲ್ಲಿ 2 ಅಥವಾ 3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.…

ಮಾಟ-ಮಂತ್ರ: ಬೆಚ್ಚಿಬಿದ್ದ ಬೈರಾಪುರ ತಾಂಡ: ವಾಮಾಚಾರದಿಂದ ಗ್ರಾಮದಲ್ಲಿ ಮನೆ ಮಾಡಿದ ಆತಂಕ

10 months ago

ಅದೆಷ್ಟೇ ಆಧುನಿಕತೆ ಮುಂದುವರೆದರೂ, ಜನ ಅದೆಷ್ಟೇ ಉನ್ನತ ವಿದ್ಯಾಭ್ಯಾಸ ಮಾಡಿದರೂ, ಅದೆಷ್ಟೇ ವಿದ್ಯೆ ಬುದ್ದಿ ಇದ್ದರೂ..... ಮೂಢನಂಬಿಕೆ, ಮಾಟ-ಮಂತ್ರದಂತಹ ಘಟನೆಗಳು ಇನ್ನೂ ಜೀವಂತವಾಗಿವೆ ಎನ್ನುವುದಕ್ಕೆ ದೊಡ್ಡಬಳ್ಳಾಪುರ ತಾಲೂಕಿನ…