ಉಚಿತ ಎಂಬ್ರಾಯ್ಡರಿ ತರಬೇತಿ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನ

2 years ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗೆ ಹಾಗೂ ಮಹಿಳೆಯರಿಗಾಗಿ…

ಸಿಎಸ್‌ಆರ್‌ ನಿಧಿಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಅತ್ಯಾಧುನಿಕ ಡಿಜಿಟಲ್‌ ಶಿಕ್ಷಣ ನೀಡಲು ಸೌಲಭ್ಯ ಕಲ್ಪಿಸಿದ ಗ್ಲೋಬಲೋಜಿಕ್, ಮೊಬೈವಿಲ್‌ ಹಾಗೂ ಇಟಾಚಿ ಕಂಪನಿ

2 years ago

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳು ಹಾಗೂ ವಿಶೇಷ ಚೇತನ ಮಕ್ಕಳಿಗೂ ಅಗತ್ಯ ಮೂಲಸೌಕರ್ಯದ ಜೊತೆಗೆ ಡಿಜಿಟಲ್‌ ಶಿಕ್ಷಣ ನೀಡುವ ಉದ್ದೇಶದಿಂದ ಗ್ಲೋಬಲೋಜಿಕ್, ಮೊಬೈವಿಲ್‌ ಹಾಗೂ ಇಟಾಚಿ ಕಂಪನಿಗಳ…

ಕರ್ನಾಟಕದಲ್ಲಿ ಇತ್ತೀಚಿನ ಬಿಯರ್ ತೆರಿಗೆ ಹೆಚ್ಚಳವಾದರೂ.. ಕಿಂಗ್‌ಫಿಷರ್ ಬೆಲೆ ಹೆಚ್ಚಿಸಿಲ್ಲ -ವಿವೇಕ್ ಗುಪ್ತಾ

2 years ago

ಬೆಂಗಳೂರಿನಲ್ಲಿ ಪ್ರಾರಂಭಗೊಂಡ ಕಿಂಗ್‌ಫಿಷರ್ ಬಹಳ ಹಿಂದಿನಿಂದಲೂ ಕರ್ನಾಟಕದ ಅತ್ಯಂತ ಪ್ರಿಯವಾದ ಬ್ರಾಂಡ್‌ಗಳಲ್ಲಿ ಒಂದಾಗಿದೆ. ನಮ್ಮ ಗ್ರಾಹಕರು ತೋರಿಸಿರುವ ನಂಬಿಕೆಯ ಬಗ್ಗೆ ನಾವು ಅಪಾರ ಹೆಮ್ಮೆಪಡುತ್ತೇವೆ ಮತ್ತು ನಮ್ಮ…

ಕರ್ನಾಟಕದಲ್ಲಿ ಇತ್ತೀಚಿನ ಬಿಯರ್ ತೆರಿಗೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್‌ನ ಪ್ರತಿಕ್ರಿಯೆ

2 years ago

“ಬೆಂಗಳೂರಿನಲ್ಲಿ ಪ್ರಾರಂಭಗೊಂಡ ಕಿಂಗ್‌ಫಿಶರ್ ಬಹಳ ಹಿಂದಿನಿಂದಲೂ ಕರ್ನಾಟಕದ ಅತ್ಯಂತ ಪ್ರಿಯವಾದ ಬ್ರಾಂಡ್‌ಗಳಲ್ಲಿ ಒಂದಾಗಿದೆ. ನಮ್ಮ ಗ್ರಾಹಕರು ತೋರಿಸಿರುವ ನಂಬಿಕೆಯ ಬಗ್ಗೆ ನಾವು ಅಪಾರ ಹೆಮ್ಮೆಪಡುತ್ತೇವೆ ಮತ್ತು ನಮ್ಮ…

ಸೆಂಟರ್‌ಫ್ರೂಟ್‌ ಪ್ರಿಯರಿಗಾಗಿ ಹೊಸ ಅಭಿಯಾನ ಆರಂಭ

2 years ago

ಪರ್ಫೆಟ್ಟಿ ವ್ಯಾನ್ ಮೆಲ್ಲೆ ಸಂಸ್ಥೆಯ ಸೆಂಟರ್‌ಫ್ರೂಟ್ ತನ್ನ ವಿಶಿಷ್ಟ ಅಭಿಯಾನದ ಮೂಲಕ ಹೊಸ ಅಲೆಯನ್ನು ಎಬ್ಬಿಸಿದ್ದು, ರುಚಿಗೆ ಒತ್ತು ನೀಡುವುದರ ಜೊತೆಗೆ, “ಕೈಸಿ ಅಜೀಬ್ ಲಪ್‌ಲಪಾಯೀ” ಎಂಬ…

ಬಿಜೆಪಿ ಜಿಲ್ಲಾಧ್ಯಕ್ಷ ವರಿಷ್ಠರ ನೇಮಕ ತೀರ್ಮಾನಕ್ಕೆ ಬದ್ದವಾಗಿರಬೇಕು- ಮಾಜಿ ಸಂಸದ ಎಸ್ ಮುನಿಸ್ವಾಮಿ

2 years ago

ಕೋಲಾರ: ಬಿಜೆಪಿ ಪಕ್ಷದ ನೂತನ ಜಿಲ್ಲಾ ಅಧ್ಯಕ್ಷರನ್ನು ಪಕ್ಷದ ರಾಜ್ಯ ಮತ್ತು ಕೇಂದ್ರದ ವರಿಷ್ಠರು ನೇಮಕ ಮಾಡಿದ್ದು ವರಿಷ್ಠರ ತೀರ್ಮಾನಕ್ಕೆ ಬದ್ದರಾಗಿರಬೇಕು ಎಲ್ಲೂ ಸಹ ಏಕಪಕ್ಷೀಯ ತೀರ್ಮಾನ…

ಹಾಪ್ ಕಾಮ್ಸ್ ನಲ್ಲಿ ಭ್ರಷ್ಟಾಚಾರ ತನಿಖೆಗೆ ಒತ್ತಾಯಿಸಿ ಲಾಲ್ ಬಾಗ್ ಮುತ್ತಿಗೆಗೆ ಹೊರಟ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳು

2 years ago

ಕೋಲಾರ: ರೈತರ ಹಾಗೂ ಗ್ರಾಹಕರ ವಿರೋಧಿಯಾಗಿರುವ ರಾಜ್ಯದ ಹಾಪ್ ಕಾಮ್ಸ್ ಸಂಸ್ಥೆಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ತನಿಖೆಗೆ ಒತ್ತಾಯಿಸಿ ರಾಜ್ಯ ಬಿಜೆಪಿ ರೈತ ಮೋರ್ಚಾದಿಂದ ಹಮ್ಮಿಕೊಂಡಿರುವ ಬೆಂಗಳೂರಿನ ಲಾಲ್…

2025-26ನೇ ಸಾಲಿನ ಕೇಂದ್ರ ಬಜೆಟ್: ರಾಜ್ಯದ ಬೇಡಿಕೆಗಳು ಹೀಗಿವೆ

2 years ago

2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಸೇರಿಸಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಲ್ಲಿಸಲಾಗಿರುವ ಕರ್ನಾಟಕ ರಾಜ್ಯದ ಬೇಡಿಕೆಗಳು ಹೀಗಿವೆ; ಕೇಂದ್ರ ಸರ್ಕಾರವು ಕರ್ನಾಟಕದ…

ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ: ಡಿಕ್ಕಿ ರಭಸಕ್ಕೆ ಬೈಕ್ ಸವಾರರ ಸಾವು

2 years ago

ದೇವನಹಳ್ಳಿಯ ಕನ್ನಮಂಗಲ ಗೇಟ್ ಬಳಿ ಭೀಕರ ಅಪಘಾತವಾಗಿದ್ದು, ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳು ಭೀಕರವಾಗಿ ಸಾವನ್ನಪ್ಪಿದ್ದಾರೆ. ಕನ್ನಮಂಗಲ ಗ್ರಾಮದ ಕಡೆಯಿಂದ ಬರುತ್ತಿದ್ದ ಬೈಕ್ ಗೆ ದೇವನಹಳ್ಳಿ ಕಡೆಯಿಂದ ಬರುತ್ತಿದ್ದ…

ಅಂಗನವಾಡಿ ಕೇಂದ್ರದ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಮೀನಾಮೇಷ: ಕಲಿಕೆಗೆ ಪೂರಕವಲ್ಲದ ಹಂದಿಗೂಡಿನಂತಿರುವ ಬಾಡಿಗೆ ಮನೆಯಲ್ಲಿ ಅಂಗನವಾಡಿ ಮಕ್ಕಳಿಗೆ ಪಾಠ, ವಿಶ್ರಾಂತಿ

2 years ago

ಮನೆಯಲ್ಲಿ ಆಟವಾಡಿಕೊಂಡು ಕಾಲಕಳೆಯುತ್ತಿದ್ದ ಮಕ್ಕಳನ್ನು ಪೋಷಕರು ಅಂಗನವಾಡಿ ಕೇಂದ್ರಕ್ಕೆ ತಂದು ಬಿಡುತ್ತಾರೆ. ಆದರೆ, ಇಲ್ಲಿ ಮಕ್ಕಳಿಗೆ ಯಾವುದೇ ತರಹದ ಅನುಕೂಲಗಳು ಇಲ್ಲದೆ, ಪುಟ್ಟ ಕಂದಮ್ಮಗಳು ಅಂಗನವಾಡಿ ಕೇಂದ್ರದಲ್ಲಿ…