ಪ್ರಾಥಮಿಕ ಹಂತದಲ್ಲೇ ಕ್ಷಯರೋಗ ಚಿಕಿತ್ಸೆ ಪಡೆದು ಗುಣಮುಖರಾಗಿ- ಸಿಇಒ ಡಾ.ಕೆ.ಎನ್ ಅನುರಾಧ

2 years ago

ಕ್ಷಯರೋಗ ಮಾರಣಾಂತಿಕ ಖಾಯಿಲೆ ಅಲ್ಲ, ಚಿಕಿತ್ಸೆ ಮೂಲಕ ಗುಣಪಡಿಸಬಹುದದಾದ ಒಂದು ರೋಗವಾಗಿದ್ದು ಕ್ಷಯರೋಗದ ಲಕ್ಷಣಗಳು ಕಂಡುಬಂದಲ್ಲಿ ಭಯಭೀತರಾಗದೇ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಪಡೆಯುವ ಮೂಲಕ ಗುಣಮುಖರಾಗಿ ಎಂದು…

ಗ್ರಾಮ ಪಂಚಾಯತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶಗಳ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಿಸಲಾಗುವುದು :-ಆಹಾರ ಸಚಿವ ಕೆ.ಎಚ್. ಮುನಿಯಪ್ಪ

2 years ago

ಇಂದು ವಿಧಾನ ಪರಿಷತ್ ನಲ್ಲಿ ವಿರೋಧ ಪಕ್ಷದ ಸದಸ್ಯರು  ರಾಜ್ಯದಲ್ಲಿನ ಬಿಪಿಎಲ್ ಪಡಿತರ ಕಾರ್ಡ್ ರದ್ದು ಕುರಿತು  ಕೇಳಿದ ಪ್ರಶ್ನೆಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ…

ಕೋಮುಲ್ ಕ್ಷೇತ್ರ ವಿಂಗಡಣೆ: ಅಸಮಾಧಾನ ಹೊರಹಾಕಿದ ಮಾಜಿ ನಿರ್ದೇಶಕರು

2 years ago

ಕೋಲಾರ: ಹಾಲು ಒಕ್ಕೂಟದ ಕ್ಷೇತ್ರಗಳ ವಿಂಗಡಣೆ ಸಂಬಂಧ ಏಪಕ್ಷೀಯ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದು ಆರೋಪಿಸಿ ಒಕ್ಕೂಟದ ಮಾಜಿ ನಿರ್ದೇಶಕರಾದ ವಡಗೂರು ಡಿ.ವಿ ಹರೀಶ್ ಹಾಗೂ ಕಾಡೇನಹಳ್ಳಿ ನಾಗರಾಜ್…

ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಸನ್ಮಾನ

2 years ago

ಕೋಲಾರ,ಡಿ.8- ಸರ್ಕಾರಿ ನೌಕರರು ರಾಜಕೀಯವನ್ನ ಚುನಾವಣೆಗೆ ಮಾತ್ರ ಸೀಮಿತಗೊಳಿಸಿ, ಒಗ್ಗಟ್ಟಿನಿಂದ ಸಂಘವನ್ನು ಮುನ್ನೆಡೆಸಿಕೊಂಡು ಹೋಗುವಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳಿಗೆ ಮಾಜಿ ಸ್ಪೀಕರ್ ರಮೇಶ್…

ಕಾಂಗ್ರೆಸ್ ನಿಂದ ರಾಜ್ಯದ ಜನತೆಯನ್ನು ಯಾಮಾರಿಸಿದ ಹಾಸನದ ಸ್ವಾಭಿಮಾನ ಸಮಾವೇಶ- ಬಣಕನಹಳ್ಳಿ ನಟರಾಜ್ ವ್ಯಂಗ್ಯ

2 years ago

ಕೋಲಾರ: ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಹಾಸನದಲ್ಲಿ ನಡೆದ ಸ್ವಾಭಿಮಾನ ಸಮಾವೇಶವು ರಾಜ್ಯದ ಜನತೆಯನ್ನು ಯಾಮಾರಿಸಿದ ಸಮಾವೇಶವಾಗಿದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಸಮಾವೇಶ…

ಬಿಎಲ್‌ಆರ್‌ ಹಬ್ಬ: ಬೆಂಗಳೂರಿನ ಗತವೈಭವದ ಸ್ಥಳಗಳಲ್ಲಿ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ ಕಲರವ

2 years ago

ಬೆಂಗಳೂರು: ಅನ್‌ಬಾಕ್ಸಿಂಗ್‌ ಬಿಎಲ್‌ಆರ್‌, ಸರ್ಕಾರದ ಸಹಭಾಗಿತ್ವದಲ್ಲಿ ನಡೆಸುತ್ತಿರುವ "ಬೆಂಗಳೂರು ಹಬ್ಬ"ಗೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಡಿಸೆಂಬರ್‌ ೧೫ರವರೆಗೆ ಬೆಂಗಳೂರಿನಾದ್ಯಂತ ಮುಂದುವರೆಯುತ್ತಿದೆ. ನಗರದ ಪರಂಪರೆ, ಸಾಂಸ್ಕೃತಿಕ ವೈಭವ, ನಾಡು-ನುಡಿ,…

ಕ್ಯಾನ್ಸರ್‌ನಿಂದ ಬದುಕುಳಿದವರ ಜೀವನ ಆರೈಕೆಗಾಗಿ “ಸಖಿ”ಕಾರ್ಯಕ್ರಮ

2 years ago

ಬೆಂಗಳೂರು: ಕ್ಯಾನ್ಸರ್‌ನಿಂದ ಬದುಕುಳಿದವರ ಜೀವನದ ಆರೈಕೆಯ ಬಗ್ಗೆ ಕಾಳಜಿ ವಹಿಸಲು "ಸಖಿ" ಕಾರ್ಯಕ್ರಮವನ್ನು ಫೋರ್ಟಿಸ್‌ ಆಸ್ಪತ್ರೆ ಪ್ರಾರಂಭಿಸಿದೆ. ಫೋರ್ಟಿಸ್‌ ಆಸ್ಪತ್ರೆಯ ಸರ್ಜಿಕಲ್ ಆಂಕೊಲಾಜಿ ಹಿರಿಯ ಸಲಹೆಗಾರ್ತಿ ಡಾ.…

ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ, ಓರ್ವ ಸಾವು

2 years ago

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ತಾಲೂಕಿನ ಚಿಟವುಲ ಹಳ್ಳಿ ಗ್ರಾಮದ 40 ಅಂಜನ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗೌರಿಬಿದನೂರು ನಗರದ ಹೊರವಲಯದಲ್ಲಿರುವ ಶ್ರೀ…

ಸಸ್ಯಾಹಾರ ಮತ್ತು ಮಾಂಸಾಹಾರ…..

2 years ago

ಮಂಡ್ಯದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇರಬೇಕಾದ ಆಹಾರದ ವಿಷಯವಾಗಿ ಒಂದಷ್ಟು ಚರ್ಚೆಗಳು ನಡೆಯುತ್ತಿದೆ..... ಹಿಂದು - ಮುಸ್ಲಿಂ, ಆರ್ಯ - ದ್ರಾವಿಡ, ದಲಿತ - ಬ್ರಾಹ್ಮಣ, ಹಿಂದಿ…

ಕರ್ನಾಟಕ ಏಕೀಕರಣ ಚಳುವಳಿ ಕನ್ನಡಿಗರನ್ನು ಒಗ್ಗೂಡಿಸಿತು- ಕವಿ‌ ಕೆ.ಎಂ.ಮಹಾದೇವಪ್ಪ

2 years ago

ಕರ್ನಾಟಕ ಏಕೀಕರಣ ಚಳುವಳಿ ಕನ್ನಡಿಗರನ್ನು ಒಗ್ಗೂಡಿಸಿತು. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಲು ಬೆಳೆಸಲು ಸಹಕಾರಿಯಾಯಿತು ಎಂದು  ಪ್ರಾಧ್ಯಾಪಕ ಮತ್ತು ಕವಿ‌ ಕೆ.ಎಂ. ಮಹಾದೇವಪ್ಪ ತಿಳಿಸಿದರು. ದೊಡ್ಡಬಳ್ಳಾಪುರ…