ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

3 months ago

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ನೆಲಮಂಗಲ ಹಾಗೂ ದೇವನಹಳ್ಳಿ ತಾಲೂಕುಗಳು…

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

3 months ago

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ…

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

3 months ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳು (ಬಿಎಂಸಿ) ನಿರೀಕ್ಷಿತ ಮಟ್ಟದಲ್ಲಿ…

ಅಪರೂಪದ ದುಬಾರಿ ಖಾಯಿಲೆಗಳು…….

3 months ago

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ ಘಾಸಿ ಮಾಡುತ್ತದೆ. ಅದರಲ್ಲಿ ಒಂದು ಅಪರೂಪದ…

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

3 months ago

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 7,96,138 ಮತದಾರರು ಕರಡು ಪಟ್ಟಿಯಲ್ಲಿ…

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

3 months ago

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.…

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

3 months ago

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ ನಿರಂತರವಾಗಿ ಗೈರಾಗುತ್ತಿರುವ ಮಕ್ಕಳನ್ನು ಗುರುತಿಸಿ ಮತ್ತೆ…

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

3 months ago

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ ಇಸ್ಲಾಂಪುರ ನಿವಾಸಿ ಸೈಯದ್ ಅಬೂಬಕರ್ (28)…

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

3 months ago

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಮಹಿಳೆಯರು ಬೆಳಗ್ಗಿನಿಂದಲೇ ಮನೆಗಳನ್ನು ಸ್ವಚ್ಛಗೊಳಿಸಿ, ರಂಗೋಲಿ…

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

3 months ago

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಮಹಿಳೆಯರಿಗೆ ಬಳೆ, ಅರಶಿನ ಹಾಗೂ ಕುಂಕುಮ…