ಮಂಗಳೂರಲ್ಲಿ ಮತ್ತೆ ಹರಿದ ನೆತ್ತರು: ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ: ದೃಶ್ಯ ಮೊಬೈಲ್‌ನಲ್ಲಿ ಸೆರೆ

11 months ago

ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು, ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಬಜಪೆ ಕಿನ್ನಿಪದವು ಸಮೀಪ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ…

ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು- ಕೇಂದ್ರಕ್ಕೆ ಒತ್ತಾಯಿಸಿದ ಸಿಎಂ ಸಿದ್ದರಾಮಯ್ಯ

11 months ago

ಜನಗಣತಿಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು ಎಂದು ಆಗ್ರಹಿಸುತ್ತೇನೆ ಎಂದು‌ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದೇಶದ…

ಕಲ್ಲು ಕೊಟ್ಟು ಪ್ರಜ್ಞೆ ತಪ್ಪಿಸಿ ವೃದ್ದೆ ಬಳಿ ಚಿನ್ನ ಕದ್ದ ಕಳ್ಳರು

11 months ago

ಕಲ್ಲು ಕೊಟ್ಟು ಪ್ರಜ್ಞೆ ತಪ್ಪಿಸಿ ವೃದ್ದೆ ಬಳಿ ಚಿನ್ನ ಕಳವು ಮಾಡಿರುವ ಘಟನೆ ಆನೇಕಲ್ ತಾಲೂಕಿನ ಕೆಂಪಡ್ರಹಳ್ಳಿಯಲ್ಲಿ ನಡೆದಿದೆ. ವೃದ್ಧೆ ಬಳಿ ಇದ್ದ ಸುಮಾರು 40 ಗ್ರಾಂ…

ಖಾಲಿಯಾಗಿದ್ದ ಸಿಲಿಂಡರ್ ಬದಲಾಯಿಸುವಾಗ ಅಜಾಗರೂಕತೆ: ಗ್ಯಾಸ್ ಲಿಕೇಜ್​ನಿಂದ ಹೊತ್ತಿ ಉರಿದ ಮನೆ: ಇಬ್ಬರು ಸಜೀವ ದಹನ

11 months ago

ಗ್ಯಾಸ್ ಲಿಕೇಜ್​ನಿಂದ ಮನೆ ಹೊತ್ತಿ ಉರಿದಿದ್ದು, ಇಬ್ಬರು ಸಜೀವದಹನವಾಗಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ನಡೆದಿದೆ. ನಾಗರಾಜ್(50) ಮತ್ತು ಶ್ರೀನಿವಾಸ್(50) ಮೃತ ದುರ್ದೈವಿಗಳು. ಅಭಿಷೇಕ್, ಶಿವಶಂಕರ್,…

ನಾಗರಕೆರೆಯ ಜಲ ಕಳೆ ಹಾಗೂ ಕಸವನ್ನು ವೈಜ್ಞಾನಿಕವಾಗಿ ತೆರವುಗೊಳಿಸಿ, ಕೆರೆಯ ಸ್ವಚ್ಛತೆಯನ್ನು ಕಾಪಾಡಲು ಮನವಿ

11 months ago

ದೊಡ್ಡಬಳ್ಳಾಪುರದ ಐತಿಹಾಸಿಕ ನಾಗರಕೆರೆಯು ನೂರಾರು ದಶಕಗಳ ಕಾಲ ಸಾವಿರಾರು ಜನರಿಗೆ ಕುಡಿಯುವ ನೀರನ್ನು ಒದಗಿಸಿತ್ತು. ಆದರೆ, ಕೆಲ ಭ್ರಷ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅವೈಜ್ಞಾನಿಕ ಯೋಜನೆಯಿಂದ ಸಾವಿರಾರು…

ಮಹಿಳಾ ಪೊಲೀಸ್ ಠಾಣಾ ಆವರಣದಲ್ಲಿ ಶೌಚಾಲಯ ಕಟ್ಟಡ ನಿರ್ಮಾಣ: ಕಂಬಿ ಕಟ್ಟಡದ ಮೇಲೆ ಇಡಲು ಹೋದಾಗ ವ್ಯಕ್ತಿಗೆ ವಿದ್ಯುತ್ ತಂತಿ ಸ್ಪರ್ಶ: ಶೇ.20ರಷ್ಟು ಸುಟ್ಟ ಗಾಯ: ಆಸ್ಪತ್ರೆಗೆ ದಾಖಲು

11 months ago

ನಗರದ ಮಹಿಳಾ ಪೊಲೀಸ್ ಠಾಣಾ ಆವರಣದಲ್ಲಿ ಇಂದು ಸಂಜೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಗಾಯಾಳು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂಬ ಮಾಹಿತಿ…

ನಾಳೆ (ಮೇ.2) ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

11 months ago

ನಾಳೆ (ಮೇ.2) 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025…

ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧ- ಸಿಎಂ ಸಿದ್ದರಾಮಯ್ಯ

11 months ago

ಗುತ್ತಿಗೆ ಆಧಾರದ ಪೌರಕಾರ್ಮಿಕರನ್ನು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9,000 ಸಂಖ್ಯೆಯಷ್ಟಿರಬಹುದಾದ ತ್ಯಾಜ್ಯ ವಿಲೇವಾರಿ ವಾಹನ ಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ…

ಪೊಲೀಸ್ ಅಧಿಕಾರಿಯಿಂದಲೇ ಮುಖ್ಯಪೇದೆ ಮೇಲೆ‌ ಮಾರಣಾಂತಿಕ ಹಲ್ಲೆ

11 months ago

ಆನೇಕಲ್ : ಕಾನೂನು ರಕ್ಷಣೆ ಮಾಡುವ ಪೊಲೀಸರೇ ತಮ್ಮ ಕರ್ತವ್ಯ ಮರೆತು ಪರಸ್ಪರ ಹೊಡೆದಾಡಿಕೊಂಡರೆ ಯಾರನ್ನೂ ಕೇಳುವುದು.. ಇದೀಗ ಅಂತಹದ್ದೇ ಒಂದು ಘಟನೆ ರಾಜ್ಯ ಗಡಿಭಾಗ ಆನೇಕಲ್…

ಚಿರತೆ ದಾಳಿಗೆ ನಾಯಿ ಬಲಿ: ಕೂದಲೆಳೆಯಲ್ಲಿ ಪಾರಾದ ರೈತ

11 months ago

ಚಿರತೆ ದಾಳಿಗೆ ನಾಯಿ ಬಲಿಯಾಗಿರುವ ಘಟನೆ ಇಂದು ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಿಂಗದವೀರನಹಳ್ಳಿ ಸಮೀಪ ನಡೆದಿದೆ. ಲಿಂಗದವೀರನಹಳ್ಳಿ ನಿವಾಸಿ ರೈತ…