ಕೋಟ್ಯಾಂತರ ರೂ. ಮೌಲ್ಯದ ಚಿನ್ನ ಕದ್ದ ಗೋಲ್ಡ್ ಲೋನ್ ಆಫೀಸರ್: ತಾನೂ ಕೆಲಸ ಮಾಡುವ ಬ್ಯಾಂಕಿನಿಂದಲೆ ಕೆಜಿಗಟ್ಟಲೆ ಚಿನ್ನ ಕದ್ದ ಆಫೀಸರ್

1 year ago

ದಾವಣಗೆರೆ ನಗರದ ಸಿ.ಎಸ್.ಬಿ. ಬ್ಯಾಂಕ್ ನಲ್ಲಿ ಸುಮಾರು 3 ಕೆಜಿಗೂ ಹೆಚ್ಚು ಬಂಗಾರ ಕಳ್ಳತನ ಆಗಿದ್ದ ಪ್ರಕರಣದಲ್ಲಿ ಅದೇ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ನೌಕರನನ್ನು ಕೆಟಿಜೆ…

ಸಬ್ ಇನ್ಸ್ ಪೆಕ್ಟರ್ ಮತ್ತು ಎ.ಎಸ್.ಐ ಲಾಂಗ್ ತೋರಿಸಿ ಯುವಕರಿಗೆ ಬೆದರಿಕೆ ಪ್ರಕರಣ: ಲಾಂಗ್ ಝಳಪಿಸಿದಕ್ಕೆ ಇಬ್ಬರು ಸಸ್ಪೆಂಡ್

1 year ago

ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯ ಬಗ್ಗೆ ರಾಜ್ಯದಲ್ಲಿ ಮತ್ತು ಸಾರ್ವಜನಿಕರಲ್ಲಿ ಸದಾಭಿಪ್ರಾಯವಿದೆ. ಅವೆಷ್ಟೋ ಕ್ಲಿಷ್ಟಕರ ಪ್ರಕರಣಗಳನ್ನು ಭೇದಿಸಿ ಪ್ರಶಂಸೆಗೆ ಪಾತ್ರವಾಗಿದೆ. ಆದರೆ ಇಲ್ಲೊಂದು ಪ್ರಕರಣದಲ್ಲಿ ಪೊಲೀಸ್ ಸಬ್…

ರಿವಾಲ್ವಾರ್ ನಿಂದ ಗುಂಡು ಹಾರಿಸಿ ಕೊಲೆ ಯತ್ನ: ತಾಯಿ, ಮಗ ಅಂದರ್

1 year ago

ಕೊಡಗಿನ ಶ್ರೀಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳೂರು ಗ್ರಾಮದ ರೋಷನ್ ಕುಮಾರ್ ಎಂಬಿಬ್ಬರು ಸಹೋದರರ ಮೇಲೆ ರಿವಾಲ್ವಾರ್ ನಿಂದ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಆರೋಪಿಗಳಾದ ಬಾಳೇರ…

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

1 year ago

ಕೋಲಾರ: ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಹಳೆ ಕಟ್ಟಡವನ್ನು ತೆರವುಗೊಳಿಸಿ ಸುಸಜ್ಜಿತವಾದ ಹೊಸ ಕಟ್ಟಡವನ್ನು ನಿರ್ಮಿಸಲು ಸರ್ಕಾರದಿಂದ ಸುಮಾರು 22.50 ಕೋಟಿ ಅನುದಾನ ಬಿಡುಗಡೆಯಾಗಿದ್ದು ಕೂಡಲೇ…

ಕಣ್ಮನ ಸೆಳೆದ ಮೈನವಿರೇಳಿಸುವ ಒನಕೆ ನಾಟ್ಯ ಉತ್ಸವ

1 year ago

ನಗರದಲ್ಲಿ ಶ್ರೀ ಸಪ್ತಮಾತೃಕ ಮಾರಿಯಮ್ಮ ದೇವತೆಯ ಕರಗ ಮಹೋತ್ಸವದ ಅಂಗವಾಗಿ ಕರಗ ದೇವಾಲಯದ ಸಮೀಪದ ಏಳು ಸುತ್ತಿನ ಕೋಟೆ ಆವರಣದಲ್ಲಿ ಒನಕೆ ನಾಟ್ಯ ಮತ್ತು ವಸಂತೋತ್ಸವ ಆಚರಣೆಯು…

ಹಲಸು ಬೆಳೆಗಾರನ ಮಗಳು ಎಸ್ ಎಸ್ ಎಲ್ ಸಿ‌ ಟಾಪರ್:‌ ಟಾಪರ್ ವಿದ್ಯಾರ್ಥಿನಿಗೆ ಪ್ರತಿಭಾ ಪುರಸ್ಕಾರ ನೀಡಿದ ವಕೀಲ ಪ್ರತಾಪ್

1 year ago

ದೊಡ್ಡಬಳ್ಳಾಪುರ: ಇಲ್ಲಿನ ತೂಬಗೆರೆ ಹಲಸು ತನ್ನ ಬಣ್ಣ ವಾಸನೆ ಮತ್ತು ರುಚಿಯಿಂದ ವಿಶೇಷವಾಗಿದ್ದು, ಈಗ ಈ ಭಾಗದ ಎಂಟು ತಳಿಗಳಿಗೆ ರಾಷ್ಟ್ರಮಟ್ಟದಲ್ಲಿ ಪೇಟೆಂಟ್ ಪಡೆದಿವೆ.ಈ ನಿಟ್ಟಿನಲ್ಲಿ ತೂಬಗೆರೆ…

ತೂಬಗೆರೆಯ ಎಂಟು ಹಲಸು ತಳಿಗಳಿಗೆ ಪಿಪಿವಿಎಫ್‌ಆರ್‌ಎ ಪೇಟೆಂಟ್

1 year ago

ದೊಡ್ಡಬಳ್ಳಾಪುರ: ಇಲ್ಲಿನ ತೂಬಗೆರೆ ಹಲಸು ತನ್ನ ಬಣ್ಣ ವಾಸನೆ ಮತ್ತು ರುಚಿಯಿಂದ ವಿಶೇಷವಾಗಿದ್ದು, ಈಗ ಈ ಭಾಗದ ಎಂಟು ತಳಿಗಳಿಗೆ ರಾಷ್ಟ್ರಮಟ್ಟದಲ್ಲಿ ಪೇಟೆಂಟ್ ಪಡೆದಿವೆ. ಈ ನಿಟ್ಟಿನಲ್ಲಿ…

ಸ್ವಚ್ಛತೆ ಇಲ್ಲದೆ ಗಬ್ಬೆದ್ದು ನಾರುತ್ತಿರುವ ಭೋವಿಪಾಳ್ಯದ ಚರಂಡಿಗಳು

1 year ago

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಪಂಚಾಯಿತಿ ವ್ಯಾಪ್ತಿಯ ಭೋವಿಪಾಳ್ಯ ಗ್ರಾಮದಲ್ಲಿ ಸ್ವಚ್ಛತೆ ಇಲ್ಲದ ಚರಂಡಿಗಳು ಸೊಳ್ಳೆಗಳ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿವೆ. ಸೊಳ್ಳೆಗಳ ಕಾಟದಿಂದಾಗಿ ಮಲೇರಿಯಾ ಮತ್ತಿತರ ರೋಗ ಹರಡುವ…

ತೂಬಗೆರೆ ಕಳ್ಳ, ಚಿಕ್ಕಬಳ್ಳಾಪುರದಲ್ಲಿ ಬಂಧನ

1 year ago

ಚಿಕ್ಕಬಳ್ಳಾಪುರ: ಅಂಗಡಿ ಮತ್ತು ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮ ಪೊಲೀಸರು ಬಂಧನ ಮಾಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಕಾರ್ನಾಳ ಮೂಲದ…

ಭಾರತದ 52 ನೇ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿ ನ್ಯಾ.ಭೂಷಣ್ ರಾಮಕೃಷ್ಣ ಗವಾಯಿ ಪ್ರಮಾಣ ವಚನ ಸ್ವೀಕಾರ

1 year ago

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಭೂಷಣ್ ರಾಮಕೃಷ್ಣ ಗವಾಯಿ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರತಿಜ್ಞಾ ವಿಧಿ ಬೋಧಸಿದರು. ನಿವೃತ್ತ…