ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಸುಮಾರು 9:15ರಲ್ಲಿ ಪಾಲನಜೋಗಿಹಳ್ಳಿ ಬಳಿ…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ ವ್ಯತ್ಯಾಸವನ್ನು ರೂಮಿ ಹೇಳುತ್ತಾರೆ. ಜಲಾಲುದ್ದೀನ್ ರೂಮಿ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು ದುಡಿದು ಪಕ್ಷ ಸಂಘಟನೆ ಮಾಡಿ ಪಕ್ಷವನ್ನು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು ನೀಡುತ್ತಿದೆ. ಇದನ್ನು "ತೆರಿಗೆ ಭಯೋತ್ಪಾದನೆ" ಎನ್ನಲೇ?…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ. ಉಮಾಶಂಕರ (40) ತಾಯಿಯನ್ನು ಬರ್ಬರವಾಗಿ ಕೊಲೆ…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್ ಪಕ್ಷದ ಯುವ ಮುಖಂಡರು, ಅಭಿಮಾನಿಗಳಲ್ಲಿ ಸಂಭ್ರಮ…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ ನಡೆದಿದೆ.. ಕಬ್ಬಿಣದ ರಾಡ್ ಬಳಸಿ ಹಲ್ಲೆ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ... ಇಂದಿನಿಂದ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ ಭಾಷೆ. ಅದಕ್ಕೆ ಸದಾ ಮೊದಲನೆಯ ಸ್ಥಾನ.…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಜೈನ ಸಮುದಾಯದ ಪ್ರಮುಖರು ಆಸ್ಪತ್ರೆಗೆ…