ಜೆಡಿಎಸ್‌ ತಾಲೂಕು ಮಟ್ಟದ ಕಾರ್ಯಕರ್ತರ ಸಭೆ: ಅಧಿಕಾರದ ಆಸೆ ಬಿಡಿ ಪಕ್ಷನಿಷ್ಠೆಗೆ ಒತ್ತು ನೀಡಲು ಸಿಎಂಆರ್ ಶ್ರೀನಾಥ್ ಮನವಿ

1 year ago

ಕೋಲಾರ: ಅಧಿಕಾರದ ಆಸೆ ಬಿಟ್ಟು ಪಕ್ಷದ ಸಂಘಟನೆಗೆ ಒತ್ತು ನೀಡಿ, ಪಕ್ಷನಿಷ್ಠೆಯಿಂದ ಪ್ರಾಮಾಣಿವಾಗಿ ಕೆಲಸ ಮಾಡಿದರೆ ಮಾತ್ರವೇ ಅಧಿಕಾರದ ಸ್ಥಾನಮಾನಗಳು ಸಿಗುತ್ತವೆ ಎಂದು ಜೆಡಿಎಸ್‌ ಮುಖಂಡ ಸಿಎಂಆರ್…

ಹುಲುಕುಡಿ ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ರಥೋತ್ಸವ

1 year ago

ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಫೆ.05) ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ರಥೋತ್ಸವ ಮಧ್ಯಾಹ್ನ 11.50ಕ್ಕೆ ಸರಿಯಾಗಿ…

ಮಹಾಕುಂಭಮೇಳದಲ್ಲಿ ಪ್ರಧಾನಿ ಮೋದಿ ಭಾಗಿ: ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಪಿಎಂ ನರೇಂದ್ರ ಮೋದಿ

1 year ago

ಕುಂಭಮೇಳವು ಪ್ರಮುಖ ಹಿಂದೂ ಹಬ್ಬವಾಗಿದೆ, ಇದು ವಿಶ್ವದ ಅತಿದೊಡ್ಡ ಧಾರ್ಮಿಕ ಕೂಟಗಳಲ್ಲಿ ಒಂದಾಗಿದೆ. ಇದು ಪ್ರಯಾಗರಾಜ್‌ನಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ಸಂಭವಿಸುತ್ತದೆ. ಧಾರ್ಮಿಕ ಶುದ್ಧೀಕರಣ ಮತ್ತು ಮೋಕ್ಷವನ್ನು…

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಬಸವರಾಜು ಎ.ಬಿ ಅಧಿಕಾರ ಸ್ವೀಕಾರ

1 year ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಬಸವರಾಜು ಎ.ಬಿ ಅವರು ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹೂಗುಚ್ಛ ನೀಡುವ ಮೂಲಕ…

ಸಿಪಿಐಎಂ ರಾಜ್ಯ ಕಾರ್ಯದರ್ಶಿ ಜಿ.ಸಿ ಬಯ್ಯಾರೆಡ್ಡಿಗೆ ನುಡಿನಮನ

1 year ago

ಕೋಲಾರ: ಜನರಿಗೆ ಸಮಾಜದಲ್ಲಿನ ಸಮಸ್ಯೆಗಳ ಬಗ್ಗೆ ಆಕ್ರೋಶವಿದ್ದರೂ ಅವುಗಳನ್ನು ಬಳಸಿಕೊಂಡು ಹೋರಾಟ ರೂಪಿಸಲು ಜನಪ್ರತಿನಿಧಿಗಳು ಸೇರಿದಂತೆ ಸಂಘಸಂಸ್ಥೆಗಳು ವಿಫಲವಾಗಿದ್ದಾರೆ. ವೇದಿಕೆಗಳಲ್ಲಿ ಇದ್ದವರು ಜಾಣತನ ಹೆಚ್ಚಾಗಿ ಬದ್ದತೆಯ ಅರ್ಥವೇ…

ರಥ ಸಪ್ತಮಿ ಹಿನ್ನೆಲೆ: ಸಾಮೂಹಿಕ ಸೂರ್ಯ ನಮಸ್ಕಾರ ನಡೆಸಿ ರಥ ಸಪ್ತಮಿ ಆಚರಣೆ

1 year ago

ದೊಡ್ಡಬಳ್ಳಾಪುರ: ರಥ ಸಪ್ತಮಿ ಹಿನ್ನೆಲೆ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರದ ಸುಭಾಷ್ ನಗರದಲ್ಲಿರುವ ಪತಂಜಲಿ ಯೋಗ ಶಿಕ್ಷಣ ಕೇಂದ್ರದಲ್ಲಿ…

ಕಾಣಿಸಿಕೋ ನನಗೊಮ್ಮೆ, ಅರ್ಪಿಸಿಕೊಳ್ಳುತ್ತೇನೆ ನನ್ನನ್ನು ನಿನಗೊಮ್ಮೆ……

1 year ago

ಅಗೋಚರ ಶಕ್ತಿಗೆ...... ಶಕ್ತಿಯಿದ್ದರೆ ಬಂಗಲೆಯಲ್ಲಿ ಒಬ್ಬ, ಬಯಲಿನಲ್ಲಿ ಒಬ್ಬ ವಾಸಿಸುವುದನ್ನು ತಡೆ, ಕರುಣೆ ಇದ್ದರೆ ಪುಟ್ಟ ಬಾಲಕಿಯರ ಮೇಲೆ ನಡೆಯುವ ಅತ್ಯಾಚಾರ ತಡೆ, ಆತ್ಮವಿದ್ದರೆ ಒಬ್ಬನಿಗೆ ಭಕ್ಷ್ಯ…

ರಾಹುಲ್ ದ್ರಾವಿಡ್ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ರಾಹುಲ್ ದ್ರಾವಿಡ್ ಕಾರಿನಿಂದ ಕೆಳಗಿಳಿದು ಪರಿಶೀಲನೆ: ದ್ರಾವಿಡ್ ಹಾಗೂ ಗೂಡ್ಸ್ ಆಟೋ ಚಾಲಕನ‌ ಮಧ್ಯೆ ಸಣ್ಣ ವಾಗ್ವಾದ: ವಾಗ್ವಾದ ವಿಡಿಯೋ ಸಾಮಾಜಿಕ‌ ಜಾಲತಾಣದಲ್ಲಿ ವೈರಲ್

1 year ago

ಟ್ರಾಫಿಕ್‌ನಲ್ಲಿ ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಕಾರಿಗೆ ಗೂಡ್ಸ್ ಆಟೋ ಬಂದು ಗುದ್ದಿದೆ. ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಸಂಜೆ 6.30ಕ್ಕೆ ಈ ಘಟನೆ ನಡೆದಿದೆ.…

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎ.ಬಿ.ಬಸವರಾಜು ನೇಮಕ

1 year ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಬಸವರಾಜು ಎ.ಬಿ ನೇಮಕವಾಗಿದ್ದಾರೆ. ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಡಾ.ಎನ್.ಶಿವಶಂಕರ್ ಅವರು ಬೆಸ್ಕಾಂ ಎಂಡಿಯಾಗಿ ವರ್ಗಾವಣೆಗೊಂಡಿದ್ದರು. ಈ ಹಿನ್ನೆಲೆ…

ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನ: ಪತ್ನಿ ಕೊಂದು ಪೊಲೀಸ್ ಠಾಣೆಗೆ ಬಂದು ಶರಣಾದ ಪಾಪಿ ಗಂಡ

1 year ago

ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಗಂಡನೇ ಹೆಂಡತಿಯನ್ನು ಕೊಲೆ ಮಾಡಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಮೃತ ಹೆಂಡತಿಯನ್ನು 32 ವರ್ಷದ ರಾಬೀಯ ಎಂದು…