ಬಸ್ಸಿನಲ್ಲಿ ಪಿಕ್ ಪಾಕೆಟ್ ಮಾಡುತ್ತಿದ್ದ ಕಳ್ಳಿಯರ ಬಂಧನ: 10.05 ಲಕ್ಷ ಬೆಲೆ ಬಾಳುವ ಚಿನ್ನದ ಒಡವೆಗಳ ವಶ

1 year ago

ಜ.9ರಂದು ಬೆಳಗ್ಗೆ ತಿಪಟೂರು ತಾಲ್ಲೂಕು, ಹೊನ್ನವಳ್ಳಿ ಹೋಬಳಿ, ಗೌಡನಕಟ್ಟೆ ಗ್ರಾಮದ ರಾಜೇಶ್ವರಿ ಎಂಬಾಕೆ ಸಂಬಂಧಿಕರ ಮಗಳ ನಾಮಕರಣಕ್ಕೆ ಹೊಸದುರ್ಗದ ಮಾಳಪ್ಪನಹಳ್ಳಿಗೆ ಹೋಗಲು ತಿಪಟೂರಿನಿಂದ ಹುಳಿಯಾರಿಗೆ ಬಂದು ಹುಳಿಯಾರಿನಿಂದ…

ಅಜ್ಜಿ ಬಳಿ ಒಡವೆ ಕದ್ದೊಯ್ದ ಕಳ್ಳ-ಕಳ್ಳಿ

1 year ago

ಒಂಟಿ ವೃದ್ಧೆಯನ್ನು ಟಾರ್ಗೆಟ್ ಮಾಡಿಕೊಂಡ ಕಳ್ಳರು, ಅಜ್ಜಿ ಬಳಿ‌ ಇದ್ದ ಒಡವೆ ಕದ್ದು ಪರಾರಿಯಾಗಿರುವ ಘಟನೆ ಇಂದು ಮಧ್ಯಾಹ್ನ ತಾಲೂಕಿನ ಕಂಟನಕುಂಟೆ ಹೊರವಲಯದಲ್ಲಿ ನಡೆದಿದೆ.. ಕಂಟನಕುಂಟೆ ಗ್ರಾಮದಿಂದ…

45 ವರ್ಷದ ಮಹಿಳೆ ಹೊಟ್ಟೆಯಲ್ಲಿತ್ತು ಬರೋಬ್ಬರಿ 5 ಕೆಜಿ ತೂಕದ ಗಡ್ಡೆ: ಸತತ ಎರಡು ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಗಡ್ಡೆ ಹೊರತೆಗೆದ ಸರ್ಕಾರಿ ಆಸ್ಪತ್ರೆ ವೈದ್ಯರು

1 year ago

ಹೊಟ್ಟೆ ನೋವು ಎಂದು 45 ವರ್ಷದ ಮಹಿಳೆ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದು, ಸೂಕ್ತ ರೀತಿಯಲ್ಲಿ ತಪಾಸಣೆ ನಡೆಸಿದ ವೈದ್ಯರು, ಆಕೆಯ ಹೊಟ್ಟೆಯಲ್ಲಿದ್ದ 5 ಕೆ.ಜಿ ಗಡ್ಡೆಯನ್ನ…

ಬೈಕ್ ಕಳ್ಳತನ ಮಾಡೋದ್ರಲ್ಲಿ ಸೆಂಚುರಿ ಬಾರಿಸಿದ ಖದೀಮ: ಸೆಂಚುರಿ ಸ್ಟಾರ್ ಕಳ್ಳ ಪ್ರಸಾದ್ ಬಾಬು ಅರೆಸ್ಟ್​​.. ಸುಮಾರು 1.45 ಕೋಟಿ ಮೌಲ್ಯದ 100 ಬೈಕ್ ವಶಕ್ಕೆ..!

1 year ago

ಬೈಕ್ ಕಳ್ಳತನ ಮಾಡೋದ್ರಲ್ಲಿ ಸೆಂಚುರಿ ಬಾರಿಸಿದ ಖದೀಮ. ಮೂರು ವರ್ಷದಲ್ಲಿ ನೂರು ಬೈಕ್ ಕಳ್ಳತನ ಮಾಡಿದ ಸೆಂಚುರಿ ಸ್ಟಾರ್ ಕಳ್ಳನ ಆಂಧ್ರದ ಬಂಗಾರುಪಾಳ್ಯಂನ ನಿವಾಸಿ ಪ್ರಸಾದ್ ಬಾಬು…

ರಾತ್ರಿ ವೇಳೆ ವಾಹನಗಳ ಅಡ್ಡಗಟ್ಟಿ ದರೋಡೆ ಮಾಡಲು ಹೊಂಚು ಹಾಕುತ್ತಿದ್ದ 5 ಜನ ಆಸಾಮಿಗಳ ಬಂಧನ

1 year ago

ಫೆ.23ರಂದು ರಾತ್ರಿ ಸುಮಾರು 8-30 ಗಂಟೆಯಲ್ಲಿ ತುಮಕೂರಿನ ತಿಲಕ್‌ಪಾರ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗಸಂದ್ರ ರಸ್ತೆಯಲ್ಲಿ ಯಾರೋ ಕೆಲವು ವ್ಯಕ್ತಿಗಳು ಮಾರಕಾಸ್ತ್ರಗಳನ್ನು ಹಿಡಿದುಕೊಂಡು ರಸ್ತೆಯಲ್ಲಿ ಬರುವ ಜನರನ್ನು…

ಪ್ರಶಂಸನೀಯ ಕೆಲಸಕ್ಕಾಗಿ ಅಭಿನಂದನೆಗಳು….

1 year ago

ಕರ್ನಾಟಕದ ಆರೋಗ್ಯ ಇಲಾಖೆ ಮತ್ತು ಆರೋಗ್ಯ ಸಚಿವರಿಗೆ ಸ್ವಲ್ಪ ಕೃತಜ್ಞತಾ ಪೂರ್ವಕ ಧನ್ಯವಾದಗಳನ್ನು ಹೇಳೋಣವೇ........ ನಿಜ, ಇದು ಅವರ ಕರ್ತವ್ಯ. ಅದಕ್ಕಾಗಿ ಅವರು ಸರ್ಕಾರಿ ಸಂಬಳವನ್ನು ಪಡೆಯುತ್ತಾರೆ.…

ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ ನಿರ್ಧಾರ-ಸಿಎಂ ಸಿದ್ದರಾಮಯ್ಯ

1 year ago

ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ. ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ…

ಪರಿಶಿಷ್ಟರ ಹಣ ಗ್ಯಾರಂಟಿಗಳಿಗೆ: ಸರ್ಕಾರದ ನಡೆ ಖಂಡಿಸಿ ಮಾ.4ರಂದು ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ

1 year ago

ಕೋಲಾರ: ಪರಿಶಿಷ್ಟ ಜನರ ಅಭಿವೃದ್ದಿಗೆ ಮೀಸಲಿದ್ದ ಎಸ್ಸಿಪಿ, ಟಿಎಸ್ ಪಿ ಅನುದಾನವನ್ನು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿರವುದನ್ನು ಖಂಡಿಸಿ ಮಾ.4 ರಂದು ನಗರದಲ್ಲಿ…

ರಂಜಾನ್ ಚಾಂದ್ ಮುಬಾರಕ್: ಸೌದಿ ಅರೇಬಿಯಾದಲ್ಲಿ ಇಂದಿನಿಂದ ಮೊದಲ ರಂಜಾನ್ ಉಪವಾಸ ಆರಂಭ: ನಾಳೆ ಭಾರತದಲ್ಲಿ ಶುರು

1 year ago

ಸೌದಿ ಅರೇಬಿಯಾದಲ್ಲಿ ನಿನ್ನೆ ಚಂದ್ರನ ದರ್ಶನವಾಗಿದ್ದು, ಅಲ್ಲಿ ಇಂದಿನಿಂದ (ಮಾ.1)‌ ಮೊದಲ ರಂಜಾನ್ ಉಪವಾಸ ಆರಂಭವಾಗಿದೆ. ಈ ಹಿನ್ನೆಲೆ ಭಾರತ‌ ದೇಶದಲ್ಲಿ ಮಾರ್ಚ್ 2ರಿಂದ ಉಪವಾಸಗಳು ಪ್ರಾರಂಭವಾಗುತ್ತವೆ…

ಜಿಲ್ಲಾದ್ಯಂತ ಕನ್ನಡ ಭಾಷೆ ಪರೀಕ್ಷೆಗೆ ಒಟ್ಟು 9282 ವಿದ್ಯಾರ್ಥಿಗಳು ಹಾಜರಿ, 302 ವಿದ್ಯಾರ್ಥಿಗಳು ಗೈರು: ದೊಡ್ಡಬಳ್ಳಾಪುರದಲ್ಲಿ ಎಷ್ಟು ಗೈರು, ಎಷ್ಟು ಹಾಜರಿ…? ಇಲ್ಲಿದೆ ಮಾಹಿತಿ ಓದಿ…

1 year ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ  ದ್ವಿತೀಯ ಪಿಯುಸಿ ಪರೀಕ್ಷೆಯು ಸುಗಮವಾಗಿ ಪ್ರಾರಂಭಗೊಂಡಿದ್ದು, ಜಿಲ್ಲೆಯ  17 ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನ ನಡೆದ ಕನ್ನಡ  ಭಾಷೆ ಪರೀಕ್ಷೆಯಲ್ಲಿ ಒಟ್ಟು 9282…