ಇಂದು ನಾಡಿನೆಲ್ಲೆಡೆ ಶ್ರೀ ರಾಮನವಮಿ ಸಂಭ್ರಮ‌, ಸಡಗರ: ದೇವಾಲಯಗಳಲ್ಲಿ ವಿಶೇಷ ಪೂಜೆ: ಭಕ್ತರಿಗೆ ಪಾನಕ, ಮಜ್ಜಿಗೆ, ಕೋಸಂಬರಿ ವಿತರಣೆ

2 years ago

ಇಂದು ನಾಡಿನೆಲ್ಲೆಡೆ ಶ್ರೀ ರಾಮನವಮಿ ಸಂಭ್ರಮ‌ ಸಡಗರ. ಶ್ರೀ ರಾಮನವಮಿ ಅಂಗವಾಗಿ ಶ್ರೀರಾಮ ಹಾಗೂ ಆಂಜನೇಯ ದೇಗುಲಗಳು ಸೇರಿದಂತೆ ವಿವಿದೆಡೆಗಳಲ್ಲಿ ಭಾನುವಾರ ಸಂಭ್ರಮ, ಸಡಗರ ಹಾಗೂ ಶ್ರದ್ಧ…

ಅಪರಿಚಿತ ವ್ಯಕ್ತಿ ಸ್ವಾಭಾವಿಕ ಸಾವು: ವಾರಸುದಾರರು‌ ಇದ್ದಲ್ಲಿ‌ ಈ ಮೊಬೈಲ್ ಸಂಖ್ಯೆಯನ್ನ ಸಂಪರ್ಕಿಸಿ

2 years ago

ಏ.2ರಂದು ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಫ್ಲಾಟ್ ಫಾರಂ ನಂಬರ್ ನಂ. 4, ಹಳೆಯ ರೈಲ್ವೆ ಪೊಲೀಸ್ ಹೊರ ಉಪ ಠಾಣೆಯ ಪಕ್ಕದ ಮರದ ನೆರಳಿನಲ್ಲಿ ಸ್ವಾಭಾವಿಕವಾಗಿ ಮೃತಪಟ್ಟಿದ್ದು,…

ಮುಖ್ಯಮಂತ್ರಿ ಪ್ರಶಸ್ತಿ ಪಡೆದ ಬೆಂ.ಗ್ರಾ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಕೆ. ಬಾಬಾ: ಅಭಿನಂದನೆ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

2 years ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಸಿ.ಕೆ. ಬಾಬಾ ಅವರಿಗೆ 2024ರ ಮುಖ್ಯಮಂತ್ರಿ ಪ್ರಶಸ್ತಿ ಲಭಿಸಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ಇದು ಕರ್ನಾಟಕದ ಹಾಗೂ ಬೆಂಗಳೂರು ಗ್ರಾಮಾಂತರ…

ಸಾಗುತ್ತಲೇ ಇರಲಿ ಜೀವನ…..ಕೊನೆಯೇ ಇಲ್ಲವೇನೋ ಎಂಬ ಭಾವದೊಂದಿಗೆ..‌‌‌..

2 years ago

ಚರ ಜಂಗಮವಾಗಿ.... ಗುಡಿಯನೆಂದು ಕಟ್ಟದಿರು, ನೆಲೆಯನೆಂದು ನಿಲ್ಲದಿರು....... ಒಮ್ಮೆ ಬೆಳಕಾದೆ ನಾನು, ದೇಹ ಗಾಳಿಯಾಯಿತು, ಮನಸ್ಸು ವಿಶಾಲವಾಯಿತು, ವಿಶ್ವ ಪರ್ಯಟನೆ ಯಾತ್ರೆ ಹೊರಟಿತು....... ಅಗೋ ಅಲ್ಲಿ ಮಿನುಗುತ್ತಿವೆ…

ಪ್ರೇಯಸಿಗಾಗಿ ಹಾಲಿ ಹಾಗೂ ಮಾಜಿ ನಡುವೆ ಕಿತ್ತಾಟ: “ನಾನು ಪ್ರೀತಿಸುವ ಹುಡುಗಿನೇ ಬೇಕೆನೋ” ಎಂದು ಮಾಜಿಗೆ ಥಳಿಸಿದ ಹಾಲಿ ಪ್ರಿಯಕರ: ಹಲ್ಲೆ ದೃಶ್ಯ ಬಾರ್ ಸಿಸಿ ಕ್ಯಾಮೆರದಲ್ಲಿ ಸೆರೆ

2 years ago

ದೊಡ್ಡಬಳ್ಳಾಪುರ: ಪ್ರೇಮಿಗಾಗಿ ಇಬ್ಬರು ಯುವಕರ(ಮಾಜಿ ಹಾಗೂ ಹಾಲಿ) ನಡುವೆ ನಗರದ ಶಾಂತಿನಗರ ಭಾರ್ಗವಿ ಬಾರ್‌ನಲ್ಲಿ ಸಿನಿಮೀಯ ರೀತಿಯಲ್ಲಿ ಮಚ್ಚು, ಲಾಂಗ್‌ಳಿಂದ ನಡೆದ ಹಲ್ಲೆ ಪ್ರಕರಣ ಸಿಸಿಟಿವಿ ಕ್ಯಾಮೆರಾದಲ್ಲಿ…

ಮಾಗಿ ಉಳುಮೆಗೆ ಇದು ಸಕಾಲ- ಕೃಷಿ ಇಲಾಖೆ

2 years ago

ಮುಂಗಾರಿನ ಬೇಸಾಯಕ್ಕೆ ಭೂಮಿ ಸಿದ್ದಗೊಳಿಸುವ “ಮಾಗಿ ಉಳುಮೆ” ಪಾರಂಪರಿಕ ಕೃಷಿ ಪದ್ಧತಿಯಾಗಿದೆ. ಮುಂಗಾರಿಗಿಂತ ಮುಂಚೆ ಹಾಗೂ ಹಿಂಗಾರು ಬೆಳೆಗಳ ಕಟಾವಿನ ನಂತರ ಅಂದರೆ ಬೇಸಿಗೆಯಲ್ಲಿ ಕೈಗೊಳ್ಳಬೇಕಾದ ಕಡಿಮೆ…

ಏ.7ರಂದು ನಗರದಲ್ಲಿ ವಿದ್ಯುತ್ ಅಡಚಣೆ: ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು ಇಲ್ಲಿವೆ ನೋಡಿ…

2 years ago

ದೊಡ್ಡಬಳ್ಳಾಪುರ ನಗರದಲ್ಲಿ ಏ.07ರಂದು ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಎಇಇ ವಿನಯ್ ಕುಮಾರ್ ಅವರು  ಕೋರಿದ್ದಾರೆ. ದೊಡ್ಡಬಳ್ಳಾಪುರ ನಗರದಲ್ಲಿ ಏ.07ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್…

ನಗರದ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಕಳವು ಯತ್ನ: ಸಿಸಿ‌ ಕ್ಯಾಮೆರಾದಲ್ಲಿ ಸೆರೆ

2 years ago

ನಗರದ ಡಿ.ಕ್ರಾಸ್ ರಸ್ತೆಯಲ್ಲಿನ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಕಳವು ಯತ್ನ ತಡರಾತ್ರಿ ಸುಮಾರು 1 ಗಂಟೆ ಸಮಯದಲ್ಲಿ ನಡೆದಿದೆ. ಮೈತುಂಬಾ ಗೌನ ರೀತಿಯ ಬಟ್ಟೆ ಧರಿಸಿ ದೇವಾಲಯದ ಬಾಗಿಲು…

ಪ್ರೀತಿ, ಪ್ರೇಮ, ಪೋಷಕರ ವಿರೋಧ, ಪೊಲೀಸ್ ಠಾಣೆಯಲ್ಲೇ ಮದುವೆ: ವಧುವಿನ ತಂದೆ ಸ್ಥಾನದಲ್ಲಿ ನಿಂತು ಆಶೀರ್ವಾದಿಸಿದ ಸಬ್ ಇನ್ಸ್ ಪೆಕ್ಟರ್

2 years ago

ಅವರಿಬ್ಬರು ಪ್ರೀತಿ ಅಮರ, ಮಧುರ, ಪ್ರೇಮ ಎಂದು 6 ವರ್ಷಗಳು ಸುತ್ತಾಡಿದ್ರು. ಆದ್ರೆ, ಮದುವೆ ಎಂಬ ಕೂಗು ಕೇಳುತ್ತಿದಂತೆ ಪೋಷಕರು ಬಿಲ್ ಕುಲ್ ವಿರೋಧ ವ್ಯಕ್ತಪಡಿಸಿದ್ರು, ಇದೆಕ್ಕೆಲ್ಲಾ…

ನೈಸರ್ಗಿಕ ಸಂಪನ್ಮೂಲದ ಉಳಿವಿಗಾಗಿ ನಾವುಗಳು ಎಚ್ಚೆತ್ತುಕೊಳ್ಳಬೇಕು

2 years ago

ಮನುಷ್ಯ ಸಾಮಾನ್ಯದವನಲ್ಲ. "ಹಾಸಿಗೆ ಇದ್ದಷ್ಟು ಕಾಲು ಚಾಚು" ಎಂಬ ಗಾದೆ ಮಾತು, ಇಂದು ಎಲ್ಲೂ ಕೂಡ ಅದು ಅನ್ವಯಿಸುತ್ತಿಲ್ಲ. ಅವನ ಆಸೆಗಳಿಗೆ ಇತಿಮಿತಿಗಳು ಇಲ್ಲದೆ ಆಸೆ -ದುರಾಸೆಯಿಂದ…