ಭಾರತದ 52 ನೇ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿ ನ್ಯಾ.ಭೂಷಣ್ ರಾಮಕೃಷ್ಣ ಗವಾಯಿ ಪ್ರಮಾಣ ವಚನ ಸ್ವೀಕಾರ

1 year ago

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಭೂಷಣ್ ರಾಮಕೃಷ್ಣ ಗವಾಯಿ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರತಿಜ್ಞಾ ವಿಧಿ ಬೋಧಸಿದರು. ನಿವೃತ್ತ…

ವಿವಿಧ‌ ಪ್ರಕರಣ ಭೇದಿಸಿದ ಪೊಲೀಸರು: ಅಪಾರ ಮೌಲ್ಯದ ನಗ, ನಗದು ವಶ

1 year ago

ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಚಿನ್ನಾಭರಣ ಮತ್ತು ನಗದು ಕಳವು ಆರೋಪದಡಿ ಮನೆಕೆಲಸದಾಕೆಯನ್ನು ಬಂಧಿಸಿದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು…

ಸಿಬಿಎಸ್‌ಸಿ ಫಲಿತಾಂಶ‌: ಮಾರುತಿ ವಿದ್ಯಾ ಮಂದಿರ್ ಶಾಲೆಗೆ ಶೇಕಡ 100 ಫಲಿತಾಂಶ

1 year ago

2017-18 ಶೈಕ್ಷಣಿಕ ವರ್ಷದಿಂದ ಮಾರುತಿ ವಿದ್ಯಾ ಮಂದಿರ್ (ಎಂ.ವಿ. ಎಂ) ಶಾಲೆ ತನ್ನ ಶ್ರೇಷ್ಠತೆಯ ಪರಂಪರೆಯನ್ನು ಮುಂದುವರೆಸುತ್ತಾ 2024–25ನೇ ಸಾಲಿನ ಸಿಬಿಎಸ್‌ಇ 10ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ…

ಹುಲುಕುಡಿ ತಪ್ಪಲಲ್ಲಿ ಚಿರತೆ ಪ್ರತ್ಯಕ್ಷ: ಭಯಭೀತರಾದ ಗ್ರಾಮಸ್ಥರು

1 year ago

ಇಂದು ಸಂಜೆ ದೊಡ್ಡಬಳ್ಳಾಪುರ ತಾಲೂಕಿನ ಹುಲುಕುಡಿ ತಪ್ಪಲಲ್ಲಿ ಬೈಕ್ ಸವಾರರ ಕಣ್ಣಿಗೆ ಚಿರತೆ ಕಂಡುಬಂದಿದೆ. ಕೂಡಲೇ ಮೊಬೈಲ್ ನಲ್ಲಿ ಫೋಟೋ ತೆಗೆದು ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ವೀರಚಿಕ್ಕಪ್ಪ…

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಕೂದಲೆಳೆಯಲ್ಲಿ ಪಾರಾದ ಕಾರ್ಮಿಕರು

1 year ago

ಏರ್ಪೊಟ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಹಿನ್ನೆಲೆ 7 ಮಂದಿ ಕಾರ್ಮಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ. ಕಾರ್ಮಿಕರನ್ನ ಕರೆದುಕೊಂಡು‌ ಹೋಗುವ ವೇಳೆ ಡಿವೈಡರ್ಗೆ ಡಿಕ್ಕಿ‌ಹೊಡೆದು‌…

ಬೆಲೆಬಾಳುವ ಮೂರು ಹಸುಗಳು ಸೇರಿದಂತೆ‌‌ ಒಂದು ಎಮ್ಮೆ ಕರು ದಿಢೀರ್ ಸಾವು

1 year ago

ಬೆಲೆಬಾಳುವ ಮೂರು ಹಸು ಸೇರಿದಂತೆ ಒಂದು ಎಮ್ಮೆ ಕರು ದಿಢೀರ್ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಗುಂಜೂರು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಗುಂಜೂರು ಗ್ರಾಮದ ಹೊರವಲಯದಲ್ಲಿರುವ…

ಕೊನಘಟ್ಟ PHCಯಲ್ಲಿ ‘ಡಿ ಗ್ರೂಪ್ ನೌಕರ’ ನೇಣಿಗೆ ಶರಣು

1 year ago

ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಿ ಗ್ರೂಪ್ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರುವ ಘಟನೆ ತಡರಾತ್ರಿ 1 ಗಂಟೆ ಸುಮಾರಿನಲ್ಲಿ ನಡೆದಿದೆ. ಮೃತರನ್ನು…

ಅದ್ಧೂರಿಯಾಗಿ ನಡೆದ ಸಪ್ತಮಾತೃಕ ಮಾರಿಯಮ್ಮ ಕರಗ ಮಹೋತ್ಸವ: ಕರಗದ ನೃತ್ಯದ ಹೆಜ್ಜೆಗೆ ಭಾವಪರವಶರಾದ ಜನ

1 year ago

ದೊಡ್ಡಬಳ್ಳಾಪುರ ನಗರದ ವನ್ನಿಗರಪೇಟೆ ಸಪ್ತಮಾತೃಕ ಮಾರಿಯಮ್ಮ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಕರಗ ಮಹೋತ್ಸವ. ಕುಪ್ಪಂನ ಪೂಜಾರಿ ಮುನಿರತ್ನಂ ಬಾಲಾಜಿ ಕರಗ ಹೊತ್ತು ಕರಗದ ಧಾರ್ಮಿಕ ವಿಧಿ ನೆರವೇರಿಸಿದರು.…

ತೆರಿಗೆ ವಸೂಲಿಯಲ್ಲಿ ಶೇ.100ರಷ್ಟು ಸಾಧನೆ-ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್‌

1 year ago

ತೆರಿಗೆ ವಸೂಲಿ ಹಾಗೂ ಸರ್ಕಾರ ಜಾರಿಗೆ ತಂದಿರುವ ಇ-ಖಾತೆ ಆಂದೋಲನ ಸಾಧನೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯಲಾಗಿದೆ ಎಂದು ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್‌ ಹೇಳಿದರು.…

ಪ್ರಸನ್ನ ಆಂಜನೇಯಸ್ವಾಮಿ ದೇವಾಲಯಕ್ಕೆ ರಥದ ಭರವಸೆ ನೀಡಿದ ಶಾಸಕ ಕೊತ್ತೂರು ಮಂಜುನಾಥ್

1 year ago

ಕೋಲಾರ: ನಗರದ ಅಮ್ಮವಾರಿಪೇಟೆಯ ಶ್ರೀ ಪ್ರಸನ್ನ ಅಂಜನೇಯಸ್ವಾಮಿಗೆ ಮುಂದಿನ ದಿನಗಳಲ್ಲಿ ವಿಶೇಷವಾದ ರಥವನ್ನು ನಾಲ್ಕು ಜನರ ಸಹಕಾರದೊಂದಿಗೆ ಮಾಡಿಸಿಕೊಡಲಾಗುತ್ತದೆ ಅದರಲ್ಲಿ ನನ್ನ ಕೊಡುಗೆ ಹೆಚ್ವಿರುತ್ತದೆ ಎಂದು ಶಾಸಕ…