ನಗರದಲ್ಲಿ ಶ್ರೀ ಸಪ್ತಮಾತೃಕ ಮಾರಿಯಮ್ಮ ದೇವತೆಯ ಕರಗ ಮಹೋತ್ಸವದ ಅಂಗವಾಗಿ ಕರಗ ದೇವಾಲಯದ ಸಮೀಪದ ಏಳು ಸುತ್ತಿನ ಕೋಟೆ ಆವರಣದಲ್ಲಿ ಒನಕೆ ನಾಟ್ಯ ಮತ್ತು ವಸಂತೋತ್ಸವ ಆಚರಣೆಯು…
ದೊಡ್ಡಬಳ್ಳಾಪುರ: ಇಲ್ಲಿನ ತೂಬಗೆರೆ ಹಲಸು ತನ್ನ ಬಣ್ಣ ವಾಸನೆ ಮತ್ತು ರುಚಿಯಿಂದ ವಿಶೇಷವಾಗಿದ್ದು, ಈಗ ಈ ಭಾಗದ ಎಂಟು ತಳಿಗಳಿಗೆ ರಾಷ್ಟ್ರಮಟ್ಟದಲ್ಲಿ ಪೇಟೆಂಟ್ ಪಡೆದಿವೆ.ಈ ನಿಟ್ಟಿನಲ್ಲಿ ತೂಬಗೆರೆ…
ದೊಡ್ಡಬಳ್ಳಾಪುರ: ಇಲ್ಲಿನ ತೂಬಗೆರೆ ಹಲಸು ತನ್ನ ಬಣ್ಣ ವಾಸನೆ ಮತ್ತು ರುಚಿಯಿಂದ ವಿಶೇಷವಾಗಿದ್ದು, ಈಗ ಈ ಭಾಗದ ಎಂಟು ತಳಿಗಳಿಗೆ ರಾಷ್ಟ್ರಮಟ್ಟದಲ್ಲಿ ಪೇಟೆಂಟ್ ಪಡೆದಿವೆ. ಈ ನಿಟ್ಟಿನಲ್ಲಿ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಪಂಚಾಯಿತಿ ವ್ಯಾಪ್ತಿಯ ಭೋವಿಪಾಳ್ಯ ಗ್ರಾಮದಲ್ಲಿ ಸ್ವಚ್ಛತೆ ಇಲ್ಲದ ಚರಂಡಿಗಳು ಸೊಳ್ಳೆಗಳ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿವೆ. ಸೊಳ್ಳೆಗಳ ಕಾಟದಿಂದಾಗಿ ಮಲೇರಿಯಾ ಮತ್ತಿತರ ರೋಗ ಹರಡುವ…
ಚಿಕ್ಕಬಳ್ಳಾಪುರ: ಅಂಗಡಿ ಮತ್ತು ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮ ಪೊಲೀಸರು ಬಂಧನ ಮಾಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಕಾರ್ನಾಳ ಮೂಲದ…
ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಭೂಷಣ್ ರಾಮಕೃಷ್ಣ ಗವಾಯಿ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರತಿಜ್ಞಾ ವಿಧಿ ಬೋಧಸಿದರು. ನಿವೃತ್ತ…
ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಚಿನ್ನಾಭರಣ ಮತ್ತು ನಗದು ಕಳವು ಆರೋಪದಡಿ ಮನೆಕೆಲಸದಾಕೆಯನ್ನು ಬಂಧಿಸಿದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು…
2017-18 ಶೈಕ್ಷಣಿಕ ವರ್ಷದಿಂದ ಮಾರುತಿ ವಿದ್ಯಾ ಮಂದಿರ್ (ಎಂ.ವಿ. ಎಂ) ಶಾಲೆ ತನ್ನ ಶ್ರೇಷ್ಠತೆಯ ಪರಂಪರೆಯನ್ನು ಮುಂದುವರೆಸುತ್ತಾ 2024–25ನೇ ಸಾಲಿನ ಸಿಬಿಎಸ್‌ಇ 10ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ…
ಇಂದು ಸಂಜೆ ದೊಡ್ಡಬಳ್ಳಾಪುರ ತಾಲೂಕಿನ ಹುಲುಕುಡಿ ತಪ್ಪಲಲ್ಲಿ ಬೈಕ್ ಸವಾರರ ಕಣ್ಣಿಗೆ ಚಿರತೆ ಕಂಡುಬಂದಿದೆ. ಕೂಡಲೇ ಮೊಬೈಲ್ ನಲ್ಲಿ ಫೋಟೋ ತೆಗೆದು ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ವೀರಚಿಕ್ಕಪ್ಪ…
ಏರ್ಪೊಟ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಹಿನ್ನೆಲೆ 7 ಮಂದಿ ಕಾರ್ಮಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ. ಕಾರ್ಮಿಕರನ್ನ ಕರೆದುಕೊಂಡು ಹೋಗುವ ವೇಳೆ ಡಿವೈಡರ್ಗೆ ಡಿಕ್ಕಿಹೊಡೆದು…