ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

3 months ago

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ ಬಳಸಲಾಗಿದ್ದ ಹೈಟೆಕ್ ಕಳ್ಳಸಾಗಣೆ ತಂತ್ರ ಬೆಳಕಿಗೆ…

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

3 months ago

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ ಹೊಸ ಮಾರ್ಗ ಕಂಡುಕೊಂಡಿದ್ದಾರೆ. ಸೈಕಲ್‌ಗೆ ಎಡೆಕುಂಟೆ…

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

3 months ago

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಕರ್ನಾಟಕದ ಫೊರೆನ್ಸಿಕ್…

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

3 months ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ ಸಂಬಂಧ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೋಲಿಯೋ…

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

3 months ago

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಕಳವುಗೊಂಡ…

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

3 months ago

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬೆಲವಂಗಲ…

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

3 months ago

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು ಹಾಗೂ ಚಿನ್ನದ ಕಳ್ಳಸಾಗಣೆಯ ನಾಲ್ಕು ಪ್ರತ್ಯೇಕ…

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

3 months ago

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35) ಹತ್ಯೆ ಪ್ರಕರಣಕ್ಕೆ ತನಿಖೆಯ ವೇಳೆ ಹೊಸ…

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

3 months ago

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ ಸವಾಲನ್ನೂ ಎದುರಿಸುತ್ತಿದೆ. ಬೆಂಗಳೂರಿನ ಸಮೀಪವಿರುವ ಕಾರಣ…

ಮಾದಕ ದ್ರವ್ಯ ಮುಕ್ತ ಕರ್ನಾಟಕ ನಿರ್ಮಾಣಕ್ಕಾಗಿ ಕಟ್ಟುನಿಟ್ಟಿನ ಕ್ರಮ

3 months ago

ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗೃಹ…