ಹಿರಿಯ ವಿದ್ಯಾರ್ಥಿಗಳಿಂದ‌ ಕಿರಿಯ ವಿದ್ಯಾರ್ಥಿಗಳಿಗೆ ಅಮಾನವೀಯ ರ‍್ಯಾಗಿಂಗ್‌: ಸುಮಾರು ಮೂರು ತಿಂಗಳ ಕಾಲ ಭಯಾನಕ ರ‍್ಯಾಗಿಂಗ್‌ಗೆ ಒಳಗಾಗಿದ್ದ ವಿದ್ಯಾರ್ಥಿಗಳು: ಖಾಸಗಿ ಅಂಗಕ್ಕೆ ಡಂಬಲ್ಸ್ ನೇತು ಹಾಕಿ ಹಿಂಸೆ!: ತಪ್ಪಿತಸ್ಥ ವಿದ್ಯಾರ್ಥಿಗಳ ಬಂಧನ

1 year ago

ಕೇರಳಾದ ಕೊಟ್ಟಾಯಂ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಅಮಾನುಷವಾಗಿ ಸುಮಾರು ಮೂರು ತಿಂಗಳ ಕಾಲ ರ‍್ಯಾಗಿಂಗ್‌ಗೆ ಒಳಗಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೊಟ್ಟಾಯಂ ಸರ್ಕಾರಿ…

ಬಡತನ ಮೆಟ್ಟಿನಿಂತ ಸಹೋದರಿಯರು: ಯುಪಿಎಸ್ ಸಿ ಪರೀಕ್ಷೆಯಲ್ಲಿ ಯಶಸ್ವಿಯಾದ ಅಕ್ಕ-ತಂಗಿ: ತಂಗಿ ಐಶ್ವರ್ಯ ಐಎಎಸ್, ಅಕ್ಕ ಸುಶ್ಮಿತಾ ಐಪಿಎಸ್ ಅಧಿಕಾರಿಯಾಗಿ ನೇಮಕ

1 year ago

ತಮಿಳುನಾಡಿನ ಕಡಲೂರು ಜಿಲ್ಲೆಯ ಐಶ್ವರ್ಯ ಮತ್ತು ಸುಶ್ಮಿತಾ ರಾಮನಾಥನ್ ಅವರು ಯುಪಿಎಸ್ ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ. ತಂಗಿ ಐಶ್ವರ್ಯ ಐಎಎಸ್ ಆಗಿ, ಅಕ್ಕ ಸುಶ್ಮಿತಾ ಐಪಿಎಸ್ ಅಧಿಕಾರಿಯಾಗಿ…

ಹಿರಿಯ ಕನ್ನಡಪರ ಹೋರಾಟಗಾರ ಕಛೇರಿ ಪಾಳ್ಯದ ಮುನಿಯಪ್ಪ (62) ನಿಧನ

1 year ago

ಹಿರಿಯ ಕನ್ನಡಪರ ಹೋರಾಟಗಾರ ಕಛೇರಿ ಪಾಳ್ಯದ ಮುನಿಯಪ್ಪ (62) ವರ್ಷ ಇಂದು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಪತ್ನಿ , ಪುತ್ರ ಹಾಗೂ ಒಬ್ಬ ಪುತ್ರಿಯನ್ನು…

ರೈತ ಜಾಗೃತಿ ಮತ್ತು ಪ್ರೊಫೆಸರ್ ಎಂ.ಡಿ.ನಂಜುಂಡಸ್ವಾಮಿ…..

1 year ago

ಪ್ರತಿಭಟನೆಗಳು - ಹೋರಾಟಗಳು ಕೇವಲ ಸಾಂಕೇತಿಕವಾಗುತ್ತಿರುವ ಸನ್ನಿವೇಶದಲ್ಲಿ, ಪ್ರೊಫೆಸರ್ ಎಂ. ಡಿ. ನಂಜುಂಡ ಸ್ವಾಮಿಯವರನ್ನು ಅವರ ಜನ್ಮದಿನದ - ಫೆಬ್ರವರಿ 13 - ನೆನಪಿನ ಸಂದರ್ಭದಲ್ಲಿ ಸ್ಮರಿಸುತ್ತಾ....…

ಮುಷ್ಕರನಿರತ ನೌಕರರ ಬೇಡಿಕೆಗಳನ್ನು ಆದಷ್ಟು ಬೇಗ ಈಡೇರಿಸುವಂತೆ ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಒತ್ತಾಯ

1 year ago

ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು 2ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರವನ್ನ ತಹಶೀಲ್ದಾರ್ ಕಚೇರಿ ಮುಂದೆ ನಡೆಸುತ್ತಿದ್ದಾರೆ. ಸರ್ಕಾರಿ ಮುಷ್ಕರನಿರತ ನೌಕರರ ಬೇಡಿಕೆಗಳನ್ನು ಆದಷ್ಟು…

ನಾಗರೀಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ: ಮಹಿಳೆಯರಿಗೆ ಪ್ರಥಮ ಆದ್ಯತೆ

1 year ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ನಾಗರೀಕ ಬಂದೂಕು ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ತರಬೇತಿ ಪಡೆಯಲಿಚ್ಚಿಸುವ ನಾಗರೀಕರು ಯಾವುದೇ ಅಪರಾಧ ಹಿನ್ನೆಲೆ ಹೊಂದಿರಬಾರದು. 18 ವರ್ಷ…

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೇಶದಲ್ಲೇ ಮೊದಲ “ವೈಮಾನಿಕ ವೀಕ್ಷಣಾ ಪ್ರದರ್ಶನ (ಎವಿಡಿ) ವ್ಯವಸ್ಥೆ ಆರಂಭ

1 year ago

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಗಮ ಕಾರ್ಯಾಚರಣೆ ಹಾಗೂ ವಾಯುಯಾನ ಪ್ರದೇಶದಲ್ಲಿನ ತುರ್ತು ಪ್ರತಿಕ್ರಿಯೆಯ ದಕ್ಷತೆಯನ್ನು ಹೆಚ್ಚಿಸಲು ವೈಮಾನಿಕ ವೀಕ್ಷಣೆ ಪ್ರದರ್ಶನ (ಎವಿಡಿ- Aerial View…

ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣಗಳು:ಜಾಗೃತರಾಗಿರಲು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಕರೆ

1 year ago

  ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ತನ್ನ ಅಸ್ತ್ರವನ್ನು ಹೆಚ್ಚಿಸುತ್ತಲೇ ಇದೆ ಸಾರ್ವಜನಿಕರು ಸೈಬರ್ ವಂಚನೆಗೆ ಒಳಗಾಗದೆ ಜಾಗೃತರಾಗಿರಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು.…

ಕೋಲಾರ ಅಭಿವೃದ್ಧಿಗೆ ಚುನಾವಣೆ ಪೂರ್ವದಲ್ಲಿ ಕೊಟ್ಟ ಭರವಸೆಗಳ ಜಾರಿಗೆ ಸಿಎಂಗೆ ಮನವಿ

1 year ago

ಕೋಲಾರ: ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜಿಲ್ಲೆಗೆ ಭೇಟಿ ನೀಡಿ ಪ್ರಚಾರದಲ್ಲಿ ನೀಡಿರುವ ಆಶ್ವಾಸನೆ ಮತ್ತು ಭರವಸೆಗಳನ್ನು ಈ ಬಾರಿಯ ಬಜೆಟ್‌ನಲ್ಲಿ ಘೋಷಣೆ ಮಾಡುವಂತೆ ಶಾಸಕ ಕೊತ್ತೂರು…

ಆನ್ಲೈನ್ ನಕಲಿ ಚೈನ್ ಲಿಂಕ್ ಕಂಪನಿಗಳ ವಿರುದ್ದ ಕ್ರಮಕ್ಕೆ ರೈತ ಸಂಘ ಒತ್ತಾಯ

1 year ago

ಕೋಲಾರ: ಗ್ರಾಮೀಣ ಪ್ರದೇಶದ ರೈತ ಕೂಲಿ ಕಾರ್ಮಿಕರು ಹಾಗೂ ಯುವ ಪೀಳಿಗೆಯನ್ನು ದಾರಿ ತಪ್ಪಿಸುತ್ತಿರುವ ಆನ್ ಲೈನ್ ಹಾಗೂ ನಕಲಿ ಚೈನ್ ಲಿಂಕ್ ಬ್ಲೇಡ್ ಕಂಪನಿಗಳಿಗೆ ಕಡಿವಾಣ…