ರಾತ್ರಿ ವೇಳೆ ಮನೆಗೆ ನುಗ್ಗಿ ಬಂಗಾರ, ನಗದು, ದಾಖಲೆಗಳನ್ನು ಕದ್ದಿದ್ದ 9 ಮಂದಿ ಖದೀಮರ ಬಂಧನ

1 year ago

ರಾತ್ರಿ ವೇಳೆ ಮನೆಗೆ ನುಗ್ಗಿ ಮನೆಯಲ್ಲಿದ್ದವರನ್ನು ಬೆದರಿಸಿ ಬಂಗಾರ, ನಗದು, ದಾಖಲೆಗಳನ್ನು ಕದ್ದು ಎಸ್ಕೇಪ್ ಆಗಿದ್ದ 9 ಜನ ಆರೋಪಿಗಳನ್ನು ಗೌರಿಬಿದನೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.…

ಭಾರತದಲ್ಲಿ ಮರುಬಳಕೆ ಮಾಡಿದ ಪಾಲಿಮರ್‌ಗಳನ್ನು ಬಳಸಿದ ಪ್ಯಾಕೇಜಿಂಗ್ ಪರಿಚಯಿಸಿದ ಟೆಟ್ರಾ ಪ್ಯಾಕ್

1 year ago

ಬೆಂಗಳೂರು: ಪ್ಲಾಸ್ಟಿಕ್‌ನನ್ನು ಮರುಬಳಕೆ ಮಾಡುವತ್ತ ಗಮನಾರ್ಹ ಹೆಜ್ಜೆ ಇಟ್ಟಿರುವ ಟೆಟ್ರಾಪ್ಯಾಕ್‌, ತನ್ನೆಲ್ಲಾ ಪ್ಯಾಕೇಜಿಂಗ್‌ನನ್ನು ಮರುಬಳಕೆ ಮಾಡಿದ ಪಾಲಿಮರ್‌ ಒಳಗೊಂಡ ಟೆಟ್ರಾಪ್ಯಾಕ್‌ನನ್ನು ಪರಿಚಯಿಸಿದೆ. ಆಹಾರ ಮತ್ತು ಪಾನೀಯ ಪ್ಯಾಕೇಜಿಂಗ್‌…

ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಬಂಧನ: ‘ಮಾಣಿಕ್ಯ’ ಚಿತ್ರದ ನಟಿಯಿಂದ 15 ಕೆ.ಜಿ ಚಿನ್ನ ವಶ

1 year ago

ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಲ್ಲಿ ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಸೋಮವಾರ ರಾತ್ರಿ ಎಮಿರೆಟ್ಸ್‌ ಏರ್‌ಲೈನ್ಸ್‌…

ಮಾ.14ರಿಂದ ಮೇಲಿನಜೂಗಾನಹಳ್ಳಿಯಲ್ಲಿ “ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್”

1 year ago

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ ದಿವಂಗತ ಡಾ.ಪುನಿತ್ ರಾಜ್‌ಕುಮಾರ್‌ರವರ ಸವಿನೆನಪಿಗಾಗಿ ತಾಲೂಕಿನ ಮೇಲಿನಜೂಗಾನಹಳ್ಳಿ ಗ್ರಾಮದಲ್ಲಿ ಮಾ.14ರ ಶುಕ್ರವಾರದಿಂದ ಮಾ.16ರ ಭಾನುವಾರದವರೆಗೆ "ಟೆನ್ನಿಸ್ (ವಿಕ್ಕಿ) ಬಾಲ್ ಕ್ರಿಕೆಟ್ ಟೂರ್ನಿಮೆಂಟ್"…

ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಲಾರಿ: ಟ್ರ್ಯಾಕ್ಟರ್ ನಲ್ಲಿ‌ ತೆರಳುತಿದ್ದ ಮೂವರಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

1 year ago

ಟ್ರಾಕ್ಟರ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟ್ರಾಕ್ಟರ್ ನಲ್ಲಿ‌ ತೆರಳುತಿದ್ದ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ದಾಬಸ್ ಪೇಟೆ-ಹೊಸಕೋಟೆ ಹೆದ್ದಾರಿಯ ನಾರನಹಳ್ಳಿ ಗೇಟ್ ಬಳಿ ನಡೆದಿದೆ.…

ಕಳ್ಳತನ ಪ್ರಕರಣ ವಜಾ ಆಗಿದೆ ಎಂದು ನಂಬಿದ್ದವರಿಗೆ ಶಾಕ್….! 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನದ ಆರೋಪಿಗಳ ಬಂಧನ

1 year ago

ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನದ ಆರೋಪಿಗಳನ್ನು ಬಂಧಿಸುವಲ್ಲಿ ಗ್ರಾಮಾಂತರ ಠಾಣೆಯ ಪೊಲೀಸರು ಸಫಲರಾಗಿದ್ದಾರೆ. ನಾಗರಾಜು (47) ಮತ್ತು ಶ್ರೀನಿವಾಸಲು (39) ಕಳೆದ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ…

ಚಿನ್ನದ ಗಿರವಿ ಜಾಹೀರಾತು ಮತ್ತು ನಮ್ಮ ಸಮಾಜ…..

1 year ago

" ನೀವು ಕಷ್ಟದಲ್ಲಿದ್ದೀರಾ ? ಹಾಗಾದರೆ ಚಿಂತೆ ಬಿಡಿ. ನಿಮ್ಮ ಬಳಿ ಇರುವ ಚಿನ್ನವನ್ನು ನಮ್ಮ ಬಳಿ ಅಡವಿಡಿ. ಕೇವಲ ಐದೇ ನಿಮಿಷದಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ…

ಐಸಿಸಿ ಚಾಂಪಿಯನ್ಸ್ ಟ್ರೋಫಿ: ಆಸೀಸ್ ವಿರುದ್ಧ ಗೆದ್ದು ಫೈನಲ್ ಗೆ ಲಗ್ಗೆ ಇಟ್ಟ ಭಾರತ

1 year ago

ವಿರಾಟ್ ಕೊಹ್ಲಿಯ ಆಕರ್ಷಕ ಅರ್ಧಶತಕ ಹಾಗೂ ಬೌಲರ್ ಗಳ ಸಂಘಟಿತ ಹೋರಾಟದ ಫಲವಾಗಿ ಪ್ರಬಲ ಆಸೀಸ್ ವಿರುದ್ಧ ಗೆದ್ದು ಟೀಂ ಇಂಡಿಯಾ ಫೈನಲ್ ಗೆ ಲಗ್ಗೆ ಇಟ್ಟಿದೆ.…

ಮಾರ್ಚ್ 9 ರಂದು ಕನಸವಾಡಿಯಲ್ಲಿ ಶನಿಮಹಾತ್ಮಸ್ವಾಮಿ ಬ್ರಹ್ಮರಥೋತ್ಸವ

1 year ago

ಕನಸವಾಡಿ(ದೊಡ್ಡಬಳ್ಳಾಪುರ): ತಾಲ್ಲೂಕಿನ ಕನಸವಾಡಿಯಲ್ಲಿ ಶನಿಮಹಾತ್ಮಸ್ವಾಮಿ ಬ್ರಹ್ಮರಥೋತ್ಸವ ಮಾರ್ಚ್ 9 ರಂದು ಮಧ್ಯಾಹ್ನ 1.35ಕ್ಕೆ ನಡೆಯಲಿದೆ. ಬ್ರಹ್ಮರಥೋತ್ಸವದ ಅಂಗವಾಗಿ ಒಂದು ವಾರಗಳ ನಡೆಯುವ ಜಾತ್ರೆಯಲ್ಲಿ ವಿವಿಧ ಉತ್ಸವ, ಸಾಂಸ್ಕೃತಿಕ…

ಅರಳುಮಲ್ಲಿಗೆ ವ್ಯವಸಾಯ ಸಹಕಾರ ಸಂಘಕ್ಕೆ ನೂತನ ನಿರ್ದೇಶಕರ ಆಯ್ಕೆ

1 year ago

ದೊಡ್ಡಬಳ್ಳಾಪುರ: ಅರಳುಮಲ್ಲಿಗೆ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಯ 12ಸ್ಥಾನಗಳ ಪೈಕಿ ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದ್ದು, ಉಳಿದ ಹನ್ನೊಂದು ಸ್ಥಾನಗಳಿಗೆ…