ಎವಿಡೆನ್ಸ್ ಗೆ ಹಾಜರಾಗದಂತೆ ಗಂಡನಿಂದ ಹೆಂಡತಿಗೆ ಮನವಿ: ಹೆಂಡತಿ ಒಪ್ಪದ ಕಾರಣ ಕುತ್ತಿಗೆಗೆ ಚಾಕು ಇರಿತ: ಪೊಲೀಸ್ ಠಾಣೆಗೆ ಓಡಿ ಹೋಗಿ ಜೀವ ಉಳಿಸಿಕೊಂಡ ಹೆಂಡತಿ

1 year ago

ಗಂಡ ಹೆಂಡತಿ ಸಂಬಂಧ ಏಳೇಳು ಜನುಮದ ಅನುಬಂದ ಎನ್ನುತ್ತಾರೆ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧವಾಗಿದೆ. ಗಂಡನ ಕಾಟ ತಾಳಲಾರದೆ 11 ವರ್ಷ ದೂರವಿದ್ದ ಹೆಂಡತಿಗೆ ಈಗ…

ಲಕ್ಕೇನಹಳ್ಳಿ ಬಳಿ ಎತ್ತಿಹೊಳೆ ಜಲಾಶಯ(ಡ್ಯಾಂ) ನಿರ್ಮಾಣ ವಿಚಾರ: ಡ್ಯಾಂ ನಿರ್ಮಾಣ ವಿರೋಧಿಸಿ ರಾಜ್ಯಪಾಲರಿಗೆ ರೈತರಿಂದ ಪತ್ರ: ಜು.23ರಂದು ರಾಜ್ಯಪಾಲರ ಭೇಟಿಗೆ ಅನುಮತಿ

1 year ago

  ಎತ್ತಿನಹೊಳೆಯಿಂದ ಬರುವ ನೀರು ಸಂಗ್ರಹಣೆ ಮಾಡಲು ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ನಿರ್ಧರಿಸಿದ್ದು, ಇದರಿಂದ ಲಕ್ಕೇನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಸುಮಾರು…

ಬೌದ್ಧ ನೆಲೆಯಾದ ರಾಜಘಟ್ಟದ ಬೂದಿಗುಂಡಿ ಉತ್ಖನನಕ್ಕೆ ಚಾಲನೆ

1 year ago

ರಾಜ್ಯದ ಐತಿಹಾಸಿಕ ಬೌದ್ಧ ನೆಲೆಯಾದ ರಾಜಘಟ್ಟದ ಬೂದಿಗುಂಡಿ ಉತ್ಖನನಕ್ಕೆ ಇಂದು ಕಾನೂನು ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯಹಾರಗಳು ಮತ್ತು ಪ್ರವಾಸೋದ್ಯಮ ಸಚಿವರಾದ ಡಾ.ಎಚ್.ಕೆ ಪಾಟೀಲ್ ಅವರು…

ಕೆ ಆರ್ ಪುರಂನ ಶ್ರೀರಾಮ್ ಬ್ಲೂನಲ್ಲಿ ಮೆಡಿಕವರ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

1 year ago

ಬೆಂಗಳೂರು: ಕೆಆರ್ ಪುರಂನ ಶ್ರೀರಾಮ್ ಬ್ಲೂ ಅಪಾರ್ಟ್‌ಮೆಂಟ್‌ನಲ್ಲಿ ಮೆಡಿಕವರ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರದಲ್ಲಿ ಇಸಿಜಿ ತಪಾಸಣೆ ಹಾಗೂ ಹೃದ್ರೋಗ ತಜ್ಞರ…

ರೈತರ ಹೋರಾಟಕ್ಕೆ‌ ಮಣಿದ ಸರ್ಕಾರ: ಕೊನೆಗೂ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ನಿರ್ಧಾರ: ಮುಗಿಲು ಮುಟ್ಟಿದ ಸಂಭ್ರಮ: ಕುಣಿದು‌ ಕುಪ್ಪಳಿಸಿದ ರೈತರು

1 year ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಕೊನೆಗೂ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ನಿರ್ಧರಿಸಿದೆ. ಕೆಐಎಡಿಬಿಯಿಂದ 13…

ಕರ್ನಾಟಕ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿಯಾಗಿ ನ್ಯಾ. ವಿಭು ಬಕ್ರು ನೇಮಕ

1 year ago

ಕರ್ನಾಟಕ ಸೇರಿದಂತೆ 5 ರಾಜ್ಯಗಳ ಹೈಕೋರ್ಟ್‌ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಮೇ ತಿಂಗಳಲ್ಲಿ ಈ ನೇಮಕಾತಿಗಳನ್ನು ಶಿಫಾರಸು…

ಎತ್ತಿನಹೊಳೆ ನೀರು ಸರಬರಾಜು ಯೋಜನೆಯ ಪ್ರಗತಿ ಪರಿಶೀಲನೆ

1 year ago

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ‌‌ ಪ್ರಿಯಾಂಕ್ ಖರ್ಗೆ ಅವರ ನೇತೃತ್ವದಲ್ಲಿ ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿನ ಕುಡಿಯುವ ನೀರಿನ ಸಮಸ್ಯೆಗಳನ್ನು…

ಚನ್ನರಾಯಪಟ್ಟಣ ರೈತರ ಹೋರಾಟಕ್ಕೆ ಮಣಿದ ಸರ್ಕಾರ: ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ನಿರ್ಧಾರ

1 year ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಕೊನೆಗೂ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ನಿರ್ಧರಿಸಿದೆ. ಕೆಐಎಡಿಬಿಯಿಂದ 13…

ಮನೆಗೆ ಬೆಂಕಿ‌ಬಿದ್ದು ವರ್ಷವೇ ಕಳೆದಿದೆ: ಸಂಕಷ್ಟಕ್ಕೆ ಸಿಲುಕಿರುವ ಬಡ ಕುಟುಂಬದ ನೆರವಿಗೆ ಯಾರೋಬ್ಬರೂ ಧಾವಿಸದಿರುವುದು ಶೋಚನೀಯ

1 year ago

ಕಳೆದ ವರ್ಷದ ಹಿಂದೆ ಬಡ ಕುಟುಂಬ ವಾಸ ಮಾಡುತ್ತಿದ್ದ‌ ಮನೆಗೆ ಆಕಸ್ಮಿಕವಾಗಿ ಬೆಂಕಿ‌ಬಿದ್ದು ಮನೆಯಲ್ಲಿದ್ದ ವಸ್ತುಗಳೆಲ್ಲವೂ ನಾಶವಾಗಿದ್ದವು. ಮಕ್ಕಳ ವಿದ್ಯಾಭ್ಯಾಸಕ್ಕಿಟ್ಟಿದ್ದ ಹಣ, ಆಹಾರ ಧಾನ್ಯ, ದಾಖಲೆಗಳು ಸೇರಿದಂತೆ…

ಡಿಸಿ ಆದೇಶ ಗಾಳಿಗೆ ತೂರಿ ಘಾಟಿಯಲ್ಲಿ ಪ್ಲಾಸ್ಟಿಕ್ ಬಳಕೆ, ಮಾರಾಟ

1 year ago

ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ ದೇವಸ್ಥಾನ ಪ್ರದೇಶದ ವ್ಯಾಪ್ತಿಯಲ್ಲಿ ಥರ್ಮಕೋಲ್, ಪ್ಲಾಸ್ಟಿಕ್ ಮತ್ತು ಮೈಕ್ರೋ ಬೀಡ್ಸ್‌ನಿಂದ ತಯಾರಾದ ಪ್ಲಾಸ್ಟಿಕ್ ವಸ್ತುಗಳ ಕೊಂಡೊಯ್ಯುವಿಕೆ, ಬಳಕೆ ಮತ್ತು ಮಾರಾಟ ಮಾಡುವುದನ್ನು…