ದಯವಿಟ್ಟು ನಿಮ್ಮ ಕುಟುಂಬದ ಜೊತೆ ಸಮಾಜದ ಬಗ್ಗೆಯೂ ಸ್ವಲ್ಪ ಯೋಚಿಸಿ

1 year ago

" ಮನುಷ್ಯ ಇತರರ ಒಳ್ಳೆಯದಕ್ಕಾಗಿ ಎಷ್ಟು ದುಡಿಯುತ್ತಾನೋ ಅಷ್ಟು ದೊಡ್ಡವನಾಗುತ್ತಾನೆ........ " ಮಹಾತ್ಮ ಗಾಂಧಿ...... ಸಾಮಾನ್ಯವಾಗಿ ಭಾರತೀಯ ಸಮಾಜದ ಕೌಟುಂಬಿಕ ವ್ಯವಸ್ಥೆಯಲ್ಲಿ ಬಹುತೇಕ ವ್ಯಕ್ತಿಗಳು ದುಡಿಯುವುದು, ಬದುಕುವುದು,…

ಗಾಳಮ್ಮ ದೇವರಿಗೆ ಹರಕೆಗೆ ಬಿಟ್ಟಿದ್ದ ಮೇಕೆ ಹೋತ ಕಳವು

1 year ago

ಗಾಳಮ್ಮ ದೇವರಿಗೆ ಹರಕೆಗೆ ಬಿಟ್ಟಿದ್ದ ಮೇಕೆ ಹೋತ ಕಳವು ಮಾಡಿರುವ ಘಟನೆ ತಡರಾತ್ರಿ ದೊಡ್ಡಬಳ್ಳಾಪುರ ತಾಲೂಕಿನ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಮುನಿಯಪ್ಪ ಎಂಬುವವರು ಸಾಕಿದ್ದ…

ಅಂಗವಿಕಲರ ಗ್ರಾಮೀಣ, ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಬೇಡಿಕೆ ಈಡೇರಿಕೆಗಾಗಿ ಆಗ್ರಹ

1 year ago

ಅಂಗವಿಕಲರ ಗ್ರಾಮೀಣ, ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಬೇಡಿಕೆ ಈಡೇರಿಕೆಗಾಗಿ ಏ.21ರಿಂದ ಶ್ರೀರಂಗಪಟ್ಟಣದಿಂದ ಪಾದಯಾತ್ರೆ ಆರಂಭಿಸಿ ಮೈಸೂರು ನಗರದ ಜೆ.ಕೆ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿವರೆಗೆ ಆಹೋರಾತ್ರಿ ಧರಣಿ…

ಜಮ್ಮುಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ: ಕನ್ನಡಿಗರ ರಕ್ಷಣೆಗಾಗಿ ಸರ್ಕಾರ ಸನ್ನದ್ಧ

1 year ago

  ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದಾಳಿಗೆ ಬಲಿಯಾದ ಅಮಾಯಕ…

ಏ.28ಕ್ಕೆ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ:‌ ಕಾರ್ಯಕ್ರಮ ಸ್ಥಳ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ

1 year ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಏಪ್ರಿಲ್ 28 ರಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಕೈಗಾರಿಕಾ ಪ್ರದೇಶ ಫಾಕ್ಸ್ ಕಾನ್ ಸಮೀಪ ಕಾರ್ಯಕ್ರಮ…

ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಕನ್ನಡಿಗನ ಮೇಲೆ ಹಲ್ಲೆ ಕೇಸ್- ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ಏನು..?

1 year ago

ನಿನ್ನೆ ನಡೆದ ಸಣ್ಣ ರಸ್ತೆ ಜಗಳವೊಂದನ್ನು ಭಾಷಾ ಸಂಘರ್ಷವೆಂಬಂತೆ ಬಿಂಬಿಸುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಯತ್ನ ನಿಜಕ್ಕೂ ನಾಚಿಕೆಗೇಡು ಎಂದು‌ ಕಾರ್ಮಿಕ ಸಚಿವ ಸಂತೋಷ್ ಲಾಡ್…

ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ- ಸಚಿವ ಕೆ.ಜೆ ಜಾರ್ಜ್

1 year ago

"ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. 18,500 ಮೆಗಾವ್ಯಾಟ್ ವರೆಗೆ ಬೇಡಿಕೆ ಇದ್ದು, ಅಷ್ಟು ವಿದ್ಯುತ್ ಪೂರೈಸಲು ಸಮರ್ಥರಾಗಿದ್ದೇವೆ. ಅದಕ್ಕಾಗಿ ವಿದ್ಯುತ್ ತಂತಿಗಳ ಬದಲಾವಣೆ, ಹೊಸಸಬ್ ಸ್ಟೇಷನ್ ಗಳ…

ರಾಜ್ಯದಲ್ಲಿ “ಕುಸುಮ್- ಎ” ಜಾರಿ ಕುರಿತು ಕೇಂದ್ರದ ಜತೆ ಮಾತುಕತೆ- ಸಚಿವ ಕೆ.ಜೆ.ಜಾರ್ಜ್

1 year ago

ಜನರೇ ವಿದ್ಯುತ್ ಉತ್ಪಾದಿಸಿ ಬಳಸಲು ಉತ್ತೇಜನ ನೀಡುವ ಕುಸುಮ್-ಎ (ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಏವಮ್ ಉತ್ಥಾನ ಮಹಾಭಿಯಾನ್) ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರುವ ಕುರಿತು…

ಕನ್ನಡಿಗ ವಿಕಾಸ್ ಕುಮಾರ್ ಮೇಲೆ ವಿಂಗ್ ಕಮಾಂಡರ್ ಹಲ್ಲೆ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಏನು…? ಮಾಹಿತಿ ಇಲ್ಲಿದೆ ಓದಿ

1 year ago

ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್,…

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ದರ ಪರಿಷ್ಕರಣೆ

1 year ago

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕರಾದ ಡಾ. ಶ್ರೀನಿವಾಸ ಎನ್.ಟಿ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿಯವರು…