ಶಾಸಕರ ಗಮನಕ್ಕೂ ಬಾರದೇ, ನಿವೇಶನ ಹಂಚಿಕೆಯಲ್ಲಿ ತಾರತಮ್ಯ ಆರೋಪ: ಗ್ರಾಮ ಪಂಚಾಯಿತಿ ಎದುರು ಮಲ್ಲೋಹಳ್ಳಿ ಗ್ರಾಮಸ್ಥರ ಆಕ್ರೋಶ

1 year ago

ಚನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೋಹಳ್ಳಿ ಗ್ರಾಮದ ಸರ್ವೇ ನಂಬರ್ 59 ರಲ್ಲಿ 7 ಎಕರೆ ಜಮೀನಿನಲ್ಲಿ ಆಶ್ರಯ ಯೋಜನೆಯಡಿ ಸುಮಾರು 90ಕ್ಕೂ ಹೆಚ್ಚು ನಿವೇಶನಗಳನ್ನು…

ಬೆಳೆ ಸಮೀಕ್ಷೆದಾರಿರಗೆ ಭದ್ರತೆ, ಜೀವ ವಿಮೆ ಒದಗಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ

1 year ago

ಕರ್ನಾಟಕದಲ್ಲಿ ನಾವುಗಳು ಸುಮಾರು 5-6 ವರ್ಷಗಳಿಂದ ಬೆಳೆ ಸಮಿಕ್ಷೇದಾರರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ನಾವುಗಳು ಸೇವೆ ಸಲ್ಲಿಸುತ್ತಿರುವಾಗ ಹೊಲದಲ್ಲಿ ಹಾವು, ಚೇಳು ಕಚ್ಚಿರುತ್ತವೆ ಹಾಗೂ ಕಾಡು ಹಂದಿಗಳು,…

ಸಚಿವ ಕೆ.ಎಚ್‌. ಮುನಿಯಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರಾದ ಸಚಿವ ಕೆ.ಎಚ್‌. ಮುನಿಯಪ್ಪ

1 year ago

ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿ ಈ ಘಟನೆ ನಡೆದಿದೆ.…

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಲ್ಲೆ ವಿಚಾರ: ಹಿಂದೂ ಹಿತರಕ್ಷಣಾ ಸಮಿತಿ ಖಂಡನೆ: ಪ್ರತಿಭಟನೆ

1 year ago

ದೊಡ್ಡಬಳ್ಳಾಪುರ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆ ಹಾಗೂ ಆಕ್ರಮಣಗಳನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ನಗರದ ತಾಲೂಕು ಕಚೇರಿ ವೃತ್ತದಲ್ಲಿಂದು ಪ್ರತಿಭಟನೆ ನಡೆಸಲಾಯಿತು. ದೊಡ್ಡಬಳ್ಳಾಪುರದ…

ಪ್ರೀತಿಸಿದ ಹುಡುಗಿಗಾಗಿ ಹುಡುಗಿಯ ತಾಯಿ ಹಾಗೂ ಸಹೋದರನ ಮರ್ಡರ್..?: ಬೆಚ್ಚಿಬಿದ್ದಿ ಗ್ರಾಮದ ಜನ

1 year ago

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದ ಹೊರ ವಲಯದಲ್ಲಿ ಪ್ರೀತಿಸಿದ ಹುಡುಗಿಗಾಗಿ ಡಬಲ್ ಮರ್ಡರ್ ಆಗಿದ್ದು,‌ ಇದರಿಂದ ಗ್ರಾಮದ ಜನ ಬೆಚ್ಚಿಬಿದ್ದಿದ್ದಾರೆ‌. ಪ್ರೀತಿಸಿದ ಹುಡುಗಿಗಾಗಿ ಹುಡುಗಿಯ…

ಬೆಳ್ಳಂಬೆಳಗ್ಗೆ ಹಿಟ್ & ರನ್: ಮುಂಜಾನೆ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ವ್ಯಕ್ತಿ ಸಾವು

1 year ago

ಇಂದು ಮುಂಜಾನೆ ತಾಲೂಕಿನ ಕೆಸ್ತೂರು ಗೇಟ್‌ ಬಳಿ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಸ್ಕೇಪ್ ಆಗಿದೆ. ವಾಕಿಂಗ್ ಮಾಡಲೆಂದು ಬಂದ ವ್ಯಕ್ತಿಗೆ ಅಪರಿಚಿತ…

ಧರ್ಮ ರಕ್ಷಣೆಗಾಗಿ ಅಧರ್ಮ ಅಥವಾ ಹಿಂಸೆ ಸರಿಯೇ..? ಒಪ್ಪಿತವೇ..? ಈಗಲೂ ಪ್ರಸ್ತುತವೇ…?

1 year ago

ಬಾಂಗ್ಲಾ ದೇಶವೇ ಇರಲಿ, ಬರ್ಮಾ ದೇಶವೇ ಇರಲಿ, ಭಾರತ ದೇಶವೇ ಇರಲಿ, ಪಾಕಿಸ್ತಾನವೇ ಇರಲಿ, ಅಮೆರಿಕ ದೇಶವೇ ಇರಲಿ..... ಧರ್ಮ ರಕ್ಷಣೆಗಾಗಿ ಅಧರ್ಮ ಅಥವಾ ಹಿಂಸೆ ಸರಿಯೇ…

ಬೆಂಗಳೂರನ್ನು ದೇಶದಲ್ಲೇ ಮೊದಲ “ಆರೋಗ್ಯ ಸಿಟಿ” ಮಾಡಲು ಸರ್ಕಾರದ ಸಂಪೂರ್ಣ ಬೆಂಬಲ ಇದೆ- ಸಚಿವ ದಿನೇಶ್‌ ಗುಂಡೂರಾವ್‌

1 year ago

ಬೆಂಗಳೂರನ್ನು ಭಾರತದ ಮೊದಲ ಆರೋಗ್ಯ ನಗರವನ್ನಾಗಿ ಪರಿವರ್ತಿಸುವ ಆರೋಗ್ಯ ಸಿಟಿಯ ದೃಷ್ಟಿಕೋನವನ್ನು ಬೆಂಬಲಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌…

ಅಯ್ಯಪ್ಪಸ್ವಾಮಿ ಭಜನಾ ಮಂದಿರ ಉದ್ಘಾಟನೆ

1 year ago

ದೊಡ್ಡಬಳ್ಳಾಪುರ (ಡಿ.4): ತಾಲೂಕಿನ ತೂಬಗೆರೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಯ್ಯಪ್ಪಸ್ವಾಮಿ ಭಜನಾ ಮಂದಿರ ಬುಧವಾರ ಉದ್ಘಾಟನೆಗೂಂಡಿತು. ಗಣಪತಿ ಹೋಮ, ಸ್ವಸ್ತಿ ವಾಚನ, ಪಂಚಗವ್ಯ,ಕಳಸ ಸ್ಥಾಪನೆ ಸೇರಿದಂತೆ ಅಯ್ಯಪ್ಪ…