ಪಾಳು ಬಾವಿಯಲ್ಲಿ ಅಪರಿಚಿತ ಶವ ಪತ್ತೆ

2 days ago

  ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಚಿಕ್ಕಹೆಜ್ಜಾಜಿ ಕೆರೆ ಏರಿ ಸಮೀಪ ಇರುವ ಪಾಳು ಬಿದ್ದ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಇಂದು ಮಧ್ಯಾಹ್ನ…

ಪ್ರವಾಸಿ ಮಂದಿರದಲ್ಲಿದ್ದ ಕೊಳಕು ಮಂಡಲ ಹಾವನ್ನು ರಕ್ಷಣೆ ಮಾಡಿದ ಸ್ನೇಕ್ ಸಾದಿಕ್

2 days ago

ದೊಡ್ಡಬಳ್ಳಾಪುರ ನಗರದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಇದ್ದಂತಹ ಕೊಳಕು ಮಂಡಲ ಹಾವನ್ನು ಸ್ನೇಕ್ ಸಾದಿಕ್ ಅವರು ರಕ್ಷಣೆ ಮಾಡಿ ಬೇರೆಡೆ ಸ್ಥಳಾಂತರಿಸಿದರು... ಸ್ನೇಕ್ ಸಾದಿಕ್ ಅವರು…

ನಾಳೆ(ಡಿ.21)ರಂದು ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಉದ್ಘಾಟನಾ ಸಮಾರಂಭ: ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಆಗಮನ

2 days ago

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಸಿದ್ದೇನಾಯಕನಹಳ್ಳಿ 5ನೇ ವಾರ್ಡ್ ಅಲ್ಲಿ ನಿರ್ಮಿಸಿರುವ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿ ಉದ್ಘಾಟನಾ ಸಮಾರಂಭ…

ಇಷ್ಟೊಂದು ಹೊಸ ಅಥವಾ ತಿದ್ದುಪಡಿ ಮಸೂದೆಗಳ ಅವಶ್ಯಕತೆ ಇದೆಯೇ….?

2 days ago

ಸಂಸತ್ತು ಮತ್ತು ವಿಧಾನಸಭಾ ಅಧಿವೇಶನಗಳು...... ಇಷ್ಟೊಂದು ಹೊಸ ಅಥವಾ ತಿದ್ದುಪಡಿ ಮಸೂದೆಗಳ ಅವಶ್ಯಕತೆ ಇದೆಯೇ.... ಬೀಳುತ್ತಿರುವ ಗೋಡೆಯನ್ನು ಹಿಡಿದು ನಿಲ್ಲಿಸುವುದೇ ಒಂದು ದೊಡ್ಡ ಮತ್ತು ನಿರಂತರ ಕೆಲಸವಾದರೆ…

ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಇಂಧನ ಸಂರಕ್ಷಣೆ ಕುರಿತು ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು

2 days ago

ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹದ ಭಾಗವಾಗಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಇಂಧನ ಸಂರಕ್ಷಣಾ ದಿನಾಚರಣೆ ಆಯೋಜಿಸಲಾಗಿತ್ತು. ಕೇಂದ್ರದ ಇಂಧನ ಸಚಿವಾಲಯದ…

ಹಾಸ್ಯ ನಟ ಉಮೇಶ್ ಮತ್ತು ಜಾನಪದ ಕಲಾವಿದ   ಶ್ಯಾಕಲದೇವನಪುರ ರಾಮಚಂದ್ರಯ್ಯ ಅವರಿಗೆ ನುಡಿನಮನ

2 days ago

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ  ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ ಅವರಿಗೆ…

MOB ಗಳ ಪರೇಡ್ ನಡೆಸಿದ ಡಿವೈಎಸ್ಪಿ ಪಾಂಡುರಂಗ: ಕಳ್ಳರ ಮೇಲೆ ಖಾಕಿ ಹದ್ದಿನಕಣ್ಣು- ಹಳೇ ಚಾಳಿ ಮುಂದುವರಿಸಿದರೆ ಕಾನೂನು ಕ್ರಮ- ಡಿವೈಎಸ್ಪಿ ಪಾಂಡುರಂಗ ವಾರ್ನಿಂಗ್

2 days ago

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ಆವರಣದಲ್ಲಿ ಡಿವೈಎಸ್ಪಿ ಪಾಂಡುರಂಗ ನೇತ್ವದಲ್ಲಿ ದೊಡ್ಡಬಳ್ಳಾಪುರ ಡಿವೈಎಸ್ಪಿ ಉಪವಿಭಾಗದ ಎಲ್ಲಾ ಠಾಣೆಗಳ ಎಂಒಬಿಗಳ ಪರೇಡ್ ನಡೆಯಿತು. ಸಾವಿರಕ್ಕೂ ಹೆಚ್ಚು ಎಂಒಬಿಗಳ ಪೈಕಿ…

ಮುರಿದು ಬಿದ್ದ ಅಂಗನವಾಡಿ ಆವರಣದಲ್ಲಿದ್ದ ಬೃಹತ್ ಗಾತ್ರದ ಮರದ ಕೊಂಬೆ: ಕೊಂಬೆ ತೆರವುಗೊಳಿಸುವಂತೆ ಗ್ರಾ.ಪಂಗೆ ಹಲವು ಬಾರಿ ಮನವಿ ವ್ಯರ್ತ: ಎಳೆ ಮಕ್ಕಳ ಜೀವನದ ಜೊತೆ ಚೆಲ್ಲಾಟ: ಜನ ಆಕ್ರೋಶ

3 days ago

ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಿಹಳ್ಳಿ ಅಂಗನವಾಡಿ ಆವರಣದಲ್ಲಿದ್ದ ಬೃಹತ್ ಗಾತ್ರದ ಮರದ ಕೊಂಬೆ ಇಂದು ಬೆಳಗ್ಗೆ ಮುರಿದು ಬಿದ್ದಿದೆ.   ಈ ಕುರಿತು ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ…

ಮದಗೊಂಡನಹಳ್ಳಿ ಗ್ರಾಮದಲ್ಲಿ ಬೀದಿ ನಾಯಿಗಳ ಕಾಟ: ಬೇಸತ್ತ ಜನ: ಕ್ಯಾರೇ ಎನ್ನದ ಗ್ರಾಮ ಪಂಚಾಯಿತಿ

3 days ago

ಮದಗೊಂಡನಹಳ್ಳಿ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರಲ್ಲಿ ಗುಂಪು ಗುಂಪಾಗಿ ಸಂಚರಿಸುವ ಶ್ವಾನಗಳನ್ನು ಕಂಡು ಭಯದಿಂದ ಓಡಾಟ ನಡೆಸುವ ಆತಂಕ ಎದುರಾಗಿದೆ. ಹಗಲು…

ಗಾಳಿ, ನೀರು ಮಲಿನ, ಆಹಾರದಲ್ಲಿ ಕಲಬೆರಕೆ….

3 days ago

ಆಹಾರದಲ್ಲಿ ಕಲಬೆರಕೆ.... ಬಾಯಿಮುಚ್ಚಿಕೊಂಡು ಕುಳಿತುಕೊಳ್ಳುವಿರೋ ಅಥವಾ ಅನಾರೋಗ್ಯಕ್ಕೆ ತುತ್ತಾಗಿ ನರಳುವಿರೋ ಆಯ್ಕೆ ನಮ್ಮ ಮುಂದಿದೆ..... ಮೊಟ್ಟೆಗಳಲ್ಲಿ ವಿಷ ಇದೆ, ಹಾಲಿನಲ್ಲಿ ಯೂರಿಯಾ ಬೆರೆತಿದೆ, ಸಕ್ಕರೆ ಅತ್ಯಂತ ಅಪಾಯಕಾರಿ,…