ಎಸ್ ಐ ಆರ್…..

4 days ago

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು...... ಮತದಾರರ ಪಟ್ಟಿಯ ತೀವ್ರ ಮತ್ತು ವಿಶೇಷ…

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

4 days ago

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆಗಳನ್ನ ನೀಡಿದರು. ವಿಶೇಷವಾಗಿ…

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

5 days ago

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.…

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

5 days ago

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ ಬರಿದಾಗಿರುವ ಪರಿಣಾಮ ಮೀನುಮರಿ ಬಿತ್ತನೆ ಕುಂಠಿತಗೊಂಡಿದ್ದು,…

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

5 days ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ ಸಂಸಾರದಂತಾಗಿದೆ..... ಮೈನಸ್ ಬಜೆಟ್ ಆಗಿ ಮುಂದುವರಿಯುತ್ತಿದೆ.......…

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

5 days ago

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ ಅಕ್ಟೋಬರ್ 25ರಂದು ನಿಗದಿಪಡಿಸಿದ್ದ ರಜೆಯನ್ನು ಬದಲಿಸಿ,…

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

5 days ago

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ ಪ್ರವೇಶಿಸಿ ಸೀರೆ ಉತ್ಪಾದನ ವೆಚ್ಚಕ್ಕೆ ಅನುಗುಣವಾಗಿ…

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

6 days ago

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

6 days ago

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆ…

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

6 days ago

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಕಚೇರಿಯ…