ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ರೈಲ್ವೆ ನಿಲ್ದಾಣ ಹಾಗೂ ಘಾಟಿ ಕ್ಷೇತ್ರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಹಾಗೂ ಕರಡಿಗಳ ಉಪಟಳ ಹೆಚ್ಚಾಗಿದೆ. ರೈತರ ಕೃಷಿ ಜಮೀನುಗಳಲ್ಲಿ ಚಿರತೆ ಹಾಗೂ…
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಸರ್ಕಲ್ ಬಳಿಯಲ್ಲಿರುವ ಬ್ಯಾಂಗಲ್ ಸ್ಟೋರ್ ಹಾಗೂ ಬೇಕರಿಗೆ ಗೊಬ್ಬರ ತುಂಬಿದ ಲಾರಿಯೊಂದು ಏಕಾಏಕಿ ನುಗ್ಗಿದ್ದು, ಕಾಟೇನಹಳ್ಳಿಯ ರಂಗಶಾಮಯ್ಯ(65), ಪುರದಹಳ್ಳಿಯ ಬೈಲಪ್ಪ(65)…
ಕುಶಾಲನಗರ ಸಮೀಪದ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ "ಹನಿ ಟ್ರ್ಯಾಪ್" ಪ್ರಕಾರಣಕ್ಕೆ ಸಂಬಂಧಿಸಿದಂತೆ ತಲೆಮಾರೆಸಿಕೊಂಡಿದ್ದ ಕೊಡಗಿನ ಯುವಕ ಸೇರಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು…
ಮಡಿಕೇರಿ ತಾಲೂಕಿನ ಕೊಂಡಂಗೇರಿ ಗ್ರಾಮದಲ್ಲಿ ಹಾಡ ಹಗಲೇ ಕುಡಿಯಲು ನೀರು ಕೇಳುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಚಿನ್ನದ ಸರ ದೋಚಿ, ಬಳಿಕ…
ಲಂಚದ ರೂಪದಲ್ಲಿ 1.25 ಲಕ್ಷ ರೂ. ಹಣವನ್ನು ಪಡೆಯುತ್ತಿದ್ದ ವೇಳೆ ಮಹಿಳಾ ಪಿಎಸ್‌ಐ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಸಾವಿತ್ರಿ…
ಆರೋಗ್ಯ ಕಾರಣಗಳನ್ನು ನೀಡಿ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧಂಖರ್ ಸೋಮವಾರ ರಾಜೀನಾಮೆ ನೀಡಿದ್ದಾರೆ. 2022 ರಿಂದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ 74 ವರ್ಷದ ಅವರು, ರಾಜ್ಯಸಭೆಯ…
ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ 14 ಗ್ರಾಮಗಳಲ್ಲಿನ ಬುಡಕಟ್ಟು/ ಆದಿವಾಸಿ ಸಮುದಾಯದವರು ಹೋಂಸ್ಟೇ ನಿರ್ಮಿಸಲು…
2018ರ ಜನವರಿಯಲ್ಲಿ ಪಾವಗಡ ಮತ್ತಿತರ ಐದು ತಾಲ್ಲೂಕುಗಳಿಗೆ ಅನುಕೂಲ ಕಲ್ಪಿಸುವ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಲಾಗಿತ್ತು. ಇಲ್ಲಿನ ಜನರು ಫ್ಲೋರೈಡ್ ಯುಕ್ತ ನೀರನ್ನು ಕುಡಿಯುವ ಅನಿವಾರ್ಯತೆ…
ವಾಹನ ಸವಾರರ ಅನುಕೂಲ ಹಾಗೂ ಶಬ್ಧ ಮಾಲಿನ್ಯ ತಡೆಯಲು ರಾಜ್ಯದಲ್ಲಿ ಇನ್ಮುಂದೆ ವಿಐಪಿ ಸಂಚಾರದ ವೇಳೆ ಸೈರನ್ ಬಳಕೆಗೆ ಬ್ರೇಕ್ ಬಿದ್ದಿದೆ. ಈ ಸಂಬಂಧ ರಾಜ್ಯ ಪೊಲೀಸ್…
ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ನೀಡಿರುವ ಐತಿಹಾಸಿಕ…