ಮಹಿಳೆಯರ ಶಿಕ್ಷಣ, ಸುರಕ್ಷತೆ, ಭದ್ರತೆ, ಪ್ರಾತಿನಿಧ್ಯ, ಸಬಲೀಕರಣ ಮತ್ತು ಸಮಾನತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ- ಪಿಡಿಒ ನಂದಿನಿ ಹೇಳಿಕೆ

2 years ago

ಮಹಿಳೆಯರ ಶಿಕ್ಷಣ, ಸುರಕ್ಷತೆ, ಭದ್ರತೆ, ಪ್ರಾತಿನಿಧ್ಯ, ಸಬಲೀಕರಣ ಮತ್ತು ಸಮಾನತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ.‌ ಅದೇರೀತಿ ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ…

ಬೇಸಿಗೆ ಅಗ್ನಿ ಅವಘಡ: ಅಗ್ನಿ ಶಾಮಕ ದಳದ ಸಿಬ್ಬಂದಿ ನಂದಿಸುವ ಕೆಲಸ ಮತ್ತು ಅಪಾಯದಲ್ಲಿರುವ ಜನ ಜಾನುವಾರುಗಳ ರಕ್ಷಣೆಗೆ ಸದಾ ಸನ್ನದ್ಧರಾಗಿರಬೇಕು- ಶಾಸಕ ಕೊತ್ತೂರು ಮಂಜುನಾಥ್

2 years ago

ಕೋಲಾರ: ಬೇಸಿಗೆಯಲ್ಲಿ ಅಗ್ನಿ ಅವಘಡಗಳು ಹೆಚ್ಚಾಗಿ ಸಂಭವಿಸುತ್ತವೆ. ಅಗ್ನಿ ಶಾಮಕ ದಳದ ಸಿಬ್ಬಂದಿ ನಂದಿಸುವ ಕೆಲಸ ಮತ್ತು ಅಪಾಯದಲ್ಲಿರುವ ಜನ ಜಾನುವಾರುಗಳ ರಕ್ಷಣೆಗೆ ಸದಾ ಸನ್ನದ್ಧರಾಗಿರಬೇಕು ಎಂದು…

ಕೃಷಿ ಹೊಂಡಗಳಿಗೆ ತಂತಿ ಬೇಲಿ ನಿರ್ಮಿಸಿ ಅನಾಹುತ ತಪ್ಪಿಸಿ- ಕೃಷಿ ಹೊಂಡ ಬಳಿ “ಅಪಾಯ” ಮತ್ತು “ಈಜಬಾರದು” ಎಂಬ ಸೂಚನಾ ಫಲಕ ಅಳವಡಿಸಿ

2 years ago

ಬೇಸಿಗೆ ಪ್ರಾರಂಭವಾಗಿದ್ದು, ಕೃಷಿ ಹೊಂಡದಲ್ಲಿ ಮಕ್ಕಳು ಈಜಲು ಮತ್ತು ಜಾನುವಾರುಗಳು ನೀರು ಕುಡಿಯಲು ಬಂದಂತಹ ಸಂದರ್ಭದಲ್ಲಿ ಬೀಳುವ ಸಂಭವವಿದ್ದು, ಈ ಹಿಂದೆ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ಸುರಕ್ಷತಾ…

ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

2 years ago

ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ಪ್ರಕಟಣೆ ಹೊರಡಿಸಿದೆ. ಚುನಾವಣಾ ಆಯೋಗದ (ಇಸಿ) ಸದಸ್ಯರ ನೇಮಕಾತಿ ಕುರಿತ ಹೊಸ…

ಎಲೆಕ್ಟ್ರಾನಿಕ್ ಮಾಧ್ಯಮಗಳ ಸುದ್ದಿಯ ದಿವಾಳಿತನ……

2 years ago

ಕನ್ನಡ ಚಲನಚಿತ್ರ ನಟರೊಬ್ಬರ ಸಾಂಪ್ರದಾಯಿಕ ಮದುವೆಯನ್ನು ಅತ್ಯಂತ ಮಹತ್ವದ ಘಟನೆ ಎಂಬಂತೆ ಎಲೆಕ್ಟ್ರಾನಿಕ್ ಮಾಧ್ಯಮಗಳು ಪ್ರಸಾರ ಮಾಡಿದ್ದು ಅತಿರೇಕವೇ ಅಥವಾ ತಮ್ಮ ವಿವೇಚನಾಶೀಲತೆಯ ಕೊರತೆಯೇ ಅಥವಾ ಅಭಿವ್ಯಕ್ತಿ…

ಅಗ್ನಿ ಅವಘಡ ವಿಚಾರ: ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ: ಸಾರ್ವಜನಿಕರಿಂದ ಮೆಚ್ಚುಗೆ

2 years ago

ನಗರದ ರಾಜಶ್ರೀ ಕಂಫರ್ಟ್ಸ್ ಸಮೀಪದ ರಸ್ತೆ ಬದಿಯ ಬೆಡ್ ಶೀಟ್ ಅಂಗಡಿ, ಟೀ ಅಂಗಡಿಯಲ್ಲಿ ಅಗ್ನಿ ಅವಘಡ ಆಗಿದ್ದು, ಸದ್ಯ ಬೆಂಕಿ‌ನಂದಿಸುವಲ್ಲಿ ಅಗ್ನಿಶಾಮಕ‌ ಸಿಬ್ಬಂದಿ ಯಶಸ್ವಿಯಾಗಿದೆ. ಯಾವ…

ನಗರದ ರಾಜಶ್ರೀ ಕಂಫರ್ಟ್ ಬಳಿಯ ಟೀ ಅಂಗಡಿ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟ: ಗಗನಕ್ಕೆ ಚಿಮ್ಮುತ್ತಿರುವ ಬೆಂಕಿ

2 years ago

ನಗರದ ರಾಜಶ್ರೀ ಕಂಫರ್ಟ್ ಬಳಿಯ ಟೀ ಅಂಗಡಿ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು ಬೆಂಕಿಯ ಕಿಡಿಗಳು ಗಗನಕ್ಕೆ ಚಿಮ್ಮುತ್ತಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ…

ಮೇ.7ರಂದು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ “ಮಾಂಗಲ್ಯ ಭಾಗ್ಯ” ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ

2 years ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಜನ ಸಾಮಾನ್ಯರ ಅನುಕೂಲಕ್ಕಾಗಿ "ಮಾಂಗಲ್ಯ ಭಾಗ್ಯ" ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಮೇ.7ರಂದು ಶ್ರೀ ಘಾಟಿ ಸುಬ್ರಹ್ಮಣ್ಯ…

ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ- ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ನಡೆದಿಲ್ಲ- ಶಾಸಕ ಕೊತ್ತೂರು ಮಂಜುನಾಥ್

2 years ago

ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಇರತ್ತಾರೆ ಇರಲೇಬೇಕು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಹ ಆಗುವುದಿಲ್ಲ ಕಾಂಗ್ರೆಸ್ ಪಕ್ಷದಲ್ಲಿ ಅಂತಹ ಚರ್ಚೆಯೇ ನಡೆದಿಲ್ಲ ಅಂತಹ…

ಮಾಕಳಿ ಬಳಿ ಭೀಕರ ಅಪಘಾತ: ಇಬ್ಬರ ಸಾವು: ಮತ್ತಿಬ್ಬರಿಗೆ ಗಂಭೀರ ಗಾಯ

2 years ago

ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬಳಿ ಹಾದು ಹೋಗಿರುವ ಯಲಹಂಕ ಹಾಗೂ ಹಿಂದೂಪುರ ರಾಜ್ಯ ಹೆದ್ದಾರಿಯಲ್ಲಿ ಕಾರು ಮತ್ತು ಪೆಟ್ರೋಲ್, ಡಿಸೇಲ್ ಸಾಗಾಟ ಮಾಡುವ ಲಾರಿ ನಡುವೆ ಭೀಕರ…