ರೇವ್ ಪಾರ್ಟಿ: ರೇವ್ ಪಾರ್ಟಿ ಮೇಲೆ ದಾಳಿ ಪೊಲೀಸರ ದಾಳಿ: 20ಕ್ಕೂ ಹೆಚ್ಚು ಯುವಕ ಯುವತಿಯರನ್ನು ವಶಕ್ಕೆ ಪಡೆದ ಪೊಲೀಸರು

1 year ago

ದೇವನಹಳ್ಳಿ ಪೊಲೀಸರಿಂದ ರೇವ್ ಪಾರ್ಟಿ ಮೇಲೆ ದಾಳಿ ನಡೆಸಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ 20ಕ್ಕೂ ಹೆಚ್ಚು ಯುವಕ ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ. ದೇವನಹಳ್ಳಿಯ ಕನ್ನಮಂಗಲ ಗೇಟ್ ಸಮೀಪದ‌ ಖಾಸಗಿ…

ಲಂಚ ಸ್ವೀಕಾರ: ಎಸಿಬಿ ಬಲೆಗೆ ಬಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್

1 year ago

ತೆಲಂಗಾಣದ ಸೈಬರಾಬಾದ್ ಕಮಿಷನರೇಟ್ ವ್ಯಾಪ್ತಿಯ ಜಗದ್ಗಿರಿಗುಟ್ಟ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನಗರ ವ್ಯಾಪ್ತಿಯ ಘಟಕ-1, ₹15,000 ಲಂಚಕ್ಕೆ…

ಮಾನವೀಯತೆ ಎಂಬ ಮೋಕ್ಷವ ಹುಡುಕುತ್ತಾ……..

1 year ago

ವೈಯಕ್ತಿಕ ಅಥವಾ ಸೈದ್ಧಾಂತಿಕ ವಾದ ವಿವಾದಗಳು ಏನೇ ಇರಲಿ, ಪರ ವಿರೋಧ ನಿಲುವುಗಳು ಏನಾದರೂ ಆಗಿರಲಿ ಆದರೆ ಮನುಷ್ಯನ ನಾಗರಿಕ ಸಮಾಜದ ಗುಣಲಕ್ಷಣಗಳನ್ನು ನಿಜಕ್ಕೂ ಅದರ ಮೂಲ…

ಪ್ರೀತಿ-ಪ್ರೇಮ-ವೈಫಲ್ಯ: ಮನನೊಂದ ಯುವಕ ಆತ್ಮಹತ್ಯೆ

1 year ago

ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದಲ್ಲಿ 27 ವರ್ಷದ ಯುವಕ ಮಂಜುನಾಥ್ ಪ್ರೀತಿ ವೈಫಲ್ಯದಿಂದ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಂಜುನಾಥ್ ತನ್ನ ಸೋದರ…

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ: 16 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕೇರಳಕ್ಕೆ ಮುಂಗಾರು ಮಳೆ ಅವಧಿಗೂ ಮುನ್ನವೇ ಆಗಮನ

1 year ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸಿದ್ದು, ಕೇರಳದಾದ್ಯಂತ ಭಾರೀ ಮಳೆಯಾಗುತ್ತಿದೆ. 16 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕೇರಳಕ್ಕೆ ಮುಂಗಾರು ಮಳೆ ಅವಧಿಗೂ ಮುನ್ನವೇ ಆಗಮಿಸಿದೆ. 2009ರ ನಂತರ…

ತಾಲಿಬಾನ್ ಮತ್ತು ಪಾಕಿಸ್ತಾನ್……

1 year ago

ತಾಲಿಬಾನ್ ಮತ್ತು ಪಾಕಿಸ್ತಾನ್...... ಆಯ್ಕೆ ಯಾವುದು ? ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರಕ್ಕಿಂತ ಪಾಕಿಸ್ತಾನದ ಮಿಲಿಟರಿ ನಿಯಂತ್ರಣದ ಪ್ರಜಾಪ್ರಭುತ್ವ ವ್ಯವಸ್ಥೆ ಎಷ್ಟೋ ಉತ್ತಮ. ಶತ್ರುವಿನ ಶತ್ರು ಮಿತ್ರ ಎಂಬುದು…

ಕೋವಿಡ್ 19 : ಮುಂಜಾಗ್ರತೆಗಾಗಿ ಸೂಕ್ತ ಕ್ರಮಗಳ ಪಾಲನೆ ಕಡ್ಡಾಯ

1 year ago

ಕಳೆದ 20 ದಿನಗಳ ಅವಧಿಯಲ್ಲಿ ಕರ್ನಾಟಕದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯನ್ನು ಗಮನಿಸಲಾಗಿದ್ದು, 2025ನೇ ಸಾಲಿನಲ್ಲಿ ಇಲ್ಲಿಯವರೆಗೆ ಒಟ್ಟು 35 ಸಕ್ರಿಯ ಪ್ರಕರಣಗಳಿದ್ದು, ಅವುಗಳ…

ರಸ್ತೆ ತಿರುವಲ್ಲಿ ಸವಾರನ ನಿಯಂತ್ರಣ ತಪ್ಪಿದ ಬೈಕ್: ಬೈಕ್ ಕಲ್ಲಿಗೆ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

1 year ago

ಸವಾರನ ನಿಯಂತ್ರಣ ತಪ್ಪಿದ ಬೈಕ್, ರಸ್ತೆ ಬದಿಯಲ್ಲಿದ್ದ ಕಲ್ಲಿಗೆ ಡಿಕ್ಕಿ‌ ಹೊಡೆದಿದ್ದು, ಬೈಕ್ ಸವಾರ ಸ್ಥಳದಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಸೊಣ್ಣಮಾರನಹಳ್ಳಿ ಕ್ರಾಸ್ ಬಳಿ ನಡೆದಿದೆ.…

ಸಹೋದ್ಯೋಗಿಗಳಿಗೆ ಸುದೀರ್ಘ ಪತ್ರ ಬರೆದ‌ ನೂತನ ಪೊಲೀಸ್‌ ಮಹಾನಿರ್ದೇಶಕ (ಡಿಜಿ-ಐಜಿಪಿ) ಡಾ.ಎಂ.ಎ ಸಲೀಂ

1 year ago

ರಾಜ್ಯದ ನೂತನ ಪೊಲೀಸ್‌ ಮಹಾ ನಿರ್ದೇಶಕ (ಡಿಜಿ-ಐಜಿಪಿ) ಡಾ.ಎಂ.ಎ. ಸಲೀಂ ಅವರು ಇಲಾಖೆಯ ಸುಧಾರಣೆ, ಕ್ರಿಯಾಶೀಲತೆ, ಸಾಮರ್ಥ್ಯ ವೃದ್ಧಿ ಸಂಬಂಧ ಸಹೋದ್ಯೋಗಿಗಳಿಗೆ ಸುದೀರ್ಘ ಪತ್ರ ಬರೆದು ಬೆಂಬಲ…

ತಾಳಿ ಕಟ್ಟುವ ವೇಳೆ ವಧು ಮದುವೆ ನಿರಾಕರಿಸಿದ ಪ್ರಕರಣಕ್ಕೆ ಟ್ವಿಸ್ಟ್: ತಾನು ಪ್ರೀತಿಸಿದ ಪ್ರಿಯಕರನನ್ನೇ ವರಿಸಿದ ವಧು: ಕಣ್ಣೀರು ಸುರಿಸಿದ ವರ

1 year ago

ತಾಳಿ ಕಟ್ಟುವ ಶುಭವೇಳೆಯೇ ವಧುವೇ ಮದುವೆ ಬೇಡವೆಂದ ಪ್ರಕರಣ ಮತ್ತೊಂದು ರೀತಿಯಲ್ಲಿ ಸುಖಾಂತ್ಯ ಕಂಡಿದೆ. ಕಡೆಗೂ ವಧುವಿನ ಇಚ್ಛೆಯಂತೆ ತಾನು ಪ್ರೀತಿಸಿದ ಯುವಕನೊಂದಿಗೆ ವಧು ವಿವಾಹ ನಡೆದಿದೆ.…