ಬೈಕ್ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

1 year ago

ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡಹಳ್ಳಿ ಮೂಲಕ‌ ಹಾದು ಹೋಗಿರುವ ಯಲಹಂಕ-ಹಿಂದೂಪುರ ಹೆದ್ದಾರಿಯಲ್ಲಿ ಬೈಕ್ ಸವಾರನಿಗೆ ಅಪಘಾತವಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಘಟನೆ ಇಂದು ಮಧ್ಯಾಹ್ನ…

08.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

1 year ago

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಅಲ್ಪ…

ಪತಿಗೆ ಪತ್ನಿ ಟಾರ್ಚರ್: ಟಾರ್ಚರ್ ತಾಳಲಾರದೇ ಪತ್ನಿಯ ರುಂಡ ಕಡಿದ ಪತಿ: ಪತ್ನಿ ರುಂಡದ ಜೊತೆ ಪೊಲೀಸ್ ಠಾಣೆಗೆ ಬಂದ ಪತಿ

1 year ago

ಪತ್ನಿಯ ರುಂಡ ಕಡಿದ ಪತಿರಾಯ ಬೈಕ್ ನಲ್ಲಿ ರುಂಡದ ಸಮೇತ ಸೂರ್ಯನಗರ ಠಾಣೆಗೆ ಬಂದು ಶರಣಾಗಿದ್ದಾನೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ಸಮೀಪದ ಹೀಲಲಿಗೆ ಗ್ರಾಮದಲ್ಲಿ…

ಕಾಲ್ತುಳಿತ ಪ್ರಕರಣ: ನಮ್ಮ ತಪ್ಪುಗಳ ಆತ್ಮಾವಲೋಕನವೂ ಆಗಲಿ…..

1 year ago

ಕಾಲ್ತುಳಿತದ ಸಾವುಗಳಿಗೆ ಸರ್ಕಾರದ ತಪ್ಪು, ಕೆ ಎಸ್ ಸಿ ಎ ತಪ್ಪು, ಆರ್‌ಸಿಬಿ ಫ್ರಾಂಚೈಸಿ ತಪ್ಪು, ಪೊಲೀಸರ ತಪ್ಪು, ಮಾಧ್ಯಮಗಳ ತಪ್ಪು, ಆಟಗಾರರ ತಪ್ಪು, ಇವುಗಳ ನಡುವೆ…

ಬಿ.ಸಿ ಆನಂದ್ ಕಾಂಗ್ರೆಸ್ ಭಿಕ್ಷೆ: ನಾವಲ್ಲ ಅಡಾ**ಸ್: ಬಿ.ಸಿ ಆನಂದ್ ಡಬಲ್ ಅಡಾ**ಸ್- ಮಾಜಿ ಶಾಸಕ‌ ಟಿ.ವೆಂಕಟರಮಣಯ್ಯ ವಾಗ್ದಾಳಿ

1 year ago

ಕಳೆದ ಬಮೂಲ್ ಚುನಾವಣೆಯಲ್ಲಿ‌ ಗೆದ್ದಿರುವ ಬಿಜೆಪಿ ಅಭ್ಯರ್ಥಿ ಬಿ.ಸಿ ಆನಂದ್ ಚುನಾವಣೆ ಗೆದ್ದನಂತರ ಕಾಂಗ್ರೆಸ್ ಪಕ್ಷ ಹಾಗೂ ನಾಯಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಮಾಧ್ಯಮಗಳ ಮೂಲಕ‌ ತಿಳಿದುಬಂದಿದೆ.…

ಅಧಿಕೃತ ಪರವಾನಗಿ ಇಲ್ಲದೆ ರಸಗೊಬ್ಬರ ಮಾರಾಟ ಮಾಡಿದರೆ ಕಾನೂನು ಕ್ರಮ- ಜಿಲ್ಲಾಧಿಕಾರಿ ಎ.ಬಿ.ಬಸವರಾಜು

1 year ago

ಅಧಿಕೃತ ರಸಗೊಬ್ಬರ ಮಾರಾಟದ ಪರವಾನಗಿ ಇಲ್ಲದೆ ರಸಗೊಬ್ಬರಗಳನ್ನು ದಾಸ್ತನು ಹಾಗೂ ಮಾರಾಟ ಮಾಡುವವರು ಮತ್ತು ಕಾಳಸಂತೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು…

ಬಕ್ರೀದ್ ಪ್ರಯುಕ್ತ ಒಂಟೆ/ ಗೋವುಗಳ ಕಳ್ಳಸಾಗಣೆ, ಹತ್ಯೆ ನಿಷೇಧ-ಜಿಲ್ಲಾಧಿಕಾರಿ ಎ.ಬಿ ಬಸವರಾಜು

1 year ago

ಜಿಲ್ಲೆಯಲ್ಲಿ ಜೂನ್ 07 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ ಅಥವಾ ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಕಾನೂನು ಉಲ್ಲಂಘಿಸಿದಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು…

ಗಿಡ ನೆಡುವ ಮೂಲಕ ತೂಬಗೆರೆ ಪ್ರೌಢ ಶಾಲೆಯಲ್ಲಿ ಪರಿಸರ ದಿನಾಚರಣೆ

1 year ago

ಇತ್ತೀಚಿನ ದಿನಗಳಲ್ಲಿ ಪರಿಸರದ ಮೇಲೆ ಮಾನವರು ತನ್ನ ಸ್ವಾರ್ಥ ಸಾಧನೆಗಾಗಿ ಮರ ಗಿಡಗಳನ್ನು ಕಡಿಯುವುದರಿಂದ ಹವಾಮಾನ ವೈಪರೀತ್ಯ ಉಂಟಾಗುತ್ತಿದೆ. ಆದಕಾರಣ ಗಿಡ ಮರಗಳನ್ನು ನೆಡುವುದರ ಮುಖೇನ ಪರಿಸರವನ್ನು…

ಅನುಭವದ ಮೇರೆಗೆ ಕ್ಯಾನ್ಸರ್ ಪತ್ತೆ: ರೋಗಿಯ ಜೀವ ರಕ್ಷಿಸಿದ ಡಾ.ಕೌಶಿಕ್‌ ಸುಬ್ರಮಣಿಯನ್

1 year ago

ಬೆಂಗಳೂರು ವೈಟ್‌ ಫೀಲ್ದ್‌ : ಹೊಟ್ಟೆ ನೋವಿನಿಂದ ಬಳಲುತ್ತಿದ್ದ 45 ವರ್ಷದ ಬಾಬು ಎಂಬ ರೋಗಿಗೆ, ಪಿತ್ತಕೋಶದ ಕ್ಯಾನ್ಸರ್ ಇರುವುದು ಸ್ಕ್ಯಾನ್‌ನಲ್ಲಿ ತೋರಿಸಲಿಲ್ಲವಾದರೂ, ಮೆಡಿಕವರ್‌ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿಸ್ಟ್…

ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಧೋರಣೆ ಮುಂದುವರಿಸಿದರೆ ಪರಿಣಾಮ ನೆಟ್ಟಗೆ ಇರೋದಿಲ್ಲ- ಶಾಸಕ ಧೀರಜ್ ಮುನಿರಾಜ್ ಎಚ್ಚರಿಕೆ

1 year ago

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಗರಣಗಳು ಹೆಚ್ಚಾಗಿವೆ. ಎಸ್.ಸಿ.ಎಸ್.ಟಿ ಅನುದಾನವನ್ನು ಗ್ಯಾರಂಟಿ ಭಾಗ್ಯಗಳಿಗೆ ಬಳಸಿದ್ದಾರೆ. ಮುಡಾ ಹಗರಣದಲ್ಲಿ ಮುಖ್ಯಮುಂತ್ರಿಗಳ ಪಾತ್ರವಿದೆ. ರಾಜ್ಯ ಸರ್ಕಾರ ರೈತ…