ಉರ್ದು ಹಬ್ಬವನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ನಿಖಿಲ್ ಕುಮಾರಸ್ವಾಮಿ

2 months ago

ದೊಡ್ಡಬಳ್ಳಾಪುರ: ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯಲಿರುವ ‘ಉರ್ದು ಹಬ್ಬ’ ಆಚರಣೆಯನ್ನು ಕೇವಲ ರಾಜಕೀಯ ದೃಷ್ಟಿಕೋನದಿಂದ ನೋಡಬಾರದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.…

ಜಿಲ್ಲೆಯಲ್ಲಿ ಪಾತಾಳ ಮುಟ್ಟಿದ ಅಂತರ್ಜಲ! ಕೊಳವೆಬಾವಿಗಳ ಅತಿಯಾದ ಬಳಕೆ, ಮಳೆ ಕೊರತೆ; 1,250 ಅಡಿಯಲ್ಲೂ ನೀರು ಸಿಗುವುದು ಅನುಮಾನ

2 months ago

ಬೆಂಗಳೂರು ಗ್ರಾಮಾಂತರ: ಯಾವುದೇ ನದಿ ಮೂಲವಿಲ್ಲದ ಬಯಲುಸೀಮೆ ಪ್ರದೇಶವಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲದ ಮೇಲಿನ ಅವಲಂಬನೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಜಲಮಟ್ಟ ಆತಂಕಕಾರಿ ಸ್ಥಿತಿಗೆ ತಲುಪಿದೆ.…

ಕಸಾಪ ಪುನಶ್ಚೇತನಕ್ಕೆ ಚಿಂತನೆ: ಡಾ. ಸಿ. ಸೋಮಶೇಖರ್

2 months ago

ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಪರಿಷತ್ತನ್ನು ಕನ್ನಡಿಗರ ಸ್ವಾಭಿಮಾನದ ಗೌರವ ಸಂಸ್ಥೆಯಾಗಿ ರೂಪಿಸುವುದರ ಜೊತೆಗೆ, ಪರಿಷತ್ತಿಗೆ ಕಾಯಕಲ್ಪ ನೀಡುವ ಉದ್ದೇಶ ಹೊಂದಲಾಗಿದೆ ಎಂದು ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ…

3.75 ಲಕ್ಷ ಪಡಿತರ ಚೀಟಿದಾರರ ಇ-ಕೆವೈಸಿ ಬಾಕಿ: ಇ-ಕೆವೈಸಿಗೆ ಅ.20ರ ಗಡುವು: ಗಡುವು ವಿಸ್ತರಣೆಯಿಂದ ಫಲಾನುಭವಿಗಳಿಗೆ ಕೊಂಚ ನಿರಾಳ

2 months ago

ಬೆಂಗಳೂರು ಗ್ರಾಮಾಂತರ: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಗೆ ಸರ್ಕಾರ ಅ.20ರವರೆಗೆ ಗಡುವು ವಿಸ್ತರಿಸಿದ್ದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೆ ಶೇ.26.65ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ. ಜಿಲ್ಲೆಯ ನಾಲ್ಕು…

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

2 months ago

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೂಗೇನಹಳ್ಳಿ ಗೇಟ್ ಬಳಿ ನಡೆದಿದೆ. ಮೃತರನ್ನು…

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

2 months ago

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಎಂಬ ಮನರಂಜನಾ ಕಾರ್ಯಕ್ರಮಕ್ಕೂ…

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

2 months ago

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ ಹೂಳೆತ್ತುವ ಕಾರ್ಯ ಶ್ಲಾಘನೀಯ ಎಂದು ಘಾಟಿ…

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

2 months ago

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ ಹಾಗೂ ತರಬೇತಿ ಕೇಂದ್ರದ ಹಾಸ್ಟೆಲ್‌ನಲ್ಲಿ ನಡೆದಿದೆ.…

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

2 months ago

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ರಾಷ್ಟ್ರಪಿತ…

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

2 months ago

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುನ್ನೆಚ್ಚರಿಕೆ…