ಚುನಾವಣಾ ಆಯೋಗ ಇತ್ತೀಚಿಗೆ ಬಿಜೆಪಿಯ ಅಂಗಸಂಸ್ಥೆಯಂತೆ ವರ್ತಿಸುತ್ತಿದೆ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿ

1 year ago

ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕಾದ ಚುನಾವಣಾ ಆಯೋಗ ಇತ್ತೀಚಿಗೆ ಬಿಜೆಪಿಯ ಅಂಗಸಂಸ್ಥೆಯಂತೆ ವರ್ತಿಸುತ್ತಿದೆ. ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಆಯೋಗ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭಿಸಿದೆ.…

ದಲೈಲಾಮಾ (90)…….ಉತ್ತರಾಧಿಕಾರಿಯ ಹುಡುಕಾಟದಲ್ಲಿ ಮೌಢ್ಯ…

1 year ago

ಜಗತ್ತಿನ ಮಾನವ ಇತಿಹಾಸದಲ್ಲಿ ಕೆಲವೇ ಕೆಲವು ಅತ್ಯುತ್ತಮ ತತ್ವಜ್ಞಾನಿಗಳಲ್ಲಿ ಭಾರತದ ಸಿದ್ದಾರ್ಥ ಎಂಬ ಗೌತಮ ಬುದ್ದ ಒಬ್ಬ. ಅವರ ಚಿಂತನೆಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ, ಸಹಜತೆ, ಅನುಭಾವಿಕತೆ, ದೇಹ…

ವಿವಾಹದ ಕಟ್ಟುಪಾಡುಗಳು ಇತ್ತೀಚಿನವು- ನಮಗೆ ಜಾತಿ ಮೀರಿದ ಬದುಕು ಮುಖ್ಯವಾಗಬೇಕು- ಪ್ರಗತಿಪರ ಚಿಂತಕ ಮಂಜುನಾಥ ಅದ್ದೆ

1 year ago

ದೊಡ್ಡಬಳ್ಳಾಪುರ: ಪ್ರೀತಿಸುವವರು ದುಖಿಃಸುವಂತಾಗದೆ. ಬಾಳಿದಾಗಲೇ ಪಂಪ ಕವಿಯ ‘ಮನುಷ್ಯ ಜಾತಿ ತಾನೊಂದೇ ವಲಂ’ ಎನ್ನುವ ಮಾತು ಸಾರ್ಥಕವಾಗುತ್ತದೆ ಎಂದು ಪ್ರಗತಿಪರ ಚಿಂತಕ ಮಂಜುನಾಥ ಅದ್ದೆ ಹೇಳಿದರು. ತಾಲ್ಲೂಕಿಗೆ…

ಐವಿಎಫ್ ವಿಧಾನ, ಭಾವನಾ ರಾಮಣ್ಣ, ಮಹಿಳೆಯರ ಹಕ್ಕು ಮತ್ತು ಸ್ವಾತಂತ್ರ್ಯ ಹಾಗು ಭಾರತದ ಕೌಟುಂಬಿಕ ವ್ಯವಸ್ಥೆ….

1 year ago

ಐವಿಎಫ್ ( I V F ) ಎಂಬ ವೈದ್ಯಕೀಯ ಸಂಶೋಧನಾ ವಿಧಾನದ ಮೂಲಕ ಮದುವೆಯಾಗದೆ, ಅಧಿಕೃತವಾಗಿ ಗಂಡ ಎನ್ನುವ ಗಂಡಿನ ಸಂಬಂಧವಿಲ್ಲದೆ, ಪರಿಚಿತ ಅಥವಾ ಅಪರಿಚಿತ…

ಲಕ್ಕೇನಹಳ್ಳಿ ಡ್ಯಾಂ ನಿರ್ಮಾಣ- 2.45 ಟಿಎಂಸಿ ನೀರು ಶೇಖರಣೆ- 7 ಗ್ರಾಮ ಸಂಪೂರ್ಣ ಮುಳುಗಡೆ- 2,673 ಎಕರೆ ಫಲವತ್ತಾದ ಜಮೀನು ನಾಶ- ಬರಡು ಭೂಮಿ ಇರುವ ಕಡೆಯಲ್ಲಿ ಜಲಾಶಯ ನಿರ್ಮಿಸಲಿ- ರೈತರ ಆಕ್ರೋಶ

1 year ago

ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ(ಡ್ಯಾಂ) ನಿರ್ಮಾಣ ಕಾಮಗಾರಿ ಬಹಳ ಬರದಿಂದ ಸಾಗುತ್ತಿದೆ. ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣವಾದರೆ ಡ್ಯಾಂ ಸುತ್ತಾಮುತ್ತ ಇರುವ ಕೆಲವೊಂದು ಹಳ್ಳಿಗಳು ಮುಳುಗಡೆಯಾಗುತ್ತವೆ.…

ಕರ್ತವ್ಯದಲ್ಲಿದ್ದ ಯೋಧನಿಗೆ ಹೃದಯಾಘಾತ

1 year ago

ಕರ್ತವ್ಯದಲ್ಲಿದ್ದ ಯೋಧನಿಗೆ ಹೃದಯಾಘಾತವಾಗಿದ್ದು, ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗಂಗ್ಟೊಕ್ ಗಡಿ ಪ್ರದೇಶದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ‌ ಜಿಲ್ಲೆ ಗೌರಿಬಿದನೂರು ತಾಲೂಕಿನ ತೊಂಡೇಭಾವಿ ಗ್ರಾಮದ ಗಂಗಾಧರಪ್ಪ (54) ಮೃತ…

ಕಾಫಿನಾಡಿನಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

1 year ago

ಕಾಫಿನಾಡಿನಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. 29 ವರ್ಷದ ಮೀನಾಕ್ಷಿ, 75 ವರ್ಷದ ವೃದ್ಧ ಸುಮಿತ್ರೆಗೌಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೂಡಿಗೆರೆ ತಾಲೂಕಿನ ಬೆಳಗೋಡು ಗ್ರಾಮದ ಮೀನಾಕ್ಷಿ…

ಜ್ಯೋತಿ ಯಾವ ಜಾತಿ…….

1 year ago

ಒಂದು ಪ್ಯಾಂಟು ಮತ್ತು ಒಂದು ಶರ್ಟನ್ನು ರಸ್ತೆ ಪಕ್ಕದ ಮರದ ನೆರಳಿನಲ್ಲಿ ಇದ್ದ ತಳ್ಳುಗಾಡಿಯ ಇಸ್ತ್ರಿ ಮಾಡುವ ವ್ಯಕ್ತಿಗೆ ಕೊಟ್ಟು ಆತ ತದೇಕ ಚಿತ್ತದಿಂದ, ಸಂಪೂರ್ಣ ಏಕಾಗ್ರತೆಯಿಂದ…

ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ- ಸಿಎಂ ಸಿದ್ದರಾಮಯ್ಯ

1 year ago

ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ನನ್ನ ಅಭಿಪ್ರಾಯವೇ ನಮ್ಮ ಸರ್ಕಾರದ ಅಭಿಪ್ರಾಯವನ್ನಾಗಿಸುವ ದಿಕ್ಕಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕುವೆಂಪು ಅವರ ಪ್ರಖರ ವೈಚಾರಿಕತೆ…

ಬೆಂಗಳೂರು ಕೂಗಳತೆ ದೂರದಲ್ಲಿ ಇನ್ನೂ ಜೀವಂತವಿದೆ ಅಸ್ಪೃಶ್ಯತೆ: ದೇವಾಲಯಕ್ಕೆ ‌ದಲಿತರಿಗೆ ನಿಷೇಧ: ತಹಶೀಲ್ದಾರ್ ನೇತೃತ್ವದಲ್ಲಿ ದಲಿತರಿಗೆ ದೇವಾಲಯ ಪ್ರವೇಶ

1 year ago

ಸರ್ಕಾರಗಳು ಸಮಾಜದಲ್ಲಿ ಅಸ್ಪೃಶ್ಯತೆ ಹೋಗಲಾಡಿಸಲು ಕಠಿಣ ಕಾನೂನು ಜಾರಿ ಮಾಡಿದೆ. ಆದರೆ ಬೆಂಗಳೂರಿಗೆ ಕೂಗಳತೆ ದೂರದಲ್ಲೇ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ದೇವಾಲಯಕ್ಕೆ ಆ ಗ್ರಾಮದಲ್ಲಿ ದಲಿತರ ಪ್ರವೇಶ…