ಗೌರಿ ಗಣೇಶ, ಈದ್ ಮಿಲಾದ್ ಹಬ್ಬದ ಶಾಂತಿ ಸಭೆ: ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ- ಡಿಜೆ ಬಳಕೆಗೆ ಸರ್ಕಾರದ ಸುತ್ತೋಲೆ ಅಂತಿಮ- ಪಿಒಪಿ ಗಣಪ ಮೂರ್ತಿಗಳ ನಿಷೇಧ- ಜಿಲ್ಲಾಧಿಕಾರಿ ಎ.ಬಿ.ಬಸವರಾಜು

1 year ago

ಪಿಓಪಿ ಗಣೇಶ ಮೂರ್ತಿಗಳಿಗೆ ಕಡ್ಡಾಯವಾಗಿ ನಿಷೇಧ ಮಾಡಲಾಗಿದೆ. ಅಲ್ಲದೆ ಬಣ್ಣದ ಗಣಪಗಳನ್ನ ಬಳಸಬಾರದು, ಪರಿಸರ ಸ್ನೇಹಿ ಮಣ್ಣಿನ ಗಣಪಗಳಿಗೆ ಮಾತ್ರ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎ.ಬಿ…

ಬೆಳ್ಳಂಬೆಳಗ್ಗೆ ರೈಲ್ವೆ ಸ್ಟೇಷನ್ ಬಳಿ ಹಿಟ್ & ರನ್: ವ್ಯಕ್ತಿ ಸ್ಥಳದಲ್ಲೇ ಸಾವು

1 year ago

ದೊಡ್ಡಬಳ್ಳಾಪುರ ನಗರದ ರೈಲ್ವೆ ಸ್ಟೇಷನ್ ವೃತ್ತದ ಬಳಿ ನಿಂತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಹಿಟ್ ಅಂಡ್ ರನ್ ಗೆ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇಂದು…

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಗಗನಯಾತ್ರಿ ಶುಭಾಂಶು ಶುಕ್ಲಾ

1 year ago

ಆಕ್ಸಿಯಮ್‌-4 ಬಾಹ್ಯಾಕಾಶ ಕಾರ್ಯಾಚರಣೆಯ ಭಾಗವಾಗಿದ್ದ ಭಾರತೀಯ ಗಗನಯಾತ್ರಿ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಅವರು, ಇಂದು (ಆ.18-ಸೋಮವಾರ) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ‌. ಈ ವೇಳೆ…

ಪಾಲ್ ಪಾಲ್ ದಿನ್ನೆ ಬಳಿ ರೋಡಿಗುರಿಳಿದ ಬೃಹತ್ ಮರ: ಸಂಚಾರ ಅಸ್ತವ್ಯಸ್ತ

1 year ago

ಇಂದು ಸಂಜೆ ಸುರಿದ ಭಾರೀ ಮಳೆ ಹಾಗೂ ಬೀಸಿದ ಗಾಳಿಗೆ ಪಾಲ್ ಪಾಲ್ ದಿನ್ನೆ ಬಳಿ ಬೃಹತ್ ಮರ ರಸ್ತೆಗೆ ಅಡ್ಡಲಾಗಿ ಬುಡ ಸಮೇತ ಉರುಳಿ ಬಿದ್ದಿದೆ.…

ಗೋಮಯ ಗಣೇಶ: ಸಂಪೂರ್ಣ ಗೋವಿನ(ಹಸು) ಸಗಣಿಯಿಂದಲೇ ಗಣಪತಿ ತಯಾರಿ: ಅದು ಎಲ್ಲಿ ತಯಾರಿ ಆಗುತ್ತೆ, ಇದರ ಉಪಯೋಗ ಏನು ಅಂತೀರಾ….? ಇಲ್ಲಿದೆ ಮಾಹಿತಿ‌ ಓದಿ……

1 year ago

ಗೌರಿ ಗಣೇಶ ಹಬ್ಬಕ್ಕೆ‌ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಮನೆಯಲ್ಲಿ ಗಣೇಶ ಕೂರಿಸಲು ಈಗಾಗಲೇ ಎಲ್ಲಾ‌ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಅದರಲ್ಲೂ ಪಿಓಪಿ ಗಣೇಶ ಹೊರತುಪಡಿಸಿ ಮಣ್ಣಿನ ಗಣೇಶ…

ಕೋಳಿ ಸಾಕಾಣಿಕೆ ಕೃಷಿಯೆಂದು ಪರಿಗಣಿಸಲು ಒತ್ತಾಯಿಸಿ ಪ್ರತಿಭಟನೆ

1 year ago

ಕೋಲಾರ: ಕೋಳಿ ಸಾಕಾಣಿಕೆಯನ್ನು ಕೃಷಿಯೆಂದು ಪರಿಗಣಿಸಿ, ಕುಕ್ಕುಟ ಉದ್ಯಮದ ಸಮರ್ಪಕ ನಿರ್ವಹಣೆಗೆ ಭೂ ಕಂದಾಯ ಕಾಯ್ದೆ1964ರ ಕಾನೂನು ರೂಪಿಸಬೇಕು. ಜೊತೆಗೆ ಕೋಳಿ ಸಾಕಾಣಿಕೆ ದರ ಕೆಜಿಗೆ 12…

ದೇವರಾಜು ಅರಸು ಜನ್ಮ ದಿನಾಚರಣೆ: ಅರಸು ಜನ್ಮ ದಿನಾಚರಣೆ ಆದ್ಧೂರಿಯಾಗಿ ಆಚರಸಲು ಸಕಲ ಸಿದ್ಧತೆ- ಒಬಿಸಿ ನಾಯಕ ಬಿ.ಕೆ.ನಾರಾಯಣಸ್ವಾಮಿ

1 year ago

ಬಡವರ ಬಂಧು, ಪೃತ್ವಿ ವಲ್ಲಭ ಎಂದೇ ಪ್ರಸಿದ್ಧಿ ಹೊಂದಿರುವ ಕರ್ನಾಟಕ ರಾಜ್ಯ ಮಾಜಿ ಮುಖ್ಯಮಂತ್ರಿಗಳಾದ ದೇವರಾಜು ಅರಸು ಅವರ 110ನೇ ಜನ್ಮ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ಬೆಂಗಳೂರು…

ಅಂಗನವಾಡಿ ಬಳಿ ಕಂಡುಬಂದ ಬೃಹತ್ ಗಾತ್ರದ ಹೆಬ್ಬಾವು: ಉರಗ ರಕ್ಷಕನಿಂದ ಹೆಬ್ಬಾವು ಸೆರೆ

1 year ago

ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಅರಣ್ಯ ವ್ಯಾಪ್ತಿಯ ಅವರೆಗುಂದ ಗ್ರಾಮದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಉರಗ ರಕ್ಷಕ ಸುರೇಶ್ ಪೂಜಾರಿ ಹಾವನ್ನು ರಕ್ಷಿಸಿ ಅರಣ್ಯಕ್ಕೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.…

ನಾಳೆ(ಆ.18, ಸೋಮವಾರ) ಗೌರಿ ಗಣೇಶ ಹಬ್ಬ, ಈದ್ ಮಿಲಾದ್ ಶಾಂತಿ ಸಭೆ

1 year ago

ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಆ.18ರ ಸೋಮವಾರ ಮಧ್ಯಾಹ್ನ 3:30ಕ್ಕೆ‌ ಸರಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ದೊಡ್ಡಬಳ್ಳಾಪುರ…

ಸಾಮಾಜಿಕ ಜಾಲತಾಣಗಳು ತೀರಾ ಅನಾಹುತ ಮಾಡುತ್ತಿದೆ….ಅದರಲ್ಲಿ ನಮ್ಮ ಪಾಲು ಇರುವುದು ಬೇಡ…..

1 year ago

ಹುಚ್ಚರ ಸಂತೆಯಲ್ಲಿ ನಿಂತು...... ಕಾಲ ಬದಲಾಗಿದೆ, ತಂತ್ರಜ್ಞಾನ ಅಭಿವೃದ್ಧಿ ಹೊಂದಿದೆ. ಜನರ ಬಾಯಿ ಮತ್ತು ಮನಸ್ಸು ದೊಡ್ಡದಾಗಿದೆ. ಜ್ಞಾನ ಅಪಾರವಾಗಿ ಬೆಳೆದು ಮೆದುಳಿನಿಂದ ಆಚೆ ಹೊರಚಾಚುತ್ತಿದೆ. ಆದ್ದರಿಂದ…