ಆಧಾರ್ ಕಾರ್ಡ್ ನೊಂದಿಗೆ ಎಪಿಕ್ (EPIC ) ಸಂಖ್ಯೆಯನ್ನು ಕೂಡಲೇ ಜೋಡಣೆ (Link) ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ…
ಕೋಲಾರ: ಜಿಲ್ಲೆಯ ಟೇಕಲ್ ಹೋಬಳಿಯ ಮಾಕಾರಹಳ್ಳಿಯಲ್ಲಿ ಸೋಮವಾರ ಕಲ್ಲು ಗಣಿಗಾರಿಕೆ ವೇಳೆ ಕಲ್ಲು ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಪದೇಪದೇ ಇಂತಹ ಸಾವು ನೋವುಗಳ ಘಟನೆಗಳು…
ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಕುಡಿದ ಮತ್ತಿನಲ್ಲಿ ಮಸಣಶೆಟ್ಟಿ ಎಂಬ ಯುವಕ ಹೈಟೆನ್ಷನ್ ವಿದ್ಯುತ್ ಕಂಬ ಏರಿ ಪ್ರಾಣಬಿಟ್ಟ ದಾರುಣ ಘಟನೆ ಚಾಮರಾಜನಗರ ಕೊಳ್ಳೇಗಾಲ ತಾಲೂಕಿನ ಟಿ.ಸಿ.ಹುಂಡಿ ಬಳಿ…
ಚಿಕ್ಕಬಳ್ಳಾಪುರ: ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗೌರಿಬಿದನೂರು ತಾಲೂಕಿನ ಎಂ.ಜಾಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ (34) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.…
ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹೆಸರನ್ನು ಬಳಕೆ ಮಾಡಲಾಗಿದೆ. ಸಂಘಟನೆಯ ಹೆಸರಿನಲ್ಲಿ ಅಧ್ಯಯನ ಶಿಬಿರವನ್ನ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಂಘಟನೆಯ ಕಾರ್ಯಕರ್ತರು ಶಿಬಿರ ಬಳಿಯ…
ರೈಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಗರದ ರೈಲ್ವೆ ನಿಲ್ದಾಣ ಸಮೀಪದ ಸಿದ್ದೇನಾಯಕನಹಳ್ಳಿ ಬಳಿ ಇಂದು ನಡೆದಿದೆ. ಮೃತ ದುರ್ದೈವಿಯನ್ನು ಬೆಳಗಾವಿ ಮೂಲದ ದೇವೇಂದ್ರ(46) ಎಂದು ಗುರುತಿಸಲಾಗಿದೆ.…
2025-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಾರ್ಚ್ 21 ರಿಂದ ಏಪ್ರಿಲ್ 04 ರವರೆಗೆ ನಡೆಯಲಿದ್ದು ಪರಿಕ್ಷೆ ಯು ಯಾವುದೇ ಅಡೆತಡೆ ಇಲ್ಲದೆ ಸುಗಮವಾಗಿ ನಡೆಸಲು ಜಿಲ್ಲಾಡಳಿತದಿಂದ ಅಗತ್ಯ…
ಮುಂದಿನ 3 ತಿಂಗಳುಗಳ ಕಾಲ ಜಿಲ್ಲೆಯಲ್ಲಿ ಸಂಭವಿಸಬಹುದಾದ ಬರ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಅಗತ್ಯ ಕ್ರಮವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆಯಲ್ಲಿ ನಟ ದಿವಂಗತ ಪುನೀತ್ ರಾಜಕುಮಾರ್ ರವರ 50ನೇ ಹುಟ್ಟುಹಬ್ಬವನ್ನು, ಇಲ್ಲಿನ ರಾ.ಶಿ.ರಾ.ಪು ಅಭಿಮಾನಿ ಬಳಗದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪುನೀತ್ ಅಭಿಮಾನಿಗಳು ತೂಬಗೆರೆ ಬಸ್…
ಕೋಲಾರ: ನಗರದಲ್ಲಿರುವ ಪ್ರಾದೇಶಿಕ ಸಾರಿಗೆ (ಆರ್.ಟಿ.ಒ) ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಲೋಕಾಯುಕ್ತ ತನಿಖೆಗೆ ಒತ್ತಾಯಿಸಿ ಕರ್ನಾಟಕ ರಿಪಬ್ಲಿಕನ್ ಸಂಘಟನೆ ವತಿಯಿಂದ ಮಾ.25 ರಂದು ಮಂಗಳವಾರ ಕಚೇರಿ ಮುಂದೆ…